• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಮ್ಮ ಅಧಿಕಾರಿಗಳ ತಪ್ಪಿದ್ದರೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

ಶೂಟೌಟ್‌ ಪ್ರಕರಣ ಕುರಿತು ಸೋಮವಾರ ಸದನದಲ್ಲಿ ಮಾತಾಡುವೆ

ಪ್ರತಿಧ್ವನಿ by ಪ್ರತಿಧ್ವನಿ
August 22, 2026
in ಕರ್ನಾಟಕ
0
ನಮ್ಮ ಅಧಿಕಾರಿಗಳ ತಪ್ಪಿದ್ದರೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
Share on WhatsAppShare on FacebookShare on Telegram

ಬೆಂಗಳೂರು: ಚಾಮರಾಜನಗರದಲ್ಲಿ ಕಳ್ಳಬೇಟೆ ಶಿಬಿರಗಳಿಂದ ಸಾಕಷ್ಟು ಮನೆಗಳಿಗೆ ಹಾನಿಯಾಗಿದೆ. ಹಾನಿಮಾಡಿದವರು ಯಾರೆಂಬುದನ್ನ ಪೊಲೀಸರು ಈಗಾಗಲೇ ಗುರುತಿಸಿದ್ದಾರೆ. ಅವರೆಲ್ಲರೂ ಈ ಹಿಂದಿನ ಕೇಸ್ ಗಳಲ್ಲಿ ಇದ್ದವರು. ವರದಿಯಲ್ಲಿ ಏನಿದೆ ಆ ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ. ಒಂದು ವೇಳೆ ನಮ್ಮ ಅಧಿಕಾರಿಗಳದ್ದೇ ತಪ್ಪಿದ್ದರೆ, ಖಂಡಿತವಾಗಿಯೂ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿರುವ ಅವರು, ಸದ್ಯ ಈ ಬಗ್ಗೆ ಸೋಮವಾರ, ಮಂಗಳವಾರ ಸದನದಲ್ಲಿ ಮಾತಾಡುವೆ ಎಂದಿದ್ದಾರೆ.

ADVERTISEMENT

ಸರ್ಕಾರವೇ ಮೂವರನ್ನು ಕೊಲೆ ಮಾಡಿಸಿದೆ ಎಂಬ ಬಿಜೆಪಿ ಆರೋಪಕ್ಕೆ ಸಚಿವರು ಪ್ರತಿಕ್ರಿಯಿಸಿದ್ದು ಹೀಗೆ. ಈ ಹಿಂದೆ ಯಡಿಯೂರಪ್ಪ ಸಿಎಂ ಆದಾಗ, ಬನ್ನೇರುಘಟ್ಟದಲ್ಲಿ ಶ್ರೀಗಂಧ ಕದಿಯೋಕೆ ಹೋಗಿದ್ದ ವೇಳೆ ಶೂಟೌಟ್ ಆಗಿ, ಒಬ್ಬನಿಗೆ ಗಾಯ ಆಗಿತ್ತು. ಬೊಮ್ಮಾಯಿ ಸಿಎಂ ಆಗಿದ್ದಾಗಲೂ ಬನ್ನೇರುಘಟ್ಟದಲ್ಲೇ ಶೂಟೌಟ್‌ ಆಗಿತ್ತು ಆಗ ಒಬ್ಬ ಸತ್ತು ಹೋಗಿದ್ದ. ಬೊಮ್ಮಾಯಿ, ಯಡಿಯೂರಪ್ಪ ಕಾಲದಲ್ಲೇ ನಾಲ್ಕು ಶೂಟೌಟ್ ಆಗಿ, ಮೂರು ಜನ ಸಾವನ್ನಪ್ಪಿದ್ದರು. 2011 ರಿಂದ 2026ವರೆಗೆ 300 ಕ್ಕೂ ಹೆಚ್ಚು ಪ್ರಕರಣಗಳು ಚಾಮರಾಜನಗರ ವಿಭಾಗದಲ್ಲೇ ನಡೆದಿವೆ. ಅದರಲ್ಲೂ ಸುಮಾರು 66 ಸಲ ಗುಂಡಿನ ಚಕಮಕಿ ನಡೆದಿದೆ. ಅರಣ್ಯ ಪ್ರದೇಶಗಳಲ್ಲಿ ಈ ರೀತಿ ಆಗುತ್ತಿರುತ್ತೆ. ಇವೆಲ್ಲವನ್ನೂ ಆರೋಪ, ಪ್ರತ್ಯಾರೋಪಗಳನ್ನು ರಾಜಕಾರಣಕ್ಕೆ ತರಬಾರದು. ನಮ್ಮ ಅಧಿಕಾರಿಗಳ ತಪ್ಪು ಸಾಬೀತು ಆದಲ್ಲ, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.

ಅರಣ್ಯ ಪರಿಸರ ಉಳಿಯಬೇಕು, ವನ್ಯಜೀವಿ ರಕ್ಷಣೆಯಾಗಬೇಕು. ಸಾರ್ವಜನಿಕರಿಗೆ ಇಲಾಖೆಯಿಂದ ಸಮಸ್ಯೆ ಆಗಬಾರದು. ಆರೋಪ, ಪ್ರತ್ಯಾರೋಪಗಳಿಂದ ಇಲಾಖೆ ಸಿಬ್ಬಂದಿ ನೃತಿಕ ಸ್ಥೈರ್ಯ ಕುಗ್ಗಿಸಲು ಮುಂದಾಗಬಾರದು. ಇನ್ನು, ಅರಣ್ಯ ಪ್ರದೇಶಗಳ ಸುತ್ತ ಮುತ್ತಲಿರುವ ಒಂದಷ್ಟು ಹಳ್ಳಿಗಳಲ್ಲಿ ಜನರು ನಾಡಬಂದೂಕು ಇಟ್ಟುಕೊಂಡಿದ್ದಾರೆ. ಅವುಗಳಿಗೆ ಲೈಸೆನ್ಸ್‌ ಇಲ್ಲ. ಅ ಬಗ್ಗೆ ಗೃಹ ಸಚಿವರ ಜೊತೆ ಚರ್ಚಿಸುವೆ. ಲೈಸೆನ್ಸ್ ಇಲ್ಲದೆ ಬಂದೂಕು ಇಟ್ಟುಕೊಂಡಿರುವ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಹೇಳುತ್ತೇನೆ. ಅವರು ಯಾವುದೇ ಕ್ರಮ ಬೇಕಾದರೂ ಜರುಗಿಸಲಿ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ.

 

Previous Post

ಗೋಲ್ಡನ್ ಸ್ಟಾರ್ ಗಣೇಶ್‌ ಸುಖಾಗಮನ ಬಯಸಲು ಬಂದ ಸಂಜನಾ ಆನಂದ್

Next Post

ಠಾಣೆಯಲ್ಲಿ ಅಮಿತ್‌ ಶಾ ಫೋಟೋ: ಪೊಲೀಸರಿಗೆ ರಾಹುಲ್‌ ಗಾಂಧಿ ಕ್ಲಾಸ್‌..!

Related Posts

ಆರ್ಟ್ ಆಫ್ ಲಿವಿಂಗ್‌ಗೆ ₹5 ಕೋಟಿ ಮರುಪಾವತಿಗೆ ಸುಪ್ರೀಂ ಕೋರ್ಟ್ ಆದೇಶ
Top Story

ಆರ್ಟ್ ಆಫ್ ಲಿವಿಂಗ್‌ಗೆ ₹5 ಕೋಟಿ ಮರುಪಾವತಿಗೆ ಸುಪ್ರೀಂ ಕೋರ್ಟ್ ಆದೇಶ

by ಪ್ರತಿಧ್ವನಿ
August 22, 2026
0

ನವದೆಹಲಿ: 2016ರಲ್ಲಿ ದೆಹಲಿಯ ಯಮುನಾ ನದಿ ಪ್ರವಾಹ ಪ್ರದೇಶದಲ್ಲಿ ಆಯೋಜಿಸಿದ್ದ ವಿಶ್ವ ಸಾಂಸ್ಕೃತಿಕ ಉತ್ಸವಕ್ಕೆ ಸಂಬಂಧಿಸಿದಂತೆ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಪಾವತಿಸಿದ್ದ ₹5 ಕೋಟಿ ದಂಡವನ್ನು...

Read moreDetails
ಮನೆ ಮುಂದೆ ನಿಲ್ಲಿಸುವ ವಾಹನಗಳಿಗೆ ಪಾರ್ಕಿಂಗ್ ಶುಲ್ಕದ ಬರೆ: ಸರ್ಕಾರ ವಿರುದ್ಧ ಜೆಡಿಎಸ್‌ ಆಕ್ರೋಶ

ಮನೆ ಮುಂದೆ ನಿಲ್ಲಿಸುವ ವಾಹನಗಳಿಗೆ ಪಾರ್ಕಿಂಗ್ ಶುಲ್ಕದ ಬರೆ: ಸರ್ಕಾರ ವಿರುದ್ಧ ಜೆಡಿಎಸ್‌ ಆಕ್ರೋಶ

August 22, 2026
ಇನ್ಮುಂದೆ ಪಿಯು ವಿದ್ಯಾರ್ಥಿಗಳಿಗೂ ಉಚಿತ ನೋಟ್‌ಬುಕ್‌: ಸಚಿವ ಮಧು ಬಂಗಾರಪ್ಪ ಘೋಷಣೆ

ಇನ್ಮುಂದೆ ಪಿಯು ವಿದ್ಯಾರ್ಥಿಗಳಿಗೂ ಉಚಿತ ನೋಟ್‌ಬುಕ್‌: ಸಚಿವ ಮಧು ಬಂಗಾರಪ್ಪ ಘೋಷಣೆ

August 22, 2026
‘ಫಾದರ್’ ಟೀಸರ್‌ಗೆ ಕಾತರ – ಆರ್. ಚಂದ್ರು, ಡಾರ್ಲಿಂಗ್ ಕೃಷ್ಣ, ಪ್ರಕಾಶ್ ರಾಜ್ ಕಾಂಬೋ ಕುತೂಹಲ

‘ಫಾದರ್’ ಟೀಸರ್‌ಗೆ ಕಾತರ – ಆರ್. ಚಂದ್ರು, ಡಾರ್ಲಿಂಗ್ ಕೃಷ್ಣ, ಪ್ರಕಾಶ್ ರಾಜ್ ಕಾಂಬೋ ಕುತೂಹಲ

August 22, 2026
ಬೀದಿ ಕಾಮಣ್ಣನ ರೀತಿ ಆಡಿದ ಕಾಶಪ್ಪನವರ್ ಮೋದಿ ಬಗ್ಗೆ ಮಾತಾಡ್ತಾರೆ: ಛಲವಾದಿ ನಾರಾಯಣಸ್ವಾಮಿ

ಬೀದಿ ಕಾಮಣ್ಣನ ರೀತಿ ಆಡಿದ ಕಾಶಪ್ಪನವರ್ ಮೋದಿ ಬಗ್ಗೆ ಮಾತಾಡ್ತಾರೆ: ಛಲವಾದಿ ನಾರಾಯಣಸ್ವಾಮಿ

August 22, 2026
Next Post
ಠಾಣೆಯಲ್ಲಿ ಅಮಿತ್‌ ಶಾ ಫೋಟೋ: ಪೊಲೀಸರಿಗೆ ರಾಹುಲ್‌ ಗಾಂಧಿ ಕ್ಲಾಸ್‌..!

ಠಾಣೆಯಲ್ಲಿ ಅಮಿತ್‌ ಶಾ ಫೋಟೋ: ಪೊಲೀಸರಿಗೆ ರಾಹುಲ್‌ ಗಾಂಧಿ ಕ್ಲಾಸ್‌..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada