• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿ ಮೀಸಲಾತಿ ನೀಡಿದ್ದನ್ನು ನೋಡಿ ಕಾಂಗ್ರೆಸ್​ಗೆ ಹೊಟ್ಟೆಯುರಿ : ಗೋವಿಂದ ಕಾರಜೋಳ ವ್ಯಂಗ್ಯ

ಪ್ರತಿಧ್ವನಿ by ಪ್ರತಿಧ್ವನಿ
March 27, 2023
in ಕರ್ನಾಟಕ, ರಾಜಕೀಯ
0
ಬಿಜೆಪಿ ಮೀಸಲಾತಿ ನೀಡಿದ್ದನ್ನು ನೋಡಿ ಕಾಂಗ್ರೆಸ್​ಗೆ ಹೊಟ್ಟೆಯುರಿ : ಗೋವಿಂದ ಕಾರಜೋಳ ವ್ಯಂಗ್ಯ
Share on WhatsAppShare on FacebookShare on Telegram

ಬಾಗಲಕೋಟೆ : ಬಿಜೆಪಿ ಸರ್ಕಾರ ಎಂದಿಗೂ ಸಂವಿಧಾನದ ಆಶಯದಂತೆ ಕೆಲಸ ಮಾಡಿದೆಯೇ ಹೊರತು ಬೇಕಾಬಿಟ್ಟಿ ಕೆಲಸವನ್ನು ಎಂದಿಗೂ ಮಾಡಿಲ್ಲ ಅಂತಾ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಮೀಸಲಾತಿ ತೆಗೆದು ಹಾಕ್ತೀವಿ ಅಂತಾ ಡಿಕೆ ಶಿವಕುಮಾರ್​ ಹೇಳಿದ್ದಾರೆ. ನಾವು 101 ಜಾತಿಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಯಾವುದೇ ರೀತಿಯ ಅನ್ಯಾಯ ಆಗದಂತೆ ಮೀಸಲಾತಿ ಹಂಚಿಕೆ ಮಾಡಿದ್ದೇವೆ ಎಂದು ಹೇಳಿದ್ದಾರೆ.

ADVERTISEMENT


ಪಂಚಮಸಾಲಿ ಸಮಾಜದವರು ಮೀಸಲಾತಿ ಕೇಳ್ತಿದ್ದರು. ಅವರಿಗೆ ಮೀಸಲಾತಿ ಕೊಟ್ಟಿದ್ದು ಮಾತ್ರವಲ್ಲದೇ 2 ಪರ್ಸೆಂಟ್ ಹೆಚ್ಚು ಮಾಡಿದ್ದೇವೆ. ಮೀಸಲಾತಿ ಕೇಳಿದ ಒಕ್ಕಲಿಗ ಸಮಾಜದವರಿಗೂ 2 ಪರ್ಸೆಂಟ್​ ಹೆಚ್ಚು ಮಾಡಿದ್ದೇವೆ. ಪ್ರತಿಯೊಂದನ್ನು ನಾವು ಸಂವಿಧಾನದ ಅಡಿಯಲ್ಲಿ ಮಾಡಿದ್ದೇವೆ. ಆದರೆ ಈ ಕಾಂಗ್ರೆಸ್​ನವರು ಜನರನ್ನು ಮಿಸ್​ಗೈಡ್​ ಮಾಡ್ತಿದ್ದಾರೆ ಎಂದು ಗೋವಿಂದ ಕಾರಜೋಳ ಆರೋಪಿಸಿದ್ದಾರೆ.


ಮೀಸಲಾತಿ ಅವೈಜ್ಞಾನಿಕ ಅಂತಾ ಕಾಂಗ್ರೆಸ್​ನವರು ಹೇಳುತ್ತಾರೆ. ಐವತ್ತು ವರ್ಷ ಆಡಳಿತ ನಡೆಸುವಾಗ ಮೀಸಲಾತಿಯನ್ನು ವೈಜ್ಞಾನಿಕ ಮಾಡಬೇಕಿತ್ತು. ನಿಮಗೆ ಯಾರಾದರೂ ಮಾಡಬೇಡಿ ಅಂತಾ ಹೇಳಿದ್ರಾ..? ಇಂದು ಬಿಜೆಪಿ ಮೀಸಲಾತಿ ಮಾಡಿದೆ ಅಂತಾ ಕಾಂಗ್ರೆಸ್​ ಮೊಸರಿನಲ್ಲಿ ಕೆಸರು ಹುಡುಕುವ ಕೆಲಸ ಮಾಡ್ತಿದೆ ಅಂತಾ ಗೋವಿಂದ ಕಾರಜೋಳ ಗುಡುಗಿದ್ದಾರೆ.


9 ವರ್ಷಗಳ ಅವಧಿಯಲ್ಲಿ ದೇಶದ ಜನತೆಗೆ ಲೆಕ್ಕವಿಡಲು ಸಾಧ್ಯವಾಗದಷ್ಟರ ಮಟ್ಟಿಗೆ ಅಭಿವೃದ್ಧಿಯನ್ನು ಪ್ರಧಾನಿ ಮೋದಿ ನೀಡಿದ್ದಾರೆ. ಇದನ್ನೆಲ್ಲ ನೋಡಿ ಹೊಟ್ಟೆಯುರಿಯಲ್ಲಿ ಕಾಂಗ್ರೆಸ್​ ಈ ಎಲ್ಲಾ ಆರೋಪಗಳನ್ನು ಮಾಡ್ತಿದೆ ಎಂದು ಸಚಿವ ಗೋವಿಂದ ಕಾರಜೋಳ ವ್ಯಂಗ್ಯವಾಡಿದ್ದಾರೆ.

Tags: BagalkoteGovinda KarjolaPrime Minister ModiReservation
Previous Post

ʻಗೇಮ್‌ ಚೇಂಜರ್‌ʼ ಆದ ರಾಮ್‌ಚರಣ್‌..!

Next Post

“ಫುಲ್ ಮೀಲ್ಸ್” ಚಿತ್ರದ ಪೋಸ್ಟರ್ ಬಿಡುಗಡೆ

Related Posts

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?
ರಾಜಕೀಯ

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

by ಪ್ರತಿಧ್ವನಿ
May 21, 2026
0

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ “Cockroach Janata Party” ಎಂಬ ಪದ ಭಾರೀ ವೈರಲ್ ಆಗುತ್ತಿದೆ. ಮೊದಲ ನೋಟಕ್ಕೆ ಇದು ಹಾಸ್ಯ, ಮೀಮ್ ಅಥವಾ ಟ್ರೋಲ್ ರಾಜಕೀಯದ...

Read moreDetails
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
Next Post
“ಫುಲ್ ಮೀಲ್ಸ್” ಚಿತ್ರದ ಪೋಸ್ಟರ್ ಬಿಡುಗಡೆ

"ಫುಲ್ ಮೀಲ್ಸ್" ಚಿತ್ರದ ಪೋಸ್ಟರ್ ಬಿಡುಗಡೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada