• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Lakshmi Hebbalkar: ಹಿರಿಯ ನಟಿ ಬಿ.ಸರೋಜಾದೇವಿ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ…!!

ಪ್ರತಿಧ್ವನಿ by ಪ್ರತಿಧ್ವನಿ
July 14, 2025
in Top Story, ಅಂಕಣ, ಇದೀಗ, ಕರ್ನಾಟಕ, ಜೀವನದ ಶೈಲಿ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

ಅಭಿನಯ ಸರಸ್ವತಿ ಎಂದೇ ಗುರಿತಿಸಿಕೊಂಡಿದ್ದ ಸರೋಜಾದೇವಿ (B Sarojadevi). ಬಹುಭಾಷಾ ನಟಿ, ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಸಂತಾಪ ವ್ಯಕ್ತಪಡಿಸಿದ್ದಾರೆ.

ADVERTISEMENT

ವರನಟ ರಾಜ್‌ಕುಮಾರ್ (Rajkumar) ಸೇರಿದಂತೆ ಖ್ಯಾತ ನಟರೊಂದಿಗೆ ಅಭಿಯಿಸಿದ್ದ ಸರೋಜಾದೇವಿ, ತಮ್ಮ ಮನೋಜ್ಞ ಅಭಿನಯದಿಂದ ಅಭಿನಯ ಸರಸ್ವತಿ ಎಂದೇ ಗುರಿತಿಸಿಕೊಂಡಿದ್ದರು. ನಾನು ಚಿಕ್ಕವಯಸ್ಸಿನಿಂದಲೂ ಸರೋಜಾದೇವಿ ಅವರ ಚಲನಚಿತ್ರಗಳನ್ನು ನೋಡಿಕೊಂಡು ಬೆಳೆದಿದ್ದೇನೆ. ಇಡೀ ದಕ್ಷಿಣ ಭಾರತದಲ್ಲೇ ಅವರು ದೊಡ್ಡ ಹೆಸರು ಮಾಡಿದ್ದರು. ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಅವರ ಎಲ್ಲಾ ಅಭಿಮಾನಿಗಳಿಗೆ ಹಾಗೂ ಕುಟುಂಬ ವರ್ಗದವರಿಗೆ, ಸ್ನೇಹಿತರಿಗೆ ನೋವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ಸುಮಾರು ಆರು ದಶಕಗಳ ಕಾಲ ಕನ್ನಡ ಸೇರಿದಂತೆ ದೇಶದ ಹಲವಾರು ಭಾಷೆಗಳ ಚಿತ್ರಗಳಲ್ಲಿ ಅಭಿನೇತ್ರಿ ಬಿ. ಸರೋಜಾದೇವಿ ಅಭಿನಯಿಸಿದ್ದರು. ‌ ಕಿತ್ತೂರು ರಾಣಿ ಚೆನ್ನಮ್ಮ(Kittor Rani Chennamma), ಮಲ್ಲಮ್ಮನ ಪವಾಡ(Mallammana Pavada), ಅಮರಶಿಲ್ಪಿ ಜಕ್ಕಣಾಚಾರಿ(Amarashilpi Jakkanachari), ಶ್ರೀನಿವಾಸ ಕಲ್ಯಾಣ(Srinivasa Kalyana), ಬಬ್ರುವಾಹನ(babruvahana), ವಿಜಯನಗರದ ವೀರಪುತ್ರ ಸೇರಿದಂತೆ ಹಲವು ಪೌರಾಣಿಕ ಚಲನಚಿತ್ರಗಳಲ್ಲಿ ಮನೋಜ್ಞವಾಗಿ ನಟಿಸಿ, ಸಿನಿಪ್ರಿಯರ ಮನಸ್ಸಿನಲ್ಲಿ ಅಚ್ಚಳಿಯದಂತೆ ಉಳಿದಿದ್ದಾರೆ.

ಪದ್ಮಭೂಷಣ ಪ್ರಶಸ್ತಿಯ ಜೊತೆಗೆ ಪದ್ಮಶ್ರೀ, ಡಾ.ರಾಜ್‌ಕುಮಾರ್ ಪ್ರಶಸ್ತಿ, ಕನ್ನಡ ರಾಜ್ಯೋತ್ಸವ, ತಮಿಳುನಾಡು ಸರ್ಕಾರದಿಂದ ಕಲೈಮಾಣಿ ಪ್ರಶಸ್ತಿ, ಆಂಧ್ರ ಸರ್ಕಾರದಿಂದ ಎನ್‌ಟಿಆರ್ ಪ್ರಶಸ್ತಿಗೆ (NTR Price) ಬಿ.ಸರೋಜಾದೇವಿ ಭಾಜನರಾಗಿದ್ದರು. ಅವರ ಅಭಿನಯ ಇಂದಿನ ಪೀಳಿಗೆಗೆ ಸ್ಫೂರ್ತಿಯಾಗಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags: Amaralakshmi JakkanachariB Saroja DeviBabruvahanaDr RajkumarKannada ActressKittor Rani ChennammaLakshmi hebbalkarMallammana PavadaMinistersandalwoodSaroja Devitollywood
Previous Post

CM Siddaramaiah: 500ನೇ ಕೋಟಿ ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ..

Next Post

B Sarojadevi: ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಡಿಸಿಎಂ ಸಂತಾಪ..!!

Related Posts

ಜೆನ್-ಜಿ ಮತದಾರರೇ ರಾಜಕೀಯದ ಹೊಸ ಕಿಂಗ್‌ಮೇಕರ್? 2029ರ ಚುನಾವಣೆಗೆ ಹೊಸ ಲೆಕ್ಕಾಚಾರ
Top Story

ಜೆನ್-ಜಿ ಮತದಾರರೇ ರಾಜಕೀಯದ ಹೊಸ ಕಿಂಗ್‌ಮೇಕರ್? 2029ರ ಚುನಾವಣೆಗೆ ಹೊಸ ಲೆಕ್ಕಾಚಾರ

by ಪ್ರತಿಧ್ವನಿ
August 6, 2026
0

ಕೆಲವು ದಿನಗಳಿಂದ ದೇಶದಲ್ಲಿ ಜೆನ್-ಜಿ (Gen Z) ಯುವಕರ ಚಟುವಟಿಕೆಗಳು ಹೆಚ್ಚು ಗಮನ ಸೆಳೆಯುತ್ತಿವೆ. ಇತ್ತೀಚೆಗೆ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ದೆಹಲಿಯ ಜಂತರ್-ಮಂತರ್‌ನಲ್ಲಿ ನಡೆದ ಪ್ರತಿಭಟನೆ...

Read moreDetails
ಗಣೇಶ ಹಬ್ಬಕ್ಕೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಈ ಸೂಚನೆಗಳು!

ಗಣೇಶ ಹಬ್ಬಕ್ಕೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಈ ಸೂಚನೆಗಳು!

August 6, 2026
ಪಕ್ಷದ ಹಿತಕ್ಕಾಗಿ ಸಚಿವ ಸ್ಥಾನ ತ್ಯಾಗ..? ರಾಜೀನಾಮೆ ಕೊಡ್ತಾರಾ ಕೆ.ಹೆಚ್‌ ಮುನಿಯಪ್ಪ..?

ಪಕ್ಷದ ಹಿತಕ್ಕಾಗಿ ಸಚಿವ ಸ್ಥಾನ ತ್ಯಾಗ..? ರಾಜೀನಾಮೆ ಕೊಡ್ತಾರಾ ಕೆ.ಹೆಚ್‌ ಮುನಿಯಪ್ಪ..?

August 6, 2026
‘ರಾಮಾಯಣ’ ಇಂಗ್ಲಿಷ್ ಟ್ರೇಲರ್‌ಗೆ ಜಾಗತಿಕ ಮೆಚ್ಚುಗೆ; AI  ತಂತ್ರಜ್ಞಾನಕ್ಕೆ ಭಾರಿ ಪ್ರಶಂಸೆ

‘ರಾಮಾಯಣ’ ಇಂಗ್ಲಿಷ್ ಟ್ರೇಲರ್‌ಗೆ ಜಾಗತಿಕ ಮೆಚ್ಚುಗೆ; AI  ತಂತ್ರಜ್ಞಾನಕ್ಕೆ ಭಾರಿ ಪ್ರಶಂಸೆ

August 6, 2026
ಸಂಕಷ್ಟದಲ್ಲಿ ನವಲಗುಂದ ರೈತರು: ಪರಿಹಾರದ ಭರವಸೆ ನೀಡಿದ ಸಚಿವ ಸಂತೋಷ ಲಾಡ್

ಸಂಕಷ್ಟದಲ್ಲಿ ನವಲಗುಂದ ರೈತರು: ಪರಿಹಾರದ ಭರವಸೆ ನೀಡಿದ ಸಚಿವ ಸಂತೋಷ ಲಾಡ್

August 6, 2026
Next Post

B Sarojadevi: ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಡಿಸಿಎಂ ಸಂತಾಪ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada