• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಎರಡು ಕ್ಷೇತ್ರಗಳಲ್ಲೂ ಕೈ ಅಭ್ಯರ್ಥಿಗಳಿಗೆ ಜಯ : ಸಚಿವೆ ಹೆಬ್ಬಾಳ್ಕರ್ ಕೊಟ್ಟ ಕಾರಣವೇನು..?

ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲವಾಗಿದೆ ಎಂದ ಸಚಿವೆ..

ಪ್ರತಿಧ್ವನಿ by ಪ್ರತಿಧ್ವನಿ
March 26, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಎರಡು ಕ್ಷೇತ್ರಗಳಲ್ಲೂ ಕೈ ಅಭ್ಯರ್ಥಿಗಳಿಗೆ ಜಯ : ಸಚಿವೆ ಹೆಬ್ಬಾಳ್ಕರ್ ಕೊಟ್ಟ ಕಾರಣವೇನು..?
Share on WhatsAppShare on FacebookShare on Telegram

ಉಡುಪಿ : ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಮುಂಬರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ  ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ADVERTISEMENT
Assembly Session : JDS ಪಕ್ಷದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..! #cmibrahim #hdkumaraswamy

ಕುಂದಾಪುರದ ಕೋಟೇಶ್ವರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಸಾಮಾನ್ಯವಾಗಿ ಉಪಚುನಾವಣೆಗಳಲ್ಲಿ ಅಧಿಕಾರದಲ್ಲಿರುವ ಪಕ್ಷದ ಕಡೆಗೆ ಮತದಾರರ ಒಲವಿರುತ್ತದೆ. ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಮನೆ ಮನೆಗೆ ತಲುಪಿವೆ. ಅಭಿವೃದ್ಧಿಯ ಜೊತೆಗೆ ಜನರ ಆದಾಯ ಕೂಡ ಜಾಸ್ತಿ ಆಗಿದೆ. ಅದರಲ್ಲೂ ಮಹಿಳಾ ಮತದಾರರು ಸಂತೋಷದಲ್ಲಿದ್ದಾರೆ . ಹೀಗಾಗಿ ಉಪಚುನಾವಣೆಯಲ್ಲಿ ನಮಗೆ ಲಾಭವಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಇವಳು-ಅವಳು ನಮ್ಮವಳೆನಿಸುವುದು ಯಾವಾಗ ?

ಎರಡು ಕ್ಷೇತ್ರಗಳಲ್ಲೂ ಗೆದ್ದೇ ಗೆಲ್ಲುತ್ತೇವೆ. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಟಿಕೆಟ್‌ ಕೇಳುವ ಹಕ್ಕಿದೆ. ಗೆಲುವೊಂದೇ ನಮಗೆ ಮಾನದಂಡ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಅವರ ಕುಟುಂಬ ಸದಸ್ಯರಿಗೆ ಟಿಕೆಟ್‌ ನೀಡಲಾಗಿದೆ. ಇದು ಹೈಕಮಾಂಡ್‌ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ಯಾರಿಗೂ ಅನ್ಯಾಯವಾಗಲು ಬಿಡಲ್ಲ..

ಇನ್ನೂ ವರಾಹಿ ಯೋಜನೆಗೆ ಸಂಬಂಧಪಟ್ಟಂತೆ ಈಗಾಗಲೇ ಎರಡು ಕಡೆಯ ರೈತರು ಮನವಿ ನೀಡಿದ್ದು, ಯಾರಿಗೂ ಅನ್ಯಾಯ ಆಗಬಾರದು ಎಂಬುದೇ ಜಿಲ್ಲಾಡಳಿತ ಹಾಗೂ ಸರ್ಕಾರದ ಆಶಯವಾಗಿದೆ. ಈಗಾಗಲೇ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈತಾಪಿ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸುವ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ.

ಬೈಂದೂರು ನೂತನ ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣಕ್ಕೆ ಒಂದಷ್ಟು ಸರ್ಕಾರಿ ಬಸ್‌ಗಳು ಪ್ರವೇಶಿಸುವುದಿಲ್ಲ ಎಂಬ ಸ್ಥಳೀಯ ಮಹಿಳೆಯರ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಸಭೆ ಕರೆದು ಶೀಘ್ರವೇ ಸಮಸ್ಯೆ ಪರಿಹರಿಸುತ್ತೇನೆ ಎಂದು ಸಚಿವ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

Tags: BagalakoteBy electionCM SiddaramaiahCongress candidatesCongress HighcommondCongress PartyDavanagere SouthDK Shivakumarguarantee schemeslaxmi hebbalkarPratidhvaniSamarth Shamanurshamanur shivashankarappaudupi news
Previous Post

ಆರ್‌ಸಿಬಿ ಯಾವಾಗಲೂ ನನ್ನ ಡಿಎನ್‌ಎಯ ಭಾಗವಾಗಿ ಉಳಿದಿದೆ : ಟೀಂ ಮಾರಾಟಕ್ಕೆ ಮಲ್ಯ ಹೇಳಿದ್ದೇನು..?

Next Post

ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮುಂದೂಡಿಕೆ:  ಕಾರಣವೇನು?

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮುಂದೂಡಿಕೆ:  ಕಾರಣವೇನು?

ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮುಂದೂಡಿಕೆ:  ಕಾರಣವೇನು?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada