• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಕ್ಫ್ 12 ಸಾವಿರ ಎಕರೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ – ರೈತರಿಗೆ ಆತಂಕ ಬೇಡ ಎಂದ ಎಂ.ಬಿ.ಪಾಟೀಲ್ !

Chetan by Chetan
November 2, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ವಕ್ಫ್ 12 ಸಾವಿರ ಎಕರೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ – ರೈತರಿಗೆ ಆತಂಕ ಬೇಡ ಎಂದ ಎಂ.ಬಿ.ಪಾಟೀಲ್ !
Share on WhatsAppShare on FacebookShare on Telegram

ರಾಜ್ಯದ ವಿಜಯಪುರ (Vijayapura) ಜಿಲ್ಲೆಯಲ್ಲಿ ವಕ್ಸ್ (Waqf) ಆಸ್ತಿ ವಿವಾದ ಜೋರಾಗುವ ಮೂಲಕ ರಾಜಕೀಯ ಕೆಸರೆರಚಾಟಕ್ಕೆ ವೇದಿಕೆಯಾಗಿದೆ. ಈ ಮಧ್ಯೆ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್ (Minister MB patil) ವಿಜಯಪುರ ಜಿಲ್ಲೆಯ ರೈತರಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ.

ADVERTISEMENT

ವಿಜಯಪುರ ಜಿಲ್ಲೆಯಲ್ಲಿ ವಕ್ಸ್ ಆಸ್ತಿ 14 ಸಾವಿರದ 201 ಎಕರೆ ಪೈಕಿ ಇನಾಮ್ ಅಬ್ಯೂಲೇಷನ್ ಆಕ್ಟ್ ಅಡಿ 1 ಸಾವಿರ 459 ಎಕರೆ ಹಂಚಲಾಗಿದೆ. ಲ್ಯಾಂಡ್ ರಿಫಾರ್ಮ್ಸ್ ಆಕ್ಟ್‌ನಲ್ಲಿ (Land reforms act) 11 ಸಾವಿರ 835 ಎಕರೆ ಹಂಚಲಾಗಿದೆ. ವಕ್ಸ್ ನವರು ಆಗಲೇ ಇಂದೀಕರಣ ಮಾಡೇಕಿತ್ತು. ಅವರಿಗೆ ಯಾರಿಗೂ ನೊಟೀಸ್‌ ಕೊಟ್ಟಲ್ಲ, ಅಂದಾಜು 12ಸಾವಿರ ಎಕರೆ ವಾಪಸ್ ತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಈ ಬಗ್ಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಹಾಗೂ ವಕ್ಸ್ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ವಿವಿಧ ಕಾಯ್ದೆ ಅಡಿ ರೈತರಿಗೆ ಹಂಚಿಕೆಯಾದ ಜಮೀನು ರೈತರಿಗೆ ಸೇರಿದ್ದು, ರೈತರು ಆತಂಕಪಡುವ ಅಗತ್ಯವಿಲ್ಲ ಎಂದಿದ್ದಾರೆ.

Tags: ಎಂ.ಬಿ.ಪಾಟೀಲ್ವಕ್ಫ್ ಬೋರ್ಡ್ವಿಜಯಪುರ ವಕ್ಫ್ ಆಸ್ತಿಸಚಿವ ಎಂ.ಬಿ.ಪಾಟೀಲ್
Previous Post

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆ ಹೆಚ್‌ಡಿಕೆ ಚೆಕ್‌ಮೇಟ್ – ಜೆಡಿಎಸ್ ಸೇರ್ಪಡೆಯಾದ ಗೀತಾ ಶಿವರಾಮ್ !

Next Post

ಹಾಸನಾಂಬೆ ದರ್ಶನಕ್ಕೆ ಇಂದೇ ಕೊನೆದಿನ – ಭಕ್ತರ ಸಂಖ್ಯೆಯಲ್ಲಿ ಇನ್ನಷ್ಟು ಹೆಚ್ಚಳ !

Related Posts

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 
Top Story

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

by ಪ್ರತಿಧ್ವನಿ
April 16, 2026
0

ಬಹುಕೋಟಿ ರೂಪಾಯಿ ಸಾಲ ವಂಚನೆ ಪ್ರಕರಣದಲ್ಲಿ  ಇಡಿ ಮಹತ್ವದ ಕ್ರಮ ಕೈಗೊಂಡಿದ್ದು, ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ ಐದು ದಿನಗಳ ಕಸ್ಟಡಿಯನ್ನು ನ್ಯಾಯಾಲಯ ಮಂಜೂರು ಮಾಡಿದೆ.ಈ...

Read moreDetails
114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

April 16, 2026
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
Next Post
ಹಾಸನಾಂಬೆ ದರ್ಶನಕ್ಕೆ ಇಂದೇ ಕೊನೆದಿನ – ಭಕ್ತರ ಸಂಖ್ಯೆಯಲ್ಲಿ ಇನ್ನಷ್ಟು ಹೆಚ್ಚಳ !

ಹಾಸನಾಂಬೆ ದರ್ಶನಕ್ಕೆ ಇಂದೇ ಕೊನೆದಿನ - ಭಕ್ತರ ಸಂಖ್ಯೆಯಲ್ಲಿ ಇನ್ನಷ್ಟು ಹೆಚ್ಚಳ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!