• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

Minister Lakshmi Hebbalkar Emphasizes Support for Activists Over Power Dynamics

Any Mind by Any Mind
January 27, 2024
in ರಾಜಕೀಯ
0
Lakshmi Hebbalkar Asserts Congress’ Fearlessness Towards BJP, British Comparison
Share on WhatsAppShare on FacebookShare on Telegram

ಉಡುಪಿ : ನಾನೆಂದೂ ಕಾರ್ಯಕರ್ತರ ಪರ, ಅಧಿಕಾರ ಬರುತ್ತೆ, ಹೋಗುತ್ತೆ‌. ಕಾಂಗ್ರೆಸ್ (Congress) ಪಕ್ಷಕ್ಕೆ ಕಾರ್ಯಕರ್ತರೆ ಜೀವಾಳ‌. ಕಾರ್ಯಕರ್ತರನ್ನು ಕಡೆಗಣಿಸುವ ಮಾತೇ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ (Lakshmi hebbalkar) ಹೇಳಿದ್ದಾರೆ.

ADVERTISEMENT

ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಒಂದು ಕುಟುಂಬ, ಒಂದು ಪರಿವಾರ ಇದ್ದಂತೆ ಎಂದು ಹೇಳಿದರು.

ನಾನು ಕೂಡ ತಳಮಟ್ಟದಿಂದ ಬೆಳೆದು ಇಂದು ರಾಜ್ಯದಲ್ಲಿ ಮಂತ್ರಿಯಾಗಿದ್ದೇನೆ. 2013ರ ವಿಧಾನಸಭೆ, 2014ರ ಲೋಕಸಭಾ ಚುನಾವಣೆಯಲ್ಲಿ ಸೋತರೂ ಎದೆಗುಂದದೆ 2018ರ ವಿಧಾನಸಭಾ ಚುನಾವಣೆಯಲ್ಲಿ ಬೆಳಗಾವಿ ಗ್ರಾಮೀಣ (Belagavi Rural) ಕ್ಷೇತ್ರದ ಜನ ನನ್ನನ್ನು 52 ಸಾವಿರ ಮತಗಳಿಂದ ಗೆಲ್ಲಿಸಿದ್ರು. 2023ರಲ್ಲಿ 56 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿದ್ರು. ಉಡುಪಿ ಜಿಲ್ಲೆಯ ಐದು ಕ್ಷೇತ್ರಗಳಲ್ಲೂ ನಾವು ಸೋತಿರಬಹುದು. ಎದೆಗುಂದದೆ ಎಲ್ಲರೂ ಒಗ್ಗೂಡಿ ಪಕ್ಷ ಕಟ್ಟೋಣ ಎಂದು ಸಚಿವರು ಕಾರ್ಯಕರ್ತರಿಗೆ ಕರೆ ನೀಡಿದರು.

ಕಾರ್ಯಕರ್ತರ ನೇರ ಭೇಟಿ
ನಾನು ಉಡುಪಿ ಜಿಲ್ಲೆಗೆ ಇದುವರೆಗೂ 19 ಬಾರಿ ಭೇಟಿ ನೀಡಿರುವೆ. ಮುಂದಿನ ಭೇಟಿ ವೇಳೆ ಒಂದು ಗಂಟೆ ಕಾರ್ಯಕರ್ತರ ಭೇಟಿಗೆ ಮೀಸಲಿಡುವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು

ಯಾರ ರಕ್ಷಣೆಯೂ ಇಲ್ಲ

ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಕಳಪೆ ಕಾಮಗಾರಿ ವಿಚಾರವಾಗಿ ಮಾತನಾಡಿದ ಸಚಿವರು, ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಯಾರಿಗೂ ಅನುಮಾನ ಬೇಡ. ಈ ವಿಷಯದಲ್ಲಿ ಮುಖ್ಯಮಂತ್ರಿಗಳು ತೀರ್ಮಾನ ಕೈಗೊಳ್ಳುವರು ಎಂದರು.

ಸಭೆಯಲ್ಲಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಮುಖಂಡರಾದ ಪ್ರಸಾದ್ ಕಾಂಚನ್, ರಮೇಶ್ ಕಾಂಚನ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Previous Post

Joy as Shettar Joins BJP: Prahlad Joshi Leads the Way!

Next Post

MLA Srinivas Defers to Party Leaders for Tumkur Lok Sabha Candidate Selection”

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

April 23, 2026
ಅಬ್ಬರ, ಆರ್ಭಟದ ಬಳಿಕ ಇಂದು ಬಂಗಾಳದಲ್ಲಿ ಮತದಾನ : ದೀದಿ ಮಣಿಸಲು ಮೋದಿ ಸಕಸ್ಸ್ ಆಗ್ತಾರಾ..

ಅಬ್ಬರ, ಆರ್ಭಟದ ಬಳಿಕ ಇಂದು ಬಂಗಾಳದಲ್ಲಿ ಮತದಾನ : ದೀದಿ ಮಣಿಸಲು ಮೋದಿ ಸಕಸ್ಸ್ ಆಗ್ತಾರಾ..

April 23, 2026
Next Post
MLA Srinivas on KSRTC Corporation Chairmanship: Neither Happy nor Sad

MLA Srinivas Defers to Party Leaders for Tumkur Lok Sabha Candidate Selection"

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada