• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Minister K.J.George visits BESCOM Corporate Office : ಬೆಸ್ಕಾಂ ನಿಗಮ ಕಚೇರಿಗೆ ಭೇಟಿ ನೀಡಿದ ಇಂಧನ ಸಚಿವ ಕೆ. ಜೆ.ಜಾರ್ಜ್‌

Any Mind by Any Mind
June 1, 2023
in Top Story, ಇದೀಗ, ರಾಜಕೀಯ
0
Minister K.J.George visits BESCOM Corporate Office : ಬೆಸ್ಕಾಂ ನಿಗಮ ಕಚೇರಿಗೆ ಭೇಟಿ ನೀಡಿದ ಇಂಧನ ಸಚಿವ ಕೆ. ಜೆ.ಜಾರ್ಜ್‌
Share on WhatsAppShare on FacebookShare on Telegram

ಬೆಂಗಳೂರು: ಜೂನ್.‌1: ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರು ಇಂದು ಮೊದಲ ಬಾರಿಗೆ ಬೆಸ್ಕಾಂ ನಿಗಮ ಕಚೇರಿಗೆ ಭೇಟಿ ನೀಡಿದರು. ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ, ನಿರ್ದೇಶಕ (ಹಣಕಾಸು) ದರ್ಶನ್‌ ಜೆ.ನಿರ್ದೇಶಕ ತಾಂತ್ರಿಕ ರಮೇಶ್‌ ಹೆಚ್.‌ಜೆ ಅವರು ನೂತನ ಸಚಿವರನ್ನು ಸ್ವಾಗತಿಸಿ, ಸನ್ಮಾನಿಸಿದರು. ಇಂಧನ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಬಳಿಕ ಮೊದಲ ಬಾರಿಗೆ ಕೆ.ಜೆ.ಜಾರ್ಜ್ ಅವರು ಬೆಸ್ಕಾಂ ನಿಗಮ ಕಚೇರಿಗೆ ಭೇಟಿ ಅಧಿಕಾರಗಳ ಜೊತೆ ಚರ್ಚೆ ನಡೆಸಿದರು.

ADVERTISEMENT

ಈ ವೇಳೆ ಮಾತನಾಡಿದ ಸಚಿವರು ಬೆಸ್ಕಾಂಗೆ ಸಂಬಂಧಿಸಿದಂತೆ ಅತೀ ಶೀಘ್ರದಲ್ಲೇ ಉನ್ನತ ಅಧಿಕಾರಿಗಳ ಸಭೆ ಕರೆಯುವುದಾಗಿ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದರು.

Tags: BescomBESCOM Corporate Officediscussed with the authoritiesEnergy Minister KJ GeorgeK.J.GeorgeMahantesh BilagiMinister K.J.GeorgeRamesh HJ
Previous Post

Weekend With DCM DKS ; ವೀಕೆಂಡ್‌ ವಿತ್‌ ರಮೇಶ್‌ ಶೋನಲ್ಲಿ ಡಿಸಿಎಂ ಡಿಕೆಶಿ

Next Post

Preparation for BBMP Elections : ಬಿಬಿಎಂಪಿ ಚುನಾವಣೆಗೆ ತಯಾರಿ ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ ಹೆಚ್.ಡಿಕೆ

Related Posts

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು
Top Story

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

by ಪ್ರತಿಧ್ವನಿ
May 21, 2026
0

ತಮಿಳುನಾಡಿನ ರಾಜಕೀಯದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಕೇವಲ ಆರು ಗಂಟೆಗಳ ಅವಧಿಯಲ್ಲಿ ನೀಡಲಾಗಿದ್ದ ₹17 ಲಕ್ಷ ಮೌಲ್ಯದ...

Read moreDetails
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

May 20, 2026
Next Post
Preparation for BBMP Elections : ಬಿಬಿಎಂಪಿ ಚುನಾವಣೆಗೆ ತಯಾರಿ ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ ಹೆಚ್.ಡಿಕೆ

Preparation for BBMP Elections : ಬಿಬಿಎಂಪಿ ಚುನಾವಣೆಗೆ ತಯಾರಿ ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ ಹೆಚ್.ಡಿಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!