• Home
  • About Us
  • ಕರ್ನಾಟಕ
Thursday, December 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಆರ್‌ಎಸ್‌ಎಸ್‌ಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ- ಸಚಿವ ಪ್ರಿಯಾಂಕ್‌ ಖರ್ಗೆ

ಪ್ರತಿಧ್ವನಿ by ಪ್ರತಿಧ್ವನಿ
November 13, 2025
in Top Story, ಕರ್ನಾಟಕ, ರಾಜಕೀಯ
0
ಆರ್‌ಎಸ್‌ಎಸ್‌ಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ- ಸಚಿವ ಪ್ರಿಯಾಂಕ್‌ ಖರ್ಗೆ
Share on WhatsAppShare on FacebookShare on Telegram
DCM DK Shivakumae on fire :  ಮಾಧ್ಯಮಾದವರ ಪ್ರಶ್ನೆಗೆ ಡಿಕೆಶಿ ಫುಲ್‌ ಗರಂ..! #pratidhvani #dkshivakumar

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಪ್ರತಿಷ್ಠೆಗೆ ಕಾರಣವಾಗಿದ್ದ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ವಿವಾದ ಕೊನೆಗೂ ಇತ್ಯರ್ಥಗೊಂಡಿದ್ದರು, ಪಥ ಸಂಚಲನ ನಡೆಸಲು ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ನೀಡಿದೆ. ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು, ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ ಎಂದಿದ್ದಾರೆ.

ADVERTISEMENT

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು, ಸಂವಿಧಾನಕ್ಕೆ ತಲೆಬಾಗಿದರೆ ಮಾತ್ರ ಬದುಕು ಸುಂದರ. ಸಂವಿಧಾನಕ್ಕೆ ಸವಾಲು ಹಾಕಿದರೆ ಬದುಕು ದುಸ್ಥರ. ಆರ್‌ಎಸ್‌ಎಸ್‌ ಎಂಬ ಸಂಘಟನೆಗೆ ಈ ಸತ್ಯದ ಅರಿವಾಗಿದೆ ಎಂದು ಭಾವಿಸಿದ್ದೇನೆ. ಸಂವಿಧಾನ, ಕಾನೂನುಗಳು ನಮಗೆ ಅನ್ವಯಿಸುವುದಿಲ್ಲ ಎಂಬಂತೆ ನಡೆದುಕೊಳ್ಳುತ್ತಿದ್ದ ಆರ್‌ಎಸ್‌ಎಸ್‌ಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ.

ಯಾವುದೇ ಸಂಘಗಳು, ವ್ಯಕ್ತಿಗಳು ಇದನ್ನು ಅರ್ಥೈಸಿಕೊಂಡು ನೀತಿ, ನಿಯಮಗಳಿಗೆ ಬದ್ಧರಾಗಿ ನಡೆಯಬೇಕು. ಸರ್ಕಾರ ಮತ್ತು ಕಲಬುರಗಿ ಜಿಲ್ಲಾಡಳಿತ ರೂಪಿಸಿರುವ ಮಾನದಂಡಗಳನ್ನು ಒಪ್ಪಿ, ನಿಯಮಗಳಿಗೆ ಅನುಸಾರವಾಗಿ ಆರ್ಎಸ್ಎಸ್ ತಮ್ಮ ಕಾರ್ಯಕ್ರಮ ನಡೆಸಬೇಕು ಇದರ ಹೊರತಾಗಿ ಯಾವುದೇ ಅತಿ ಬುದ್ಧಿವಂತಿಕೆಗೂ ಅವಕಾಶವಿಲ್ಲ.

N. Chaluvaraya Swamy on HD Kumaraswamy : ಕುಮಾರಸ್ವಾಮಿ ಏನೇ ಹೇಳಲಿ..ನಾನಂತೂ ರೈತರ ಪರ ಇರ್ತೀನಿ.!#pratidhvani

300 ಜನರು ಮಾತ್ರ ಭಾಗವಹಿಸಬೇಕು. ಸರ್ಕಾರ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ಅವಕಾಶ. ಚಿತ್ತಾಪುರದ ಹೊರಗಿನವರು ಭಾಗಿಯಾಗುವಂತಿಲ್ಲ. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಮಾಡಿಕೊಡುವಂತಿಲ್ಲ. ಈ ನಿಯಮಗಳ ಮೂಲಕ ಸರ್ಕಾರ ತೋರಿದ ಉದಾರತೆಯನ್ನು, ಕಲಬುರಗಿ ಜಿಲ್ಲಾಡಳಿತ ತೋರಿದ ಸಹನೆಯನ್ನು ಗೌರವಿಸಿ ತಮ್ಮ ಕಾರ್ಯಕ್ರಮವನ್ನು ಪೂರೈಸಿಕೊಳ್ಳಬೇಕು ಎಂದು ಬರೆದುಕೊಂಡಿದ್ದಾರೆ.

Tags: BJPcongressKarnataka PoliticsPoliticsPriyank KhargeRSS
Previous Post

N Chaluvarayaswamy: ಕೃಷಿ ಸಬಲೀಕರಣಕ್ಕೆ ನೆರವಾಗಿ: ಎನ್.ಚಲುವರಾಯಸ್ವಾಮಿ ಕರೆ

Next Post

Children’s Day 2025: ಮಕ್ಕಳು-ದಿನಾಚರಣೆ ಮತ್ತು ಸೂಕ್ಷ್ಮ ಸಂವೇದನೆ

Related Posts

Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!
Top Story

Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!

by ಪ್ರತಿಧ್ವನಿ
December 11, 2025
0

  ಮೇಷ ರಾಶಿಯ ಇಂದಿನ ಭವಿಷ್ಯ ಇಂದು ನಿಮಗೆ ಸಹಜ ಸವಾಲುಗಳು ಎದುರಾಗುತ್ತವೆ. ಆದರೆ ನಿಮ್ಮ ಧೈರ್ಯ ಅದನ್ನು ಸುಲಭವಾಗಿ ಜಯಿಸುವಂತಾಗುತ್ತದೆ. ಹಣದಲ್ಲಿ ನಿಧಾನ ಏರಿಕೆಯಾಗಲಿದೆ. ಮನೆಯಲ್ಲಿ...

Read moreDetails
ಕೊನೆಗೂ ಭಡ್ತಿ.. ಕಾರಾಗೃಹ ಇಲಾಖೆಗೆ ಅಲೋಕ್ ಕುಮಾರ್ ಡಿಜಿಪಿ

ಕೊನೆಗೂ ಭಡ್ತಿ.. ಕಾರಾಗೃಹ ಇಲಾಖೆಗೆ ಅಲೋಕ್ ಕುಮಾರ್ ಡಿಜಿಪಿ

December 10, 2025
Winter Session 2025: ಸರ್ಕಾರ ಯುವಜನರ ಆಶಯಕ್ಕೆ ಮಣ್ಣೆರಚುವ ಕೆಲಸ ಮಾಡುತ್ತಿದೆ- ಬಿ.ವೈ ವಿಜಯೇಂದ್ರ

Winter Session 2025: ಸರ್ಕಾರ ಯುವಜನರ ಆಶಯಕ್ಕೆ ಮಣ್ಣೆರಚುವ ಕೆಲಸ ಮಾಡುತ್ತಿದೆ- ಬಿ.ವೈ ವಿಜಯೇಂದ್ರ

December 10, 2025
ಕೊಲೆ ಆರೋಪಿ ನಟ ದರ್ಶನ್ ಗೆ ಟಿವಿ ಭಾಗ್ಯ

ಕೊಲೆ ಆರೋಪಿ ನಟ ದರ್ಶನ್ ಗೆ ಟಿವಿ ಭಾಗ್ಯ

December 10, 2025
ಚಿತ್ರೀಕರಣ ಮುಗಿಸಿದ ʼಮಹಾಕವಿʼ: ವಿಭಿನ್ನ ಪಾತ್ರದಲ್ಲಿ ಕಿಶೋರ್‌, ಅನುಷಾ ರೈ

ಚಿತ್ರೀಕರಣ ಮುಗಿಸಿದ ʼಮಹಾಕವಿʼ: ವಿಭಿನ್ನ ಪಾತ್ರದಲ್ಲಿ ಕಿಶೋರ್‌, ಅನುಷಾ ರೈ

December 10, 2025
Next Post
Children’s Day 2025: ಮಕ್ಕಳು-ದಿನಾಚರಣೆ ಮತ್ತು ಸೂಕ್ಷ್ಮ ಸಂವೇದನೆ

Children's Day 2025: ಮಕ್ಕಳು-ದಿನಾಚರಣೆ ಮತ್ತು ಸೂಕ್ಷ್ಮ ಸಂವೇದನೆ

Recent News

Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!
Top Story

Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!

by ಪ್ರತಿಧ್ವನಿ
December 11, 2025
Winter Session 2025: ಸರ್ಕಾರ ಯುವಜನರ ಆಶಯಕ್ಕೆ ಮಣ್ಣೆರಚುವ ಕೆಲಸ ಮಾಡುತ್ತಿದೆ- ಬಿ.ವೈ ವಿಜಯೇಂದ್ರ
Top Story

Winter Session 2025: ಸರ್ಕಾರ ಯುವಜನರ ಆಶಯಕ್ಕೆ ಮಣ್ಣೆರಚುವ ಕೆಲಸ ಮಾಡುತ್ತಿದೆ- ಬಿ.ವೈ ವಿಜಯೇಂದ್ರ

by ಪ್ರತಿಧ್ವನಿ
December 10, 2025
ಚಿತ್ರೀಕರಣ ಮುಗಿಸಿದ ʼಮಹಾಕವಿʼ: ವಿಭಿನ್ನ ಪಾತ್ರದಲ್ಲಿ ಕಿಶೋರ್‌, ಅನುಷಾ ರೈ
Top Story

ಚಿತ್ರೀಕರಣ ಮುಗಿಸಿದ ʼಮಹಾಕವಿʼ: ವಿಭಿನ್ನ ಪಾತ್ರದಲ್ಲಿ ಕಿಶೋರ್‌, ಅನುಷಾ ರೈ

by ಪ್ರತಿಧ್ವನಿ
December 10, 2025
ಸೆರೆಮನೆಯಲ್ಲಿದ್ರೂ ದರ್ಶನ್‌ ಹೆಸರು ಹಾಳು ಮಾಡಲು ನಡೆಯಿತಾ ಹುನ್ನಾರ..?
Top Story

ಸೆರೆಮನೆಯಲ್ಲಿದ್ರೂ ದರ್ಶನ್‌ ಹೆಸರು ಹಾಳು ಮಾಡಲು ನಡೆಯಿತಾ ಹುನ್ನಾರ..?

by ಪ್ರತಿಧ್ವನಿ
December 10, 2025
Winter Session 2025: ʼರೈತರಿಗೆ ಬೆಳೆ ವಿಮೆ ಪರಿಹಾರ ವಿತರಿಸುವಲ್ಲಿ ಇತಿಹಾಸ ನಿರ್ಮಿಸಿದ ರಾಜ್ಯ ಸರ್ಕಾರʼ
Top Story

Winter Session 2025: ʼರೈತರಿಗೆ ಬೆಳೆ ವಿಮೆ ಪರಿಹಾರ ವಿತರಿಸುವಲ್ಲಿ ಇತಿಹಾಸ ನಿರ್ಮಿಸಿದ ರಾಜ್ಯ ಸರ್ಕಾರʼ

by ಪ್ರತಿಧ್ವನಿ
December 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!

Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!

December 11, 2025
ಕೊನೆಗೂ ಭಡ್ತಿ.. ಕಾರಾಗೃಹ ಇಲಾಖೆಗೆ ಅಲೋಕ್ ಕುಮಾರ್ ಡಿಜಿಪಿ

ಕೊನೆಗೂ ಭಡ್ತಿ.. ಕಾರಾಗೃಹ ಇಲಾಖೆಗೆ ಅಲೋಕ್ ಕುಮಾರ್ ಡಿಜಿಪಿ

December 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!