• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, June 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆರ್‌ಎಸ್‌ಎಸ್‌ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತೆ: ಸಚಿವ ಪ್ರಿಯಾಂಕ್‌ ಖರ್ಗೆ

ಪ್ರತಿಧ್ವನಿ by ಪ್ರತಿಧ್ವನಿ
June 25, 2026
in Top Story, ಕರ್ನಾಟಕ, ರಾಜಕೀಯ
0
ಆರ್‌ಎಸ್‌ಎಸ್‌ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತೆ: ಸಚಿವ ಪ್ರಿಯಾಂಕ್‌ ಖರ್ಗೆ
Share on WhatsAppShare on FacebookShare on Telegram

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ ಲೇವಡಿ ಮಾಡುವ ಕರ್ನಾಟಕ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದು, ಆರ್‌ಎಸ್‌ಎಸ್‌ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತೆ ಎಂದಿದ್ದಾರೆ.

ADVERTISEMENT
Pradeep Eshwar : ಕುಮಾರಣ್ಣ ನೀವು ಸಿಎಂ ಆಗಿದ್ದಾಗ ನೀವು 62 ವಾಚ್ ಕಟ್ತಿದ್ರೀ..! #hdkumaraswamy #watch

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು, ಆರ್‌ಎಸ್‌ಎಸ್‌ ಅನ್ನು ಯಾರೇ ಪ್ರಶ್ನಿಸಿದರೂ, ಬಿಜೆಪಿ ತನ್ನ ಗಾಂಭೀರ್ಯ ಕಳೆದುಕೊಳ್ಳುತ್ತದೆ. ಸ್ವಾತಂತ್ರ್ಯ ಹೋರಾಟಕ್ಕೆ ಯಾವ ಕೊಡುಗೆಯನ್ನೂ ನೀಡದ ಸಂಘಟನೆ ಇಂದು ದೇಶಕ್ಕೆ ದೇಶಭಕ್ತಿಯ ಪಾಠ ಹೇಳುವುದೇಕೆ ಎಂದು ಆರ್‌ಎಸ್‌ಎಸ್‌ನ ಪ್ರಶ್ನಿಸಿದರೆ – ಬಿಜೆಪಿ ಬುಸುಗುಡುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.

ನಾಗಪುರದಲ್ಲಿ ತ್ರಿವರ್ಣ ಧ್ವಜ ಹಾರಿಸಲು 52 ವರ್ಷ ಏಕೆ ಬೇಕಾಯಿತು ಎಂದು RSSನ ಪ್ರಶ್ನಿಸಿದರೆ – ಬಿಜೆಪಿ ಬುಸುಗುಡುತ್ತದೆ. ಅವರು ನಿಜವಾಗಿ ಯಾರ ಸಂವಿಧಾನಕ್ಕೆ ನಿಷ್ಠೆ ತೋರುತ್ತಾರೆ — ಬಾಬಾಸಾಹೇಬರ ಸಂವಿಧಾನಕ್ಕೋ, ಅಥವಾ ತಾವೇ ಬರೆಯಬೇಕಿತ್ತು ಎಂದು ಬಯಸುವ ಸಂವಿಧಾನಕ್ಕೋ ಎಂದು RSSನ ಪ್ರಶ್ನಿಸಿದರೆ – ಬಿಜೆಪಿ ಬುಸುಗುಡುತ್ತದೆ.

CM DK Shivakumar Speech : ರೇವಂತ್, ನಾಯ್ಡು ಎದುರು ಅಬ್ಬರಿಸಿದ ಡಿಕೆ ಶಿವಕುಮಾರ್.! #revanthreddy #chandrababu

ತಮ್ಮನ್ನು ತಾವು ನೋಂದಾಯಿಸಿಕೊಳ್ಳಲು, ತೆರಿಗೆ ಪಾವತಿಸಲು ಏಕೆ ನಿರಾಕರಿಸುತ್ತಾರೆ ಎಂದು RSSನ ಪ್ರಶ್ನಿಸಿದರೆ – ಬಿಜೆಪಿ ಬುಸುಗುಡುತ್ತದೆ. ಆರ್‌ಎಸ್‌ಎಸ್‌ ಬೋಧಿಸುವುದನ್ನು ಆರ್‌ಎಸ್‌ಸ್‌ಗೆ ಪಾಲಿಸುವಂತೆ ಕೇಳಿಕೊಂಡರೆ – ಬಿಜೆಪಿ ಬುಸುಗುಡುತ್ತದೆ. ಬಿಜೆಪಿ ಎಂದಿಗೂ ಕೇವಲ ಆರ್‌ಎಸ್‌ಎಸ್‌ನ ಜೊತೆಗಾರನನ್ನ, ಬದಲಿಗೆ ಅದು ಸದಾ ಆರ್‌ಎಸ್‌ಎಸ್‌ನ ಸಾಧನ ಆಗಿದೆ. ಬಿಜೆಪಿಯ ಪ್ರತಿ ಬುಸುಗುಡುವಿಕೆ, ಅದರ ಬಾಲ ಯಾರ ಕೈಯಲ್ಲಿದೆ ಎಂಬುದನ್ನು ಖಚಿತಪಡಿಸುತ್ತದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಗುಡುಗಿದ್ದಾರೆ.

Previous Post

ಸಾಮಾಜಿಕ ಬದಲಾವಣೆ-ಮೀಸಲಾತಿಯ ಪಾತ್ರ

Next Post

ರೈತರ ಹಿತರಕ್ಷಣೆಗೆ ಮೂರು ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ ಶಿವಕುಮಾರ್

Related Posts

ಅನುಮತಿಯಿಲ್ಲದೆ ಖಾಸಗಿ ಫೋಟೋ-ವಿಡಿಯೋ ಹಂಚಿದರೆ ಜೈಲು ಗ್ಯಾರಂಟಿ!ಪೊಲೀಸರಿಗೆ ಹೊಸ ಮಾರ್ಗಸೂಚಿ
Top Story

ಅನುಮತಿಯಿಲ್ಲದೆ ಖಾಸಗಿ ಫೋಟೋ-ವಿಡಿಯೋ ಹಂಚಿದರೆ ಜೈಲು ಗ್ಯಾರಂಟಿ!ಪೊಲೀಸರಿಗೆ ಹೊಸ ಮಾರ್ಗಸೂಚಿ

by ಪ್ರತಿಧ್ವನಿ
June 25, 2026
0

ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ (Revenge Pornography), ಸೆಕ್ಸ್‌ಟಾರ್ಷನ್ (Sextortion) ಹಾಗೂ ಖಾಸಗಿ ವಿಡಿಯೋಗಳ ಮೂಲಕ ಬ್ಲ್ಯಾಕ್‌ಮೇಲ್ ಮಾಡುವ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಕರ್ನಾಟಕ ಪೊಲೀಸ್ ಇಲಾಖೆ...

Read moreDetails
Breaking: ಬೆಂಗಳೂರಿನಲ್ಲಿ ದರ್ಶನ್ ಪುತ್ರನ ಕಾರು ಅಪಘಾತ; ಸಾರ್ವಜನಿಕರ ಆಕ್ರೋಶ

ಮಳೆ ಆರ್ಭಟಕ್ಕೆ ಸಜ್ಜಾದ ಸರ್ಕಾರ; ಜಿಲ್ಲಾವಾರು ಸಚಿವರ ನೇಮಕ: ಯಾರಿಗೆ ಯಾವ್ಯಾವ ಹೊಣೆ ?

June 25, 2026
Breaking: ಬೆಂಗಳೂರಿನಲ್ಲಿ ದರ್ಶನ್ ಪುತ್ರನ ಕಾರು ಅಪಘಾತ; ಸಾರ್ವಜನಿಕರ ಆಕ್ರೋಶ

Breaking: ಬೆಂಗಳೂರಿನಲ್ಲಿ ದರ್ಶನ್ ಪುತ್ರನ ಕಾರು ಅಪಘಾತ; ಸಾರ್ವಜನಿಕರ ಆಕ್ರೋಶ

June 25, 2026
ಕೋಟಿ ಕೋಟಿ ಹಣ, ಅಪಾರ ಚಿನ್ನಾಭರಣ ಸೀಜ್ : ಅಬಕಾರಿ ಆಯುಕ್ತ ಮನಿ ಮಂಜುನಾಥ್‌ ಬಳಿ ಇಡಿಗೆ ಸಿಕ್ಕಿದ್ಧೇನು..?

ಕೋಟಿ ಕೋಟಿ ಹಣ, ಅಪಾರ ಚಿನ್ನಾಭರಣ ಸೀಜ್ : ಅಬಕಾರಿ ಆಯುಕ್ತ ಮನಿ ಮಂಜುನಾಥ್‌ ಬಳಿ ಇಡಿಗೆ ಸಿಕ್ಕಿದ್ಧೇನು..?

June 25, 2026
“ಕಾಂಗ್ರೆಸ್ ಕಿಡಿಗೇಡಿಗಳು ಪೋಸ್ಟರ್ ಚಾಳಿ ಬಿಡದಿದ್ದರೆ ರಾಹುಲ್ ಗಾಂಧಿ ಮನೆಗೆ ಪೋಸ್ಟರ್ ಅಂಟಿಸುತ್ತೇವೆ”

“ಕಾಂಗ್ರೆಸ್ ಕಿಡಿಗೇಡಿಗಳು ಪೋಸ್ಟರ್ ಚಾಳಿ ಬಿಡದಿದ್ದರೆ ರಾಹುಲ್ ಗಾಂಧಿ ಮನೆಗೆ ಪೋಸ್ಟರ್ ಅಂಟಿಸುತ್ತೇವೆ”

June 25, 2026
Next Post
ರೈತರ ಹಿತರಕ್ಷಣೆಗೆ ಮೂರು ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ ಶಿವಕುಮಾರ್

ರೈತರ ಹಿತರಕ್ಷಣೆಗೆ ಮೂರು ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!