• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಸಚಿವ ಪ್ರಿಯಾಂಕ್ ಖರ್ಗೆಯವರ ಈ ನಡೆಗೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ..!

ಪ್ರತಿಧ್ವನಿ by ಪ್ರತಿಧ್ವನಿ
July 15, 2023
in ರಾಜಕೀಯ
0
ಸಚಿವ ಪ್ರಿಯಾಂಕ್ ಖರ್ಗೆಯವರ ಈ ನಡೆಗೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ..!
Share on WhatsAppShare on FacebookShare on Telegram

ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್‌ ಖರ್ಗೆ ಇತ್ತೀಚಿನ ದಿನಗಳಲ್ಲಿ ತಮ್ಮ ನಡೆ ನುಡಿಯಿಂದ ಸಾಕಷ್ಟು ಸದ್ದು ಮಾಡುತ್ತಿದ್ದಾರೆ ಈ ಬಾರಿ ಹೇಗಾದರೂ ಮಾಡಿ ಕಾಂಗ್ರೆಸ್ಸನ್ನ ಅಧಿಕಾರಕ್ಕೆ ತರಬೇಕು ಎಂಬ ನಿಟ್ಟಿನಲ್ಲಿ ಹಲವು ರೀತಿಯಾಗಿ ಪಕ್ಷ ಸಂಘಟನೆಯಲ್ಲಿ ತಮ್ಮನ ತಾವು ತೊಡಗಿಸಿಕೊಂಡಿದ್ದರು, ಈ ಹಿಂದೆಯಿಂದಲೂ ಕೂಡ ಪ್ರಗತಿಪರ, ಚಿಂತನಾಶೀಲ, ಸಮ ಸಮಾಜದ ಕನಸನ್ನು ಹೊತ್ತು ಅದೇ ಹಾದಿಯಲ್ಲಿ ನಡೆಯಬೇಕು ಎಂದು ಹವಣಿಸಿದ್ದವರು, ಈ ಹಿಂದೆ ತಾವು ಏನು ಹೇಳಿದ್ದರು ಅದೇ ರೀತಿಯಾಗಿ ಈಗ ಅಧಿಕಾರಕ್ಕೆ ಬಂದ ಮೇಲೂ ಕೂಡ ಪ್ರಿಯಾಂಕ ಖರ್ಗೆ ಅವರು ನಡೆದುಕೊಳ್ಳುತ್ತಿದ್ದಾರೆ ಇದು ಅವರ ಸನ್ನಡತೆಗೆ ಹಿಡಿದ ಕೈಗಾ ನಡಿಯಾಗಿ ಬಿಂಬಿತವಾಗುತ್ತಿದೆ.

ADVERTISEMENT

ಸಾಕಷ್ಟು ಜನ ರಾಜಕಾರಣಿಗಳು ತಮಗೆ ಅಧಿಕಾರ ಸಿಕ್ಕ ತಕ್ಷಣವೇ ತಮ್ಮ ವರಸೆಯನ್ನು ಬದಲಾಯಿಸಿ, ದರ್ಪ ಅಹಂಕಾರ ಮೊಂಡು ವಾದಗಳಿಂದ ಆಗಾಗ ಸುದ್ದಿಯಲ್ಲಿರುತ್ತಾರೆ, ಆದರೆ ಸಚಿವ ಪ್ರಿಯಾಂಕ್ ಖರ್ಗೆ ಮಾತ್ರ ಇದಕ್ಕೆ ತದ್ವಿರುದ್ಧವಾಗಿದ್ದಾರೆ. ಇತ್ತೀಚಿಗೆ ರಾಜಕೀಯ ವಲಯದಲ್ಲಿ ತಮ್ಮ ನಡೆ ನುಡಿಯಿಂದ ಸಾಕಷ್ಟು ಸದ್ದು ಮಾಡುತ್ತಿದ್ದಾರೆ

ಹೌದು.. ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ಅಧಿಕೃತ ನಿವಾಸದಲ್ಲಿ ಬೆಳಗಿನ ಸಮಯದಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿ ಅವರಿಂದ ಅರ್ಜಿಗಳನ್ನು ಸ್ವೀಕರಿಸುತ್ತಾರೆ. ತಮ್ಮ ಮತಕ್ಷೇತ್ರ ಮಾತ್ರವಲ್ಲದೆ ಕಲಬುರಗಿ ಹಾಗೂ ಇನ್ನಿತರ ಜಿಲ್ಲೆಗಳಿಂದ ಪ್ರತಿ ನಿತ್ಯ ನೂರಾರು ಮಂದಿ ಬೆಂಗಳೂರಿಗೆ ಬಂದು, ಸಚಿವರ ನಿವಾಸದಲ್ಲಿ ಭೇಟಿ ಮಾಡುತ್ತಾರೆ.

ಈ ವೇಳೆ ತಮ್ಮನ್ನು ಭೇಟಿ ಮಾಡಲು ಬರುವ ಸಾರ್ವಜನಿಕರಿಂದ ಹೂವಿನ ಬೊಕೆ, ಹಾರಗಳನ್ನು ಸಚಿವ ಪ್ರಿಯಾಂಕ್ ಖರ್ಗೆ ಇತ್ತೀಚೆಗೆ ಸ್ವೀಕರಿಸುತ್ತಿಲ್ಲ. ಬದಲಿಗೆ ಪುಸ್ತಕಗಳ ಕೊಡುಗೆ ಪಡೆಯುತ್ತಿದ್ದಾರೆ. ಆ ಮೂಲಕ ಚಿತ್ತಾಪುರ ಹಾಗೂ ರಾಜ್ಯ ಇತರ ಗ್ರಾಮ ಪಂಚಾಯತಿ ಗ್ರಂಥಾಲಯಗಳಿಗೆ ಪುಸ್ತಕಗಳನ್ನು ಕೊಡುಗೆ ನೀಡುವ ಕೆಲಸಕ್ಕೆ ಮುಂದಾಗುತ್ತಿದ್ದಾರೆ.

ಸಚಿವ ಪ್ರಿಯಾಂಕ ಖರ್ಗೆ ಅವರ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಸಚಿವರ ಈ ನಡೆಯಿಂದ ಕನ್ನಡ ಸಾಹಿತ್ಯ ವಲಯ ಮತ್ತು ಜ್ಞಾನಾರ್ಜನೆಗಾಗಿ ಅವಳಿಸುವ ಎಷ್ಟು ಬಡ ವಿದ್ಯಾರ್ಥಿಗಳಿಗೆ ಇದರ ಲಾಭವಾಗಲಿದೆ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ ಮುಂದಿನ ದಿನಗಳಲ್ಲಿ ಸಚಿವ ಪ್ರಿಯಾಂಕ್ ಖರ್ಗೆಯವರ ಈ ನಡಿಯನ್ನೆ ಇತರ ಸಚಿವರು ನಾಯಕರಗಳು ಅನುಸರಿಸಿದರೆ ಅದರಿಂದ ನಿಜಕ್ಕೂ ಬಡ ವಿದ್ಯಾರ್ಥಿಗಳಿಗೆ ಮತ್ತು ಓದುಕರಿಗೆ ಇನ್ನಷ್ಟು ಅನುಕೂಲವಾಗುವುದರಲ್ಲಿ ಯಾವುದೇ ರೀತಿಯಾದ ಅನುಮಾನವಿಲ್ಲ

Tags: kannada bookspriayank kharge
Previous Post

ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗೆ ಸಂಸದೆ ಸುಮಲತಾ ಅಂಬರೀಶ್ ಕ್ಲಾಸ್..!

Next Post

ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ರಾಷ್ಟ್ರೀಯ ಕೊಡವ ಮಂಡಳಿ ನಿಯೋಗ

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
Next Post
ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ರಾಷ್ಟ್ರೀಯ ಕೊಡವ ಮಂಡಳಿ ನಿಯೋಗ

ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ರಾಷ್ಟ್ರೀಯ ಕೊಡವ ಮಂಡಳಿ ನಿಯೋಗ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada