• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹುಲಿ ದಿನಾಚರಣೆ ದಿನ ಹೆಣ್ಣು ಹುಲಿ ದತ್ತು ಪಡೆದ ಸಚಿವ ಮುರುಗೇಶ್‌ ನಿರಾಣಿ!

Any Mind by Any Mind
July 29, 2022
in ಕರ್ನಾಟಕ
0
ಕನ್ನಡ ರಾಜ್ಯಭಾಷೆ, ಹಿಂದಿ ರಾಷ್ಟ್ರಭಾಷೆ : ಮುರಗೇಶ್‌ ನಿರಾಣಿ
Share on WhatsAppShare on FacebookShare on Telegram

ವಿಶ್ವ ಹುಲಿ ದಿನಾಚರಣೆ ಅಂಗವಾಗಿ ಬೃಹತ್ ಮತ್ತು ಮದ್ಯಮ ಕೈಗಾರಿಕಾ ಸಚಿವರಾದ ಮುರಗೇಶ ನಿರಾಣಿ ರವರ ಮೊಮ್ಮಗ ಸಮರ್ಥ್ ಎಂ ವಿಜಯ ನಿರಾಣಿ ಹೆಸರಿನಲ್ಲಿ ಹೆಣ್ಣು ಹುಲಿಯನ್ನು ದತ್ತು ಪಡೆದಿದ್ದಾರೆ.

ADVERTISEMENT

ಮೈಸೂರಿನ ಕರ್ನಾಟಕ ಮೃಗಾಲಯದ ಮಾನ್ಯ ಎಂಬ ಹೆಣ್ಣು ಹುಲಿಯನ್ನು ಸಚಿವ ನಿರಾಣಿ 2 ಲಕ್ಷದ ರೂ. ದೇಣಿಗೆ ನೀಡಿ 1ವರ್ಷದ ಅವಧಿಗೆ ದತ್ತು ಪಡೆದಿದ್ದಾರೆ. 

ಇದೇ ಸಂದರ್ಭ ಮಾತನಾಡಿದ ಮೃಗಾಲಯ ಪ್ರಾಧಿಕಾರ ಅಧ್ಯಕ್ಷ ಶಿವಕುಮಾರ, ಇಂದು ವಿಶ್ವ ಹುಲಿ ದಿನದಂದು ನಿರಾಣಿ ಕುಟುಂಬದವರು ಹುಲಿಯನ್ನು ದತ್ತು ತಗಲುವ ಮೂಲಕ ಮೃಗಾಲಯದ ಪ್ರಾಣಿಗಳಿಗೆ ಸಹಕಾರವಾಗುತ್ತಿದೆ ಮೊದಲಿಗೆ ಅವರಿಗೆ ನಾನು ಅಭಿನಂದಿಸುತ್ತೇನೆ ಎಂದರು.

ನಾನು ಅಧಿಕಾರ ಪಡೆದ ನಂತರ ಸಾರ್ವಜನಿಕರಿಂದ ಮೃಗಾಲಯ ಪ್ರಾಣಿ ಪಕ್ಷಿಗಳ ಸಂಕುಲ ಉಳಿಯಲು ದೇಣಿಗೆ ರೂಪದಲ್ಲಿ ಇಂದು ಸಚಿವರಾದ ಮುರುಗೇಶ್ ನಿರಾಣಿ ರವರು 1ವರ್ಷದ ಅವಧಿಗೆ ದತ್ತು ಪಡೆದಿದ್ದಾರೆ. ಮೃಗಾಲಯದ ಪ್ರಾಣಿಗಳನ್ನು ದತ್ತು ಪಡೆಯುವ ಮೂಲಕ ಪ್ರಾಣಿಗಳ ಸಂರಕ್ಷಣೆ ಹಾಗೂ ಮೃಗಾಲಯ ನಿರ್ವಹಣೆಗೆ ಕೈಜೋಡಿಸಿದ ಎಲ್ಲರಿಗೂ ಮೃಗಾಲಯ ಪ್ರಾಧಿಕಾರ ಅಭಿನಂದಿಸುತ್ತದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಬಿಜೆಪಿ ನಗರ ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷ ಜೋಗಿ ಮಂಜು ,ನಗರ ಪಾಲಿಕಾ ಸದಸ್ಯರಾದ ಕೆ ಜೆ ರಮೇಶ್ ,ವಿಕ್ರಂ ಅಯ್ಯಂಗಾರ್, ಹಾಗೂ ಮೃಗಾಲಯದ ಅಧಿಕಾರಿಗಳು ಹಾಜರಿದ್ದರು.

Previous Post

ಮಹಾರಾಷ್ಟ್ರ; ಅಂಧೇರಿಯ ಶೂಟಿಂಗ್ ಸೆಟ್ನಲ್ಲಿ ಅಗ್ನಿ ಅವಘಡ

Next Post

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ!

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಕರ್ನಾಟಕ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

by ಪ್ರತಿಧ್ವನಿ
April 25, 2026
0

ಮಂಡ್ಯ: ಹವಾಮಾನ  ವೈಪರಿತ್ಯಗಳು ಮತ್ತು ಹವಾಮಾನ ಬದಲಾವಣೆಗಳ ಬಗ್ಗೆ ಮುನ್ಸೂಚನೆ ನೀಡುತ್ತಾ ಬಂದಿರುವ ಅರಸೀಕೆರೆ ಶ್ರೀ ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
Next Post
ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ!

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada