• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

ಪ್ರತಿಧ್ವನಿ by ಪ್ರತಿಧ್ವನಿ
March 4, 2026
in ಕರ್ನಾಟಕ
0
₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
Share on WhatsAppShare on FacebookShare on Telegram

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ ( ಬಿ) ಗ್ರಾಮ ಪಂಚಾಯತಿಯ ಪಂಪ್ ಆಪರೇಟರ್ ಈರಣ್ಣ ತಂದೆ ಶರಣಪ್ಪ ದಂಡೋತಿ ಅವರ ಕುಟುಂಬದವರಿಗೆ ರೂ 30 ಲಕ್ಷ ಮೊತ್ತದ ಪರಿಹಾರದ ಚೆಕ್‌ನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಕಲಬುರಗಿಯಲ್ಲಿ ವಿತರಿಸಿದರು.

ADVERTISEMENT
TD Rajegowda: ನನ್ನ ಮನೆ ಹಾಳು ಮಾಡಿದ್ದೀರಿ, ಸಾಲ ಮಾಡಿದ್ದೇನೆ: ವೇದಿಕೆ ಮೇಲೆ ಕಣ್ಣೀರಿಟ್ಟ ಕಾಂಗ್ರೆಸ್‌ ಶಾಸಕ..!

ಕೋವಿಡ್-19‌ ಸಾಂಕ್ರಾಮಿಕ ರೋಗ ತಗುಲಿದ್ದ ಈರಣ್ಣನನ್ನು 10.05.2021 ರಂದು ಕಲಬುರಗಿ ಜಿಮ್ಸ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೂ, ಚಿಕಿತ್ಸೆ ಫಲಕಾರಿಯಾಗದೇ ಮರಣ ಹೊಂದಿದ್ದು, ಇದರ ಬಗ್ಗೆ ಜಿಲ್ಲಾ ವೈದ್ಯಕೀಯ ಮಂಡಳಿ ಜಿಲ್ಲಾ ಆಸ್ಪತ್ರೆ ಕಲಬುರಗಿ ರವರು ಕೋವಿಡ್‌-19 ರಿಂದ ಮರಣಹೊಂದಿದ ಬಗ್ಗೆ ಧೃಢೀಕರಣ ನೀಡಿರುವ ಪ್ರಯುಕ್ತ, ಕಲಬುರಗಿ ಜಿಲ್ಲಾ ಪಂಚಾಯತ ಆಶ್ವಾಸನೆ ನಿಧಿಯಿಂದ ರೂ.30.00 ಲಕ್ಷಗಳ ಪರಿಹಾರದ ಮೊತ್ತದ ಚೆಕ್‌ನ್ನು ವಿತರಿಸಿದ ಸಚಿವರ ಕಷ್ಟಕಾಲದಲ್ಲಿ ಕುಟುಂಬದ ನೆರವಿಗೆ ಧಾವಿಸಿದ್ದಾರೆ.

DK Shivakumar ; ಸಿಎಂ ಸಿದ್ದರಾಮಯ್ಯ ಮಾತಿಗೆ ಡಿಕೆಶಿ ಏನಂದ್ರು..! #siddaramaiah #dkshivakumar

ಮೃತರ ಧರ್ಮಪತ್ನಿಯಾದ ಶ್ರೀಮತಿ ಶಾಂತಾಬಾಯಿ ಗಂಡ ದಿ.ಈರಣ್ಣ ದಂಡೋತಿ ಸಚಿವರಿಂದ‌ ಚೆಕ್ ಪಡೆದುಕೊಂಡರು.ತಿಪ್ಪಣ್ಣಪ್ಪ ಕಮಕನೂರ MLC, ಪ್ರವೀಣ ಹರವಾಳ ಅಧ್ಯಕ್ಷರು GESCOM, ಕೃಷ್ಣ ಬಾಜಪೇಯಿ MD GESCOM, ಫೌಜಿಯಾ ತರನ್ನುಮ್‌ ಬ ಜಿಲ್ಲಾಧಿಕಾರಿ, ಭಂವರಸಿಂಗ್‌ ಮೀನಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ವಿಕಾಸ ಸಜ್ಜನ್‌ ಮುಖ್ಯ ಲೆಕ್ಕಾಧಿಕಾರಿ, ಹಾಗೂ ಇತರರು ಉಪಸ್ಥಿತರಿದ್ದರು.

Tags: check of ₹ 30 lakhCovid 19Minister Priyank Kharge
Previous Post

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

Next Post

ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

Related Posts

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?
Top Story

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

by ಪ್ರತಿಧ್ವನಿ
May 12, 2026
0

ಬೆಂಗಳೂರು : ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ ಲಕ್ಷಾಂತರ ಜೀವನದ ಜೊತೆ ಚೆಲ್ಲಾಟವಾಡಿದೆ...

Read moreDetails
ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

May 12, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

May 12, 2026
ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

May 12, 2026
“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

May 12, 2026
Next Post
ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!