ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ
ಭಾರತೀಯ ಪ್ರಜಾತಂತ್ರ ಎಲ್ಲಿಂದ ಎಲ್ಲಿಗೆ ಬಂದು ತಲುಪಿದೆ ? ವಸಾಹತು ಆಳ್ವಿಕೆಯಲ್ಲಿ , 1947ರ ಹೊಸ್ತಿಲಲ್ಲೂ ಸಹ ಶೇಕಡಾ 13ರಷ್ಟು ಭಾರತೀಯರು ಮಾತ್ರ ಮತದಾನದ ಹಕ್ಕು ಹೊಂದಿದ್ದರು....
Read moreDetailsಬಾಗಲಕೋಟೆ : ರಾಜ್ಯದಲ್ಲಿ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದೆ. ಬೀಳಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಚಿವ ಮುರುಗೇಶ ನಿರಾಣಿ ಮತ ಚಲಾಯಿಸಿದ್ದಾರೆ.

ಬೀಳಗಿ ತಾಲೂಕಿನ ಬಸವಹಂಚಿನಾಳ ಗ್ರಾಮದಲ್ಲಿ ಮುರುಗೇಶ ನಿರಾಣಿ ತಮ್ಮ ತಂದೆ, ತಾಯಿ, ಪತ್ನಿ, ಮಕ್ಕಳು, ಸೊಸೆ ಸೇರಿದಂತೆ ಕುಟುಂಬ ಸಮೇತರಾಗಿ ಬಂದು ಮತಗಟ್ಟೆ ಸಂಖ್ಯೆ 11ರಲ್ಲಿ ಮತದಾನ ಮಾಡಿದರು.
ಭಾರತೀಯ ಪ್ರಜಾತಂತ್ರ ಎಲ್ಲಿಂದ ಎಲ್ಲಿಗೆ ಬಂದು ತಲುಪಿದೆ ? ವಸಾಹತು ಆಳ್ವಿಕೆಯಲ್ಲಿ , 1947ರ ಹೊಸ್ತಿಲಲ್ಲೂ ಸಹ ಶೇಕಡಾ 13ರಷ್ಟು ಭಾರತೀಯರು ಮಾತ್ರ ಮತದಾನದ ಹಕ್ಕು ಹೊಂದಿದ್ದರು....
Read moreDetails© 2024 www.pratidhvani.com - Analytical News, Opinions, Investigative Stories and Videos in Kannada
© 2024 www.pratidhvani.com - Analytical News, Opinions, Investigative Stories and Videos in Kannada