• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸರ್ವಜ್ಞನಗರ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಕೆ.ಜೆ.ಜಾರ್ಜ್ ಚಾಲನೆ

ಪ್ರತಿಧ್ವನಿ by ಪ್ರತಿಧ್ವನಿ
October 18, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಬೆಂಗಳೂರು: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಇಂದು ನಡೆದ ರಸ್ತೆ, ಚರಂಡಿ, ಫುಟ್ ಪಾತ್ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಅವರು ಭಾಗವಹಿಸಿದರು.

ADVERTISEMENT

ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಎಚ್‌ಬಿಆರ್ ಲೇಔಟ್, ಹೆಣ್ಣೂರು ಗ್ರಾಮ, ಬೈರನಕುಂಟೆ, ಹೆಣ್ಣೂರು ಗಾರ್ಡನ್, ಪೂರ್ಣಾಂಜನೇಯ ಲೇಔಟ್, ರಾಮಚಂದ್ರಪ್ಪ ಲೇಔಟ್, ಮತ್ತು ಎಚ್‌ಬಿಆರ್ ವಾರ್ಡ್‌ನ ಕರಿಯಣ್ಣನಪಾಳ್ಯದಲ್ಲಿ 4 ಮತ್ತು 5 ನೇ ಹಂತದಲ್ಲಿ ರಸ್ತೆಗಳು ಮತ್ತು ಚರಂಡಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.

ಇನ್ನು, ಬೈರಪ್ಪ ಲೇಔಟ್, ರಶಾದ್ ನಗರ, ವೈಯಾಲಿಕಾವಲ್ ಎಚ್‌ಬಿಸಿಎಸ್ ಲೇಔಟ್, ರಾಜು ಕಾಲೋನಿ, ಸೆಂಟ್ ಫ್ರೇಜರ್ ಶಾಲೆ, ಗಾಂಧಿನಗರದ 1ನೇ ಮತ್ತು 2ನೇ ಹಂತ, ಹಿದಾಯತ್ ನಗರ, ಪಿಳ್ಳಣ್ಣ ಗಾರ್ಡನ್ ಮತ್ತು ನಾಗವಾರ ವಾರ್ಡ್ ಮತ್ತು ಕೆ.ಜಿ.ಹಳ್ಳಿ ವಾರ್ಡ್‌ನಲ್ಲಿರುವ ಬಿಎಂ ಲೇಔಟ್‌ನಲ್ಲಿ ರಸ್ತೆಗಳು ಮತ್ತು ಚರಂಡಿಗಳ ಅಭಿವೃದ್ಧಿ ಕಾಮಗಾರಿಗಳನ್ನು ಸಚಿವರಾದ ಕೆ.ಜೆ.ಜಾರ್ಜ್ ಉದ್ಘಾಟಿಸಿದರು.

ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕರಿಯಣ್ಣ ಪಾಳ್ಯ, ಜೀವನಹಳ್ಳಿ, ನಾಗಯ್ಯನ ಪಾಳ್ಯ, ಐಟಿಸಿ ಕಾಲೋನಿ, ಬೀರಪ್ಪ ರಸ್ತೆ, ಅರಳಿಮರ ರಸ್ತೆ, ಸುಬ್ಬಯ್ಯನ ಪಾಳ್ಯ, ಸದಾಶಿವ ದೇವಸ್ಥಾನ ಮುಖ್ಯರಸ್ತೆ, ಕನಕದಾಸ ಲೇಔಟ್ ಮತ್ತು ಸತ್ಯನಗರ, ಲಿಂಗರಾಜಪುರಂ ಮತ್ತು ಎಂ.ಎಸ್.ನಗರ ವಾರ್ಡ್ ನಲ್ಲಿ ರಸ್ತೆಗಳು, ಚರಂಡಿಗಳು ಮತ್ತು ಕಾಲುದಾರಿಗಳ ಸಮಗ್ರ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರು ಚಾಲನೆ ನೀಡಿದರು.

ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನಾ ಸಮಾರಂಭದಲ್ಲಿ ಸ್ಥಳೀಯರು, ಸ್ಥಳೀಯ ನಿವಾಸಿಗಳ ಸಂಘದ ಸದಸ್ಯರು, ಸ್ಥಳೀಯ ಮುಖಂಡರು ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags: Congress PartyKJ GeorgeMinisterMLASarvagna Nagarಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಯಾವುದೇ ಸಮುದಾಯಕ್ಕೆ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಚನ್ನಪಟ್ಟಣಕ್ಕೆ ಗೆಲ್ಲುವ ಅಚ್ಚರಿ ಅಭ್ಯರ್ಥಿಯನ್ನು ಪಕ್ಷ ಕಣಕ್ಕಿಳಿಸಲಿದೆ: ಡಿ.ಕೆ. ಸುರೇಶ್

Related Posts

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
0

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ಇಂದು ಲೋಕಸಭೆಯಲ್ಲಿ 2026–27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದು, ಮಧ್ಯಮ ವರ್ಗದ ತೆರಿಗೆದಾರರನ್ನು ಗಮನದಲ್ಲಿಟ್ಟುಕೊಂಡು ಆದಾಯ...

Read moreDetails
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
Next Post

ಚನ್ನಪಟ್ಟಣಕ್ಕೆ ಗೆಲ್ಲುವ ಅಚ್ಚರಿ ಅಭ್ಯರ್ಥಿಯನ್ನು ಪಕ್ಷ ಕಣಕ್ಕಿಳಿಸಲಿದೆ: ಡಿ.ಕೆ. ಸುರೇಶ್

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!