• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಾಡಾಳ್​ ವಿರೂಪಾಕ್ಷಪ್ಪ ಪುತ್ರನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಸಮರ್ಥಿಸಿಕೊಂಡ ಸಚಿವ ಮಾಧುಸ್ವಾಮಿ..!

ಪ್ರತಿಧ್ವನಿ by ಪ್ರತಿಧ್ವನಿ
March 3, 2023
in ಕರ್ನಾಟಕ, ರಾಜಕೀಯ
0
Minister Madhuswamy defends corruption charges against Madal Virupakshappa's son
Share on WhatsAppShare on FacebookShare on Telegram

ಮಂಡ್ಯ : ಬಿಜೆಪಿ ಶಾಸಕ ಮಾಡಾಳ್​ ವಿರೂಪಾಕ್ಷಪ್ಪ ಹಾಗೂ ಅವರ ಪುತ್ರ ಪ್ರಶಾಂತ್​ ಮಾಡಾಳ್​ರ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣವನ್ನು ಅಸ್ತ್ರವಾಗಿ ಉಪಯೋಗಿಸಿಕೊಳ್ಳುತ್ತಿರುವ ಕಾಂಗ್ರೆಸ್​ ಮತ್ತು ಜೆಡಿಎಸ್​ ಪಕ್ಷಗಳು ಬಿಜೆಪಿ ಮೇಲೆ 40 ಪರ್ಸೆಂಟ್ ಕಮಿಷನ್​ ಆರೋಪವನ್ನು ಮಾಡುತ್ತಿವೆ. ಈ ವಿಚಾರವಾಗಿ ಪಕ್ಷದ ಪರ ಬ್ಯಾಟ್​ ಬೀಸಲು ಹೋಗಿ ಸಚಿವ ಮಾಧುಸ್ವಾಮಿ ಎಡವಟ್ಟಿನ ಹೇಳಿಕೆಯನ್ನು ನೀಡಿದ್ದಾರೆ. ಮಗ ಲಂಚ ತೆಗೆದುಕೊಂಡರೆ ಅಪ್ಪ ಏನು ಮಾಡೋಕೆ ಆಗುತ್ತೆ..? ಬಿಜೆಪಿ ಸರ್ಕಾರದ ಮೇಲೆ 40 ಪರ್ಸೆಂಟ್​ ಕಮಿಷನ್​ ಆರೋಪ ಹೊರಿಸೋಕೆ ವಿರೂಪಾಕ್ಷಪ್ಪ ಏನು ಮಂತ್ರಿಯೇ ಎಂದು ಪ್ರಶ್ನೆ ಮಾಡಿದ್ದಾರೆ.

ADVERTISEMENT


ಮಂಡ್ಯದಲ್ಲಿ ಈ ವಿಚಾರವಾಗಿ ಮಾತನಾಡಿದ ಮಾಧುಸ್ವಾಮಿ ಪ್ರಶಾಂತ್​ ಮಾಡಪ್ಪ ಲಂಚ ತೆಗೆದುಕೊಂಡಿದ್ದರೆ ಇದಕ್ಕೆ ಬೊಮ್ಮಾಯಿ ಅಥವಾ ನಮ್ಮ ಶಾಸಕರು ಯಾಕೆ ರಾಜೀನಾಮೆ ನೀಡಬೇಕು..? ಶಾಸಕರ ಮಗ ದುಡ್ಡು ತೆಗೆದುಕೊಂಡಿದ್ದರೆ ಕಾನೂನು ಕ್ರಮವನ್ನು ಆತ ಎದುರಿಸುತ್ತಾನೆ. ಇದಕ್ಕೆ ವಿರೂಪಾಕ್ಷಪ್ಪ ಏನು ಮಾಡೋಕೆ ಆಗುತ್ತೆ..? ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಬೇಕಾ ಅಂತಾ ವಿಪಕ್ಷಗಳನ್ನು ಮಾಧು ಸ್ವಾಮಿ ಪ್ರಶ್ನಿಸಿದ್ದಾರೆ.


ಕಾಂಗ್ರೆಸ್​ನವರಿಗೆ ಮಾಡೋಕೆ ಬೇರೆ ಕೆಲಸವಿಲ್ಲ. ನಮಗೇನು ಇಂತವರನ್ನು ಹುಡುಕಿಕೊಂಡು ಕೂರೋದೆ ಕೆಲಸವಾ..? ಬಿಜೆಪಿ ಮೇಲೆ ಸಣ್ಣ ಅಪವಾದ ಸಿಕ್ಕರೂ ಸಾಕು ಅದನ್ನು ದೊಡ್ಡ ಮಾಡುತ್ತಾ ಹೋಗುತ್ತಾರೆ . ಇನ್ನೂ ಭ್ರಷ್ಟಾಚಾರ ಸಾಬೀತಾಗಬೇಕಿದೆ. ಒಂದು ವೇಳೆ ಪ್ರಶಾಂತ್​ ಸಿಕ್ಕ ಹಣ ಸರಿಯಾಗಿ ದಾಖಲೆ ನೀಡಿದರೆ ಆಗ ಎಲ್ಲರ ಮಾತು ಬಂದ್​ ಆಗುತ್ತದೆ. ದುಡ್ಡು ಸಿಕ್ಕ ಕೂಡಲೇ ಅದಕ್ಕೆ ಭ್ರಷ್ಟಾಚಾರ ಅಂತಾ ಹೇಗೆ ಹೇಳೋಕೆ ಆಗುತ್ತೆ ಎಂದು ಹೇಳುವ ಮೂಲಕ ಸಮರ್ಥನೆ ನೀಡುವ ಪ್ರಯತ್ನ ಮಾಡಿದ್ದಾರೆ.

Tags: Corruption allegationslokayuktaMadal VirupakshappamadhuswamyMandyaPrashant Madal
Previous Post

19.20.21: ಸಮಕಾಲೀನ ವಾಸ್ತವಗಳ ಹೃದಯಸ್ಪರ್ಶಿ ಅನಾವರಣ

Next Post

ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಶೇ.50ರಷ್ಟು ರಿಯಾಯಿತಿ: ಮಾ.4ರಿಂದ 15 ದಿನಗಳವರೆಗೆ ಅವಕಾಶ

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ರಾಜಕೀಯ

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 26, 2026
0

ಬೆಂಗಳೂರು, ಏ.26: ರಾಜಕೀಯ ವಿಚಾರಗಳನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. “ಯಾವಾಗ ಏನು ಆಗಬೇಕೋ ಅದು ಆಗುತ್ತದೆ....

Read moreDetails
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
Next Post
ಅರ್ಧ ಹೆಲ್ಮೆಟ್‌ ಧರಿಸಿದ ಸಹೋದ್ಯೋಗಿಗೆ ದಂಡ ವಿಧಿಸಿದ ಬೆಂಗಳೂರಿನ ಆರ್‌ಟಿನ ನಗರ ಟ್ರಾಫಿಕ್‌ ಪೊಲೀಸ್‌

ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಶೇ.50ರಷ್ಟು ರಿಯಾಯಿತಿ: ಮಾ.4ರಿಂದ 15 ದಿನಗಳವರೆಗೆ ಅವಕಾಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada