• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅಂಗರಕ್ಷಕನಿಂದ ಶೂ ಹಾಕಿಸಿಕೊಂಡ ವಿಚಾರ : ಸಚಿವ ಹೆಚ್.ಸಿ ಮಹದೇವಪ್ಪ ಹೇಳಿದ್ದೇನು?

Any Mind by Any Mind
November 8, 2023
in ಕರ್ನಾಟಕ
0
ಅಂಗರಕ್ಷಕನಿಂದ ಶೂ ಹಾಕಿಸಿಕೊಂಡ ವಿಚಾರ : ಸಚಿವ ಹೆಚ್.ಸಿ  ಮಹದೇವಪ್ಪ ಹೇಳಿದ್ದೇನು?
Share on WhatsAppShare on FacebookShare on Telegram

ADVERTISEMENT

ಅಂಗರಕ್ಷಕನಿಂದ ಸಚಿವ ಹೆಚ್ ಸಿ ಮಹದೇವಪ್ಪ ಅವರು ಶೂ ಹಾಕಿಸಿಕೊಂಡ ವಿಚಾರಕ್ಕೆ ಸಂಬಂಧಿಸಿದಂತ ಸಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತವಾದ ಬೆನ್ನಲ್ಲೇ ಸಚಿವ ಮಹದೇವಪ್ಪನವರು ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಧಾರವಾಡದಲ್ಲಿ ಮಾತನಾಡಿದ ಅವರು, ನಂಜನಗೂಡು ಉಪ ಚುನಾವಣೆಯಲ್ಲಿ ಸೊಂಟಕ್ಕೆ ಪೆಟ್ಟಾಗಿತ್ತು. ಒಳಗಡೆ ಕೀವಾಗಿ ಕಾಲು ಎತ್ತದಂತಾಗಿತ್ತು. ಅಂದಿನಿಂದ ಈ ಸಮಸ್ಯೆ ಇದೆ. ಕುಳಿತರೆ ಬೇಗ ಏಳಲು ಆಗೋದಿಲ್ಲ. ಬಗ್ಗಲು ಕೂಡ ಸಾಧ್ಯವಾಗೋದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಮುಂದುವರೆದು, ಎಷ್ಟೋ ಜನ ಕಾಲು ಮುಂದಕ್ಕೆ ಇಟ್ಟು ನಮಸ್ಕಾರ ಮಾಡಿಸಿಕೊಳ್ಳೋರಿದ್ದಾರೆ. ಹಾಗೆ ನಾನು ಮಾಡುವವನಲ್ಲ. ನೀವು ಇದನ್ನು ಗಮನಿಸಿದ್ದು ಸಂತಸ ತಂದಿದೆ. ಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಿದಂತಾಗುತ್ತೆ ಎಂದು ಹೇಳಿದ್ದಾರೆ.

ಅಂಗರಕ್ಷಕನಿಂದ ಶೂ ತೊಡಿಸಿಕೊಂಡ ಸಚಿವ ಮಹದೇವಪ್ಪ

ಧಾರವಾಡ ನಗರದ ಸಪ್ತಾಪುರದಲ್ಲಿರುವ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದ ಸಚಿವ ಮಹದೇವಪ್ಪ ಊಟದ ವ್ಯವಸ್ಥೆ ಸೇರಿ ಹಾಸ್ಟೆಲ್​ನ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಡುಗೆ ಮನೆಗೆ ತೆರಳಿ ವಾಪಸ್ ಆದ ಸಚಿವ ಮಹದೇವಪ್ಪ ಅವರು ಅಂಗರಕ್ಷಕನ ಕೈಯಿಂದ ಶೂ ಹಾಕಿಸಿಕೊಂಡ ಘಟನೆ ನಡೆಯಿತು. ಇದು ವಿವಾದಕ್ಕೆ ಕಾರಣವಾಗಿದೆ.

ಮಂತ್ರಿ ಹೆಚ್ ಸಿ ಮಹದೇವಪ್ಪ ಕೂಡಲೆ ಕ್ಷಮೆ ಯಾಚಿಸಬೇಕು : ಎಎಪಿ ಆಗ್ರಹ

ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ತಮ್ಮ ಗನ್ ಮ್ಯಾನ್ ನಿಂದ ಶೂ ಹಾಕಿಸಿಕೊಳ್ಳುತ್ತಿರುವ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಆಮ್ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ. ಈ ಕೂಡಲೇ ರಾಜ್ಯದ ಜನತೆಯ ಮುಂದೆ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿಕರೋನಾನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕಾಂಗ್ರೆಸ್‌ಗೆ 1994ರ ಪರಿಸ್ಥಿತಿ ಮರುಕಳಿಸಲಿದೆ : ಹೆಚ್ ಡಿ ಕುಮಾರಸ್ವಾಮಿ

Next Post

ರಾಜಕಾರಣದಿಂದ ನಿವೃತ್ತಿ ಘೋಷಿಸಿದ ಸಂಸದ ಸದಾನಂದ ಗೌಡ

Related Posts

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ
Top Story

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

by ಪ್ರತಿಧ್ವನಿ
May 1, 2026
0

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು. ಕಾಯಕವೇ ಕೈಲಾಸ ಅಂತ ಬಸವಣ್ಣ ಹೇಳಿದ್ದರು. ಯಾವುದೇ ಕೆಲಸ ಮಾಡಿದರೂ ಅದಕ್ಕೆ ಸಮಾನ ಗೌರವ ನೀಡಬೇಕು....

Read moreDetails
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
ಹೆದರಿಸಿ ಮಹಿಳೆಯರ ಮೇಲೆ ಎಗರುತ್ತಿದ್ದ ಕಾಮುಕ ಅಂದರ್‌ : ವಿವಾಹಿತರೇ ಈ ವಂಚಕನ ಟಾರ್ಗೆಟ್..!

ಹೆದರಿಸಿ ಮಹಿಳೆಯರ ಮೇಲೆ ಎಗರುತ್ತಿದ್ದ ಕಾಮುಕ ಅಂದರ್‌ : ವಿವಾಹಿತರೇ ಈ ವಂಚಕನ ಟಾರ್ಗೆಟ್..!

May 1, 2026
Next Post

ರಾಜಕಾರಣದಿಂದ ನಿವೃತ್ತಿ ಘೋಷಿಸಿದ ಸಂಸದ ಸದಾನಂದ ಗೌಡ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!