• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಗಳೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಚರ್ಚೆ

ಪ್ರತಿಧ್ವನಿ by ಪ್ರತಿಧ್ವನಿ
March 20, 2025
in ಕರ್ನಾಟಕ, ರಾಜಕೀಯ
0
ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಗಳೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಚರ್ಚೆ
Share on WhatsAppShare on FacebookShare on Telegram

ADVERTISEMENT

  • ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಗಳೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಚರ್ಚೆ
  • 2011ರ ನಂತರ ನಿವೃತ್ತಿಯಾದ ಕಾರ್ಯಕರ್ತೆಯರಿಗೆ ಗ್ರ್ಯಾಚ್ಯುಟಿ ನೀಡುವುದರ ಬಗ್ಗೆ ಸಭೆ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರ ಹಿತಕಾಯಲು ಸದಾ ಬದ್ಧವಾಗಿದೆ. 2011ರ ನಂತರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ನೀಡುವ ಸಂಬಂಧ ಶೀಘ್ರವೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಚರ್ಚಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.
Assembly Session: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಟಾಂಗ್‌ ಕೊಟ್ಟ ಸಿಟಿ ರವಿ..! #pratidhvani

ಬೆಂಗಳೂರಿನ ವಿಧಾನಸೌಧದ ಸಚಿವರ ಕಚೇರಿಯಲ್ಲಿ 2011ರ ನಂತರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು, ಮಿನಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ಪಾವತಿ ಮಾಡುವ ಕುರಿತು, ಅಂಗನವಾಡಿಯ ವಿವಿಧ ಸಂಘಟನೆಗಳೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ಚರ್ಚೆ ನಡೆಸಿದರು.

ಗೌರವಧನ ಹೆಚ್ಚಳ, ನಿವೃತ್ತಿಯಾದ ಎಲ್ಲರಿಗೂ ಗ್ರ್ಯಾಚುಟಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಂಘಟನೆಗಳು ಒತ್ತಾಯಿಸುತ್ತಾ ಬಂದಿವೆ. ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹಿತಕಾಯಲು ನಮ್ಮ ಸರ್ಕಾರ ಬದ್ಧವಾಗಿದೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ‌ ಜೊತೆ ಚರ್ಚೆ ನಡೆಸಿ‌‌ ಬೇಡಿಕೆಗಳ ಈಡೇರಿಕೆಗೆ ಕ್ರಮವಹಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಈಗಾಗಲೇ ಸರ್ಕಾರ 2023-24ನೇ ಸಾಲಿನ ಆರ್ಥಿಕ ವರ್ಷದಿಂದ ಜಾರಿಗೆ ಬರುವಂತೆ ನಿವೃತ್ತಿ ಬಳಿಕ ಗ್ರ್ಯಾಚ್ಯುಟಿಗೆ ಆಡಳಿತಾತ್ಮಕ ಅನುಮತಿ ನೀಡಲಾಗಿದೆ. ಈಗಾಗಲೇ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ. ಸಂಘಟನೆಗಳ ಬೇಡಿಕೆಯಂತೆ 2011ರಿಂದ ಗ್ರ್ಯಾಚ್ಯುಟಿ ಜಾರಿಗೆ ತರಲು ಪ್ರಯತ್ನಿಸಲಾಗುವುದು ಎಂದು ಸಚಿವರು ತಿಳಿಸಿದರು.

ಸಭೆಯಲ್ಲಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಶಾಮ್ಲಾ ಇಕ್ಬಾಲ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ‌ಬಿ.ಎಚ್‌.ನಿಶ್ಚಲ್, ಇಲಾಖೆಯ ನಿರ್ದೇಶಕರಾದ ರಾಘವೇಂದ್ರ, ಎಐಟಿಯುಸಿ ಅಂಗನವಾಡಿ ಸಂಘಟನೆಯ ಅಧ್ಯಕ್ಷರಾದ ಬಿ.ಅಮ್ಜದ್, ಪ್ರಧಾನ ಕಾರ್ಯದರ್ಶಿ ಎಂ. ಜಯಮ್ಮ, ಅಂಗನವಾಡಿ ನೌಕರರ‌ ಸಂಘದ ರಾಜ್ಯಾಧ್ಯಕ್ಷರಾದ ವರಲಕ್ಷ್ಮೀ, ಟಿಯುಸಿಸಿ ನೇತೃತ್ವದ ಅಂಗನವಾಡಿ ಸಂಘಟನೆಯ ಅಧ್ಯಕ್ಷ ಶಿವಶಂಕರ್, ಪ್ರಧಾನ ಕಾರ್ಯದರ್ಶಿ ನಾಗರತ್ನ ಸೇರಿದಂತೆ ವಿವಿಧ ಸಂಘಟನೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

Previous Post

ಕೇಂದ್ರ ಸಚಿವ ಸಾರಿಗೆ ನಿತಿನ್ ಗಡ್ಕರಿ ಅವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಹತ್ವದ ಮಾತುಕತೆ

Next Post

ಹೈಕೋರ್ಟ್‌ ಆದೇಶದಂತೆ ಕೆಇಆರ್‌ಸಿಯಿಂದ ದರ ಏರಿಕೆ ಆದೇಶ: ಕೆ.ಜೆ.ಜಾರ್ಜ್‌

Related Posts

ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ
ರಾಜಕೀಯ

ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

by ಪ್ರತಿಧ್ವನಿ
May 13, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿ ಮತ್ತು ರಾಜ್ಯ ಸರ್ಕಾರದ ವಿರುದ್ಧದ ಟೀಕೆಗಳ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...

Read moreDetails
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

May 12, 2026
ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

May 12, 2026
ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

May 12, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

May 12, 2026
Next Post
ಹೈಕೋರ್ಟ್‌ ಆದೇಶದಂತೆ ಕೆಇಆರ್‌ಸಿಯಿಂದ ದರ ಏರಿಕೆ ಆದೇಶ: ಕೆ.ಜೆ.ಜಾರ್ಜ್‌

ಹೈಕೋರ್ಟ್‌ ಆದೇಶದಂತೆ ಕೆಇಆರ್‌ಸಿಯಿಂದ ದರ ಏರಿಕೆ ಆದೇಶ: ಕೆ.ಜೆ.ಜಾರ್ಜ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada