• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಹಿಳೆಯರನ್ನು ವೃತ್ತಿಜೀವನದಲ್ಲಿ ಪುನಃ ತೊಡಗಿಸಲು ಹರ್‌ಕೀ ಸಂಸ್ಥೆಯೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಚರ್ಚೆ..!

ಪ್ರತಿಧ್ವನಿ by ಪ್ರತಿಧ್ವನಿ
September 4, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ
0
Share on WhatsAppShare on FacebookShare on Telegram

ವೃತ್ತಿ ಜೀವನದಲ್ಲಿ ವಿರಾಮದ ನಂತರ, ವಿಶೇಷವಾಗಿ ತಾಂತ್ರಿಕ ಕರ್ತವ್ಯಗಳಲ್ಲಿ ಮಹಿಳೆಯರು ಮತ್ತೆ ಕಾರ್ಯಪಡೆಗೆ ಸೇರಲು ಸಹಾಯ ಮಾಡುವಲ್ಲಿ ಮತ್ತು ಮಹಿಳೆಯರು ಮರುಕೌಶಲ್ಯ ಕಾರ್ಯಕ್ರಮಗಳಲ್ಲಿ ತೊಡಗಿಕೊಳ್ಳಲು ಅಭ್ಯರ್ಥಿಗಳನ್ನು ಹುರಿದುಂಬಿಸುತ್ತಿರುವ ಭಾರತದ ಅತಿದೊಡ್ಡ AI-ಚಾಲಿತ ವೃತ್ತಿ ವೇದಿಕೆಯಾಗಿರುವ ಹರ್ ಕೀ ಸಂಸ್ಥೆಯ ಸ್ಥಾಪಕರು ಮತ್ತು ಸಿಇಒ ನೇಹಾ ಬಗಾರಿಯಾ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ತಮ್ಮ ಕಚೇರಿಯಲ್ಲಿ ಭೇಟಿ ಮಾಡಿ ಮಹಿಳೆಯರನ್ನು ಉದ್ಯೋಗಾವಕಾಶಗಳು, ಮಾರ್ಗದರ್ಶನ, ಕಲಿಕೆಯ ಸಂಪನ್ಮೂಲಗಳು ಮತ್ತು ನೆಟ್‌ವರ್ಕಿಂಗ್‌ಗೆ ಸಂಪರ್ಕಿಸುವಲ್ಲಿನ ಸಾಧ್ಯತೆಗಳ ಬಗ್ಗೆ ಚರ್ಚಿಸಿದರು.

ADVERTISEMENT

ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ವೃತ್ತಿಜೀವನವನ್ನು ಪುನರಾರಂಭಿಸುವಲ್ಲಿ ಬೆಂಬಲ ನೀಡಲು ವಿಶೇಷ ಮಹಿಳಾ ಕೌಶಲ್ಯ ಮತ್ತು ಉದ್ಯೋಗ ಸಿದ್ಧತೆ ಕಾರ್ಯಕ್ರಮವನ್ನು ಪ್ರಾರಂಭಿಸುವ ಯೋಜನೆಗಾಗಿ ಈ ಸಂಸ್ಥೆಯೊಂದಿಗೆ ಜತೆಯಾಗಿ ಕೆಲಸ ಮಾಡುವುದಾಗಿ ಈ ಸಂದರ್ಭದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು.

ಮಹಿಳೆಯರನ್ನು ಉದ್ಯೋಗಗಳಲ್ಲಿ ತೊಡಗಿಸಲು ಕಲಿಕಾ ಸಂಯೋಜಕರು, AI-ಚಾಲಿತ ಸಂದರ್ಶನ ತರಬೇತಿ ಏಜೆಂಟ್‌ಗಳು, ಸಂಘಟಿತ ಮಾರ್ಗದರ್ಶನ ಜಾಲಗಳು ಮತ್ತು ನೇಮಕಾತಿ ಕಾರ್ಯಕ್ರಮಗಳನ್ನು ಏರ್ಪಾಡು ಮಾಡಲು ಹರ್‌ಕೀ ಸಂಸ್ಥೆ ತಮ್ಮ ಜೊತೆಗೂಡಲಿದೆ ಎಂದೂ ಸಚಿವರು ಈ ಸಂದರ್ಭದಲ್ಲಿ ಹೇಳಿದರು.

Tags: Minister Priyank KhargePriyank Khargepriyank kharge attackpriyank kharge audiopriyank kharge bytepriyank kharge missingpriyank kharge newspriyank kharge on bjppriyank kharge on modipriyank kharge on pm modipriyank kharge on rsspriyank kharge rss banpriyank kharge speechpriyank kharge updatespriyank kharge videopriyank kharge vs bjppriyank kharge vs cm hmpriyank kharge vs rssPriyanka Khargepriyanka kharge on rsspriyanka kharge press meetrss priyank kharge
Previous Post

ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

Next Post

ನೀವು ಧಿಕ್ಕಾರ ಹಾಕೋದು ಬಿಟ್ರೆ..ಏನೂ ಮಾಡೋದಕ್ಕಾಗಲ್ಲ : ರೈತರ ವಿರುದ್ಧ ಡಿಕೆ ಶಿವಕುಮಾರ್ ಗರಂ !

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post
ನೀವು ಧಿಕ್ಕಾರ ಹಾಕೋದು ಬಿಟ್ರೆ..ಏನೂ ಮಾಡೋದಕ್ಕಾಗಲ್ಲ : ರೈತರ ವಿರುದ್ಧ ಡಿಕೆ ಶಿವಕುಮಾರ್ ಗರಂ !

ನೀವು ಧಿಕ್ಕಾರ ಹಾಕೋದು ಬಿಟ್ರೆ..ಏನೂ ಮಾಡೋದಕ್ಕಾಗಲ್ಲ : ರೈತರ ವಿರುದ್ಧ ಡಿಕೆ ಶಿವಕುಮಾರ್ ಗರಂ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada