• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BJP ವಿರುದ್ಧ ಟೋಲ್‌ ಅಸ್ತ್ರ ಬಳಸಿದ ಸಚಿವ ಎನ್‌. ಚಲುವರಾಯಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
July 1, 2023
in Top Story, ಕರ್ನಾಟಕ, ರಾಜಕೀಯ
0
BJP ವಿರುದ್ಧ ಟೋಲ್‌ ಅಸ್ತ್ರ ಬಳಸಿದ ಸಚಿವ ಎನ್‌. ಚಲುವರಾಯಸ್ವಾಮಿ
Share on WhatsAppShare on FacebookShare on Telegram

ಮೈಸೂರು: ಟೋಲ್ ಸಂಗ್ರಹ ( toll collection ) ಹೆಚ್ಚಳದ ಕುರಿತು ಎನ್‌. ಚಲುವರಾಯಸ್ವಾಮಿ ( N. Chaluvaraya Swamy ) ಆಕ್ರೋಶ ವ್ಯಕ್ತ ಪಡಿಸಿದ್ದು  ಮೈಸೂರಿನಲ್ಲಿ ( Mysore ) ಈ ಕುರಿತು ಸಚಿವ ಎನ್ ಚಲುವರಾಯಸ್ವಾಮಿ ಮಾಧ್ಯಮಗಳೊಂದಿಗೆ ಮಾತನಾಡಿ, ಎರಡನೇ‌ ಟೋಲ್ ಸಂಗ್ರಹ ಆರಂಭ ವಿಚಾರವಾಗಿ ಕೇಂದ್ರ ಬಿಜೆಪಿ ( BjP) ಸರ್ಕಾರ ತನ್ನ ಉದ್ಧಟತನವನ್ನ ಪ್ರದರ್ಶನ ಮಾಡಿದೆ.

ADVERTISEMENT

ಟೋಲ್ ಸಂಗ್ರಹ ವಿರೋಧಿ ಹೋರಾಟಕ್ಕೆ ನಮ್ಮ ಬೆಂಬಲವಿದೆ. ಆದರೆ ಪ್ರತ್ಯಕ್ಷವಾಗಿ ಪ್ರತಿಭಟನೆಗೆ ಹೋಗುವುದಿಲ್ಲ. ಈ ಸಂಬಂಧ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ರಾಜ್ಯ ಸರ್ಕಾರ ನಿರ್ಣಯವನ್ನ ಪರಿಗಣನೆಗೆ ತೆಗೆದುಕೊಂಡಿಲ್ಲ. ಟೋಲ್ ಸಮಸ್ಯೆಯ ಬಗ್ಗೆ ಸಿಎಂ ಸಿದ್ದರಾಮಯ್ಯನವರ ಗಮನಕ್ಕೆ ತರಲಾಗಿದೆ. ಈ ಸಂಬಂಧ ನಮ್ಮ ಶಾಸಕರು ಮುಖ್ಯ ಕಾರ್ಯದರ್ಶಿಯನ್ನು ಭೇಟಿ ಮಾಡಿ ಮಾತನಾಡಿದ್ದಾರೆ ಎಂದು ಸಚಿವ ಎನ್‌. ಚಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಸಿ.ಟಿ ರವಿ ತಮ್ಮ ಪಂಚೆ ಸರಿ ಮಾಡಿಕೊಳ್ಳಲಿ

ಇನ್ನು ಕಾಂಗ್ರೆಸ್-ಬಿಜೆಪಿ ನಡುವೆ ಪಂಚೆ ರಾಜಕೀಯ ಮುನ್ನೆಲೆಗೆ ಬಂದಿರುವ ವಿಚಾರ ಕುರಿತು ಮಾತನಾಡಿದ ಸಚಿವ ಎನ್‌ ಚಲುವರಾಯಸ್ವಾಮಿ. ಮೊದಲು ಸಿ ಟಿ ರವಿ ತಮ್ಮ ಪಂಚೆ ಸರಿ ಮಾಡಿಕೊಳ್ಳಲಿ. ಎಂದು ಸಿದ್ದು, ಡಿಕೆಶಿ ಪಂಚೆ ಬಗ್ಗೆ ಮಾತಾಡಿರುವ ಸಿ ಟಿ ರವಿಗೆ ಸಚಿವ ಚಲುವರಾಯಸ್ವಾಮಿ ಟಾಂಗ್ ನೀಡಿದ್ದಾರೆ.

ಚುನಾವಣೆಯಲ್ಲಿ ಈ ರೀತಿ ಮಾತನಾಡಿದ್ದಕ್ಕೆ ಜನ ತಕ್ಕ ಉತ್ತರ ಕೊಟ್ಟಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಜನರ ಉತ್ತರವೇ ಅಂತಿಮ, 65 ಸ್ಥಾನಕ್ಕೆ ಕುಸಿದಿರುವ ಅವರಲ್ಲಿ ಕಚ್ಚಾಟ ಇಲ್ವಾ, ನಮ್ಮಲ್ಲಿ ಡಿಕೆಶಿ, ಸಿದ್ದರಾಮಯ್ಯ ಏನು ಕಿತ್ತಾಡುತ್ತಿದ್ದಾರಾ?, ಸುಮ್ಮನೇ ಅವರೇ ಕಲ್ಪಿಸಿಕೊಂಡು ಮಾತಾನಾಡುತ್ತಾರೆ, ಮನಸ್ಸಿಗೆ ಬಂದಂತೆ ಮಾತನಾಡಿದವರನ್ನು ಜನರು ಮಲಗಿಸಿದ್ದಾರೆ. ಅದರಲ್ಲಿ ಒಬ್ಬರು ಇಬ್ಬರು ಉಳಿದುಕೊಂಡಿದ್ದಾರೆ. ಜನ ಈಗಾಗಲೇ ಉತ್ತರ ಕೊಟ್ಟಿದ್ದಾರೆ, ನಮ್ಮ ಪಂಚೆ ಸರಿ ಮಾಡೋದು ಬೇಡ. ಮೊದಲು ಅವರ ಪಂಚೆ ಸರಿ ಮಾಡಿಕೊಳ್ಳೋಕೆ ಹೇಳಿ ಎಂದು ಬಿಜೆಪಿಯ ವಿರುದ್ಧ ಆಕ್ರೋಶವನ್ನ ಹೊರಹಾಕಿದ್ದಾರೆ

Tags: Bengaluru-Mysore ExpressBJPNarendra ModiPMOIndiaToll Gateಬಿಜೆಪಿ
Previous Post

BJP ವಿರುದ್ಧ ಕರ್ನಾಟಕದಲ್ಲಿ ವಿಪಕ್ಷಗಳ ಸಮರ..! ಬಿಜೆಪಿಗೆ ಢವಢವ..

Next Post

ಮೋದಿ ಭೇಟಿಯ ಮುನ್ನ ನಮ್ಮನ್ನು ದಿಗ್ಬಂಧನದಲ್ಲಿ ಇರಿಸಿದ್ದರು: AISA ನ ವಿದ್ಯರ್ಥಿಗಳ ಗಂಭೀರ ಆರೋಪ.!

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post
ಮೋದಿ ಭೇಟಿಯ ಮುನ್ನ ನಮ್ಮನ್ನು ದಿಗ್ಬಂಧನದಲ್ಲಿ ಇರಿಸಿದ್ದರು: AISA ನ ವಿದ್ಯರ್ಥಿಗಳ ಗಂಭೀರ ಆರೋಪ.!

ಮೋದಿ ಭೇಟಿಯ ಮುನ್ನ ನಮ್ಮನ್ನು ದಿಗ್ಬಂಧನದಲ್ಲಿ ಇರಿಸಿದ್ದರು: AISA ನ ವಿದ್ಯರ್ಥಿಗಳ ಗಂಭೀರ ಆರೋಪ.!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!