• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜಕೀಯ ನಿವೃತ್ತಿ ಹೇಳಿಕೆ ಹಿಂಪಡೆದ ಸಚಿವ ಎಸ್. ಅಂಗಾರ

Any Mind by Any Mind
April 14, 2023
in Top Story, ರಾಜಕೀಯ
0
ರಾಜಕೀಯ ನಿವೃತ್ತಿ ಹೇಳಿಕೆ ಹಿಂಪಡೆದ ಸಚಿವ ಎಸ್. ಅಂಗಾರ
Share on WhatsAppShare on FacebookShare on Telegram

ಸುಳ್ಯ ( ದಕ್ಷಿಣ ಕನ್ನಡ) : ಬಿಜೆಪಿಯಿಂದ ಟಿಕೆಟ್​ ಮಿಸ್​ ಆದ ಬಳಿಕ ಅಸಮಾಧಾನಗೊಂಡ ಹಿರಿಯ ನಾಯಕರ ಪೈಕಿ ಒಬ್ಬರಾದ ಸಚಿವ ಎಸ್​. ಅಂಗಾರ ಬಂಡಾಯ ಶಮನಗೊಳಿಸುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ಟಿಕೆಟ್​ ಮಿಸ್​ ಆದ ಬಳಿಕ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದು ಮಾತ್ರವಲ್ಲದೇ ಹಾಲಿ ಅಭ್ಯರ್ಥಿಯ ಪರ ಪ್ರಚಾರ ಮಾಡುವುದಿಲ್ಲ ಎಂದು ಹೇಳಿಕೆ ನೀಡಿದ್ದ ಸಚಿವ ಎಸ್​. ಅಂಗಾರ ಇದೀಗ ತಮ್ಮ ನಿಲುವು ಬದಲಿಸಿದ್ದಾರೆ.

ADVERTISEMENT

ಈ ವಿಚಾರವಾಗಿ ಇಂದು ಮಾತನಾಡಿದ ಸಚಿವ ಅಂಗಾರ, ನಾನು ನೋವಿನಿಂದ ರಾಜಕೀಯ ನಿವೃತ್ತಿಯ ಮಾತನಾಡಿದ್ದೆ. ಆದರೆ ನಾನೀಗ ಮೊದಲಿನಂತೆಯೇ ಪಕ್ಷದಲ್ಲಿ ಸಕ್ರಿಯವಾಗಿದ್ದು ಭಾಗಿರಥಿ ಮುರುಳ್ಯ ಗೆಲುವೊಂದೇ ನಮ್ಮ ಮುಂದಿನ ನಡೆಯಾಗಿದೆ. ನಾನು ವೈಯಕ್ತಿಕವಾಗಿ ನಿಡಿದ್ದ ಹೇಳಿಕೆ ವಾಪಸ್​ ಪಡೆಯುತ್ತಿದ್ದೇನೆ ಎಂದಿದ್ದಾರೆ.

ಪಕ್ಷ ಆಯ್ಕೆ ಮಾಡಿರುವ ಅಭ್ಯರ್ಥಿಯ ಪರ ನನಗೆ ಯಾವುದೇ ಬೇಸರವಿಲ್ಲ. ನನ್ನಲ್ಲಿ ಯಾವುದೇ ಅಸಮಾಧಾನ ಹಾಗೂ ಭಿನ್ನಾಭಿಪ್ರಾಯವಿಲ್ಲ. ಅಂದು ನಾನು ದುಃಖ ಹಾಗೂ ಉದ್ವೇಗದಲ್ಲಿ ಆ ಹೇಳಿಕೆಯನ್ನು ನೀಡಿದ್ದೆ. ಆದರೆ ಇಂದು ನಾನು ಆ ಹೇಳಿಕೆಗಳನ್ನು ಹಿಂಪಡೆಯುತ್ತಿದ್ದೇನೆ ಎಂದು ಅಂಗಾರ ಹೇಳಿದರು .

Tags: BhagiratheemurulyaBJPDakshina KannadaMinister S. AngaraSulya Assembly Constituency
Previous Post

ಮುಸ್ಲಿಂ ಮೀಸಲಾತಿ ರದ್ದತಿ ಬಗ್ಗೆ BJP ಸರ್ಕಾರ ಕೈಗೊಂಡ ನಿರ್ಧಾರ ‘ದೋಷಪೂರಿತ’ ಮತ್ತು ‘ತಪ್ಪು ಕಲ್ಪನೆ’ ; ಸಿದ್ದರಾಮಯ್ಯ

Next Post

ʻಪುಷ್ಪ 2ʼ ನಲ್ಲಿ ಸೊಂಟ ಬಳುಕಿಸಿದ್ದಾರಾ ಸ್ಯಾಮ್..?‌ ಇಲ್ಲಿದೆ ಉತ್ತರ..!

Related Posts

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ
Top Story

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

by ಪ್ರತಿಧ್ವನಿ
May 2, 2026
0

ರಾಜ್ಯ ರಾಜಧಾನಿ ಬೆಂಗಳೂರು ನಗರದ ಸಂಚಾರ ಸಮಸ್ಯೆ ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಎದುರಾಗಿದೆ. ನಗರದ ಪ್ರಮುಖ ಮಾರ್ಗಗಳಲ್ಲಿ ಒಂದಾದ ಪೀಣ್ಯ ಫ್ಲೈಓವರ್ ಅನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದು,...

Read moreDetails
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

May 1, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
Next Post
ʻಪುಷ್ಪ 2ʼ ನಲ್ಲಿ ಸೊಂಟ ಬಳುಕಿಸಿದ್ದಾರಾ ಸ್ಯಾಮ್..?‌ ಇಲ್ಲಿದೆ ಉತ್ತರ..!

ʻಪುಷ್ಪ 2ʼ ನಲ್ಲಿ ಸೊಂಟ ಬಳುಕಿಸಿದ್ದಾರಾ ಸ್ಯಾಮ್..?‌ ಇಲ್ಲಿದೆ ಉತ್ತರ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!