• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, February 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮನಮೋಹನ್ ಸಿಂಗ್ ನಿಧನಕ್ಕೆ ಸಚಿವ ಎಂ‌ ಬಿ ಪಾಟೀಲ ಸಂತಾಪ,

ಪ್ರತಿಧ್ವನಿ by ಪ್ರತಿಧ್ವನಿ
December 27, 2024
in Top Story, ಇತರೆ / Others
0
Share on WhatsAppShare on FacebookShare on Telegram

ಬೆಂಗಳೂರು: ಮಾಜಿ ಪ್ರಧಾನಮಂತ್ರಿ, ಕಾಂಗ್ರೆಸ್ಸಿನ ಹಿರಿಯ ಮುತ್ಸದ್ದಿ ಮತ್ತು ಆರ್ಥಿಕ ಉದಾರೀಕರಣದ ಪಿತಾಮಹ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ADVERTISEMENT

ಮನಮೋಹನ್ ಸಿಂಗ್ ನವಭಾರತದ ಶಿಲ್ಪಿಗಳಲ್ಲಿ ಒಬ್ಬರಾಗಿದ್ದರು. ಭಾರತ ಇಂದು ಜಗತ್ತಿನ ಮುಂಚೂಣಿ ಆರ್ಥಿಕ ಶಕ್ತಿಗಳ ಪೈಕಿ ಒಂದಾಗಿರುವುದರ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ. ಇದರ ಜತೆಗೆ ಸಾರ್ವಜನಿಕ ಬದುಕಿನಲ್ಲಿ ಅವರು ಮೆಲುಮಾತಿನ ಸಜ್ಜನಿಕೆಗೆ ಹೆಸರಾಗಿದ್ದರು’ ಎಂದು ಅವರು ತಮ್ಮ ಶೋಕ ಸಂದೇಶದಲ್ಲಿ ಹೇಳಿದ್ದಾರೆ.

ಅರ್ಥಶಾಸ್ತ್ರದಲ್ಲಿ ಅಪಾರ ವಿದ್ವತ್ತನ್ನು ಹೊಂದಿದ್ದ ಮನಮೋಹನ್ ಸಿಂಗ್ ಅವರು ಅದರ ಬಲದಿಂದ ಭಾರತವನ್ನು ಬಲಾಢ್ಯ ಆರ್ಥಿಕತೆಯಾಗಿ ಬೆಳೆಸಲು ಬುನಾದಿ ಹಾಕಿದರು. ದೇಶದ ಅರ್ಥಿಕ ವ್ಯವಸ್ಥೆಗೆ ಜೀವಚೈತನ್ಯ ತುಂಬಿ, ಅದನ್ನು ಪುನರುತ್ಥಾನಗೊಳಿಸಿದ ಹಿರಿಮೆ ಅವರದಾಗಿತ್ತು. ಅವರ ನಿಧನದಿಂದ ದೇಶವು ಮೇಧಾವಿಯೊಬ್ಬರನ್ನು ಕಳೆದುಕೊಂಡಿದೆ ಎಂದು ಅವರು ಕಂಬನಿ ಮಿಡಿದಿದ್ದಾರೆ.

ಪರಮಾಣು ಒಪ್ಪಂದದ ಮೂಲಕ ಅಮೆರಿಕದ ಜೊತೆ ದೇಶದ ಸಖ್ಯ ಸಾಧಿಸಿದ ಕೀರ್ತಿ ಅವರಿಗೆ ಸಲ್ಲಬೇಕು. ಇದಕ್ಕಾಗಿ ಅವರು ಸವಾಲನ್ನು ಕೂಡ ಮೇಮೇಲೆ ಎಳೆದುಕೊಂಡರು.ಬಡವರು, ಬುಡಕಟ್ಟು ಸಮುದಾಯ, ಅಲ್ಪಸಂಖ್ಯಾತರು ಮುಂತಾದವರ ಏಳಿಗೆಗಾಗಿ ಅವರು ಸದಾ ತುಡಿಯುತ್ತಿದ್ದರು ಎಂದು ಅವರು ಬಣ್ಣಿಸಿದ್ದಾರೆ.

ಮನಮೋಹನ್ ಸಿಂಗ್ ಅವರ ನಿಧನದಿಂದ ಉಂಟಾಗಿರುವ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಭಗವಂತನು ಎಲ್ಲರಿಗೂ ಕೊಡಲಿ ಮತ್ತು ಮೃತ ನಾಯಕರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪಾಟೀಲ ಪ್ರಾರ್ಥಿಸಿದ್ದಾರೆ.

Tags: Americaarchitects of New India.bengaluruformer Prime Minister Manmohan Singh death.Minister MB Patil condoles death of Manmohan Singh
Previous Post

ಜಡ್ಜ್‌ ಮೇಲೆ ಚಪ್ಪಲಿ ಎಸೆತ ;11 ಪೋಲೀಸರ ಅಮಾನತ್ತು

Next Post

ಮಾಜಿ ಪ್ರಧಾನಿ, ಶ್ರೇಷ್ಠ ಆರ್ಥಿಕ ತಜ್ಞ ಡಾ. ಮನಮೋಹನ ಸಿಂಗ್ ಅವರ ಶ್ರದ್ಧಾಂಜಲಿ ಸಭೆ

Related Posts

Tumakuru: ಪ್ರಿಯಕರನ ಜೊತೆ ಎಸ್ಕೇಪ್‌: ಪ್ರಿಯಾಂಕಾ ಪಕ್ಕಾ ಪ್ಲಾನ್‌ ಹೇಗಿತ್ತು..?
Top Story

Tumakuru: ಪ್ರಿಯಕರನ ಜೊತೆ ಎಸ್ಕೇಪ್‌: ಪ್ರಿಯಾಂಕಾ ಪಕ್ಕಾ ಪ್ಲಾನ್‌ ಹೇಗಿತ್ತು..?

by ಪ್ರತಿಧ್ವನಿ
February 15, 2026
0

ತುಮಕೂರು: ಕುಣಿಗಲ್ ಮೂಲದ ಪ್ರಿಯಾಂಕಾ ನಾಪತ್ತೆ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ಆತ್ಮಹತ್ಯೆ ಶಂಕೆ ಮೂಡಿಸಿದ್ದ ಈ ಪ್ರಕರಣದಲ್ಲಿ ಪ್ರಿಯಾಂಕಾ ಪ್ರಿಯಕರನ ಜೊತೆ ಇರುವುದಾಗಿ ಪತ್ತೆಯಾಗಿದೆ. https://youtu.be/XHgDCiz6mWU?si=bfz64Q80UZhstQzS...

Read moreDetails
Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ

Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ

February 15, 2026
ಬಡ ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ ಶಿವಕುಮಾರ್

ಬಡ ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ ಶಿವಕುಮಾರ್

February 15, 2026
Nelamangala: ತಾಯಿಯ ಫೋಟೋಶೂಟ್​​ ವೇಳೆ ಮೂರು ವರ್ಷದ  ಮಗು ಸಾ***

Nelamangala: ತಾಯಿಯ ಫೋಟೋಶೂಟ್​​ ವೇಳೆ ಮೂರು ವರ್ಷದ ಮಗು ಸಾ***

February 15, 2026
ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶ*ವಾಗಿ ಪತ್ತೆ

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶ*ವಾಗಿ ಪತ್ತೆ

February 15, 2026
Next Post

ಮಾಜಿ ಪ್ರಧಾನಿ, ಶ್ರೇಷ್ಠ ಆರ್ಥಿಕ ತಜ್ಞ ಡಾ. ಮನಮೋಹನ ಸಿಂಗ್ ಅವರ ಶ್ರದ್ಧಾಂಜಲಿ ಸಭೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada