ಇಷ್ಟು ವರ್ಷಗಳು ಪತ್ರಿಕೆ ನಡೆಸುವುದು ಅಂದರೆ ಸಾಮಾನ್ಯ ಮಾತಲ್ಲ.
ಕನ್ನಡದ ಮೊದಲ ದಿನಪತ್ರಿಕೆ ಮಂಗಳೂರ ಸಮಾಚಾರ ಕ್ರೈಸ್ತ ಧರ್ಮ ಪ್ರಚಾರಕ್ಕೆ ಸ್ವಿಟ್ಜ್ ರ್ ಲೆಂಡ್ ನಿಂದ ಭಾರತಕ್ಕೆ ಆಗಮಿಸಿದ ಮಿಶನರಿಗಳು ಬಾಸೆಲ್ ಮಿಶನ್ ಎಂಬ ಒಂದು ಸಂಸ್ಥೆಯನ್ನು...
Read moreDetailsಬೆಂಗಳೂರು : ಇಂಧನ ಸಚಿವ ಕೆ.ಜೆ ಜಾರ್ಜ್ ಇಂದು ನಗರದ ಹೆಚ್ಆರ್ಬಿಆರ್ ಲೇಔಟ್ನ ಕುರಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ಭಾಗಿಯಾದರು.
ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಚಿವ ಕೆಜೆ ಜಾರ್ಜ್ ಬಳಿಕ ಕಮ್ಮನಹಳ್ಳಿಯಲ್ಲಿ ದೃಷ್ಟಿ ವಿಕಲಚೇತನರಿಗೆ ಪ್ರಮಾಣ ಪತ್ರ ಹಾಗೂ ಸ್ಮಾರ್ಟ್ ಗ್ಲಾಸ್ ವಿತರಣೆ ಮಾಡಿದರು.
ಕನ್ನಡದ ಮೊದಲ ದಿನಪತ್ರಿಕೆ ಮಂಗಳೂರ ಸಮಾಚಾರ ಕ್ರೈಸ್ತ ಧರ್ಮ ಪ್ರಚಾರಕ್ಕೆ ಸ್ವಿಟ್ಜ್ ರ್ ಲೆಂಡ್ ನಿಂದ ಭಾರತಕ್ಕೆ ಆಗಮಿಸಿದ ಮಿಶನರಿಗಳು ಬಾಸೆಲ್ ಮಿಶನ್ ಎಂಬ ಒಂದು ಸಂಸ್ಥೆಯನ್ನು...
Read moreDetails© 2024 www.pratidhvani.com - Analytical News, Opinions, Investigative Stories and Videos in Kannada