• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಳೆ ಹಾನಿ ಪ್ರದೇಶಗಳಿಗೆ ಸಚಿವ ಸಂತೋಷ್‌ ಲಾಡ್‌ ಭೇಟಿ..

ಪ್ರತಿಧ್ವನಿ by ಪ್ರತಿಧ್ವನಿ
June 13, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಧಾರವಾಡ ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಮಳೆಯಿಂದ ಹಾನಿಯಾಗಿರುವ ಪ್ರದೇಶಗಳನ್ನು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು, ಶುಕ್ರವಾರ ವೀಕ್ಷಿಸಿದರು.

ADVERTISEMENT

ಬಾಧಿತ ಪ್ರದೇಶಗಳ ವೀಕ್ಷಣೆಗೆ ಸರ್ಕಾರಿ ಕಾರಿನಲ್ಲಿ ತೆರಳದೆ, ವಾರ್ತಾ ಇಲಾಖೆಯಿಂದ ಆಯೋಜನೆಯಾಗಿದ್ದ ಪತ್ರಕರ್ತರ ವಾಹನದಲ್ಲೇ ತೆರಳಿದ ಸಚಿವರು, ಪತ್ರಕರ್ತರೊಂದಿಗೆ ಮಾಹಿತಿ ವಿನಿಮಯ ಮಾಡಿಕೊಂಡರು.

ಜೂನ್ 13 ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿರುವ ಸಚಿವರು, ವಿವಿಧೆಡೆ ಮಳೆಯಿಂದ ತೊಂದರೆಯಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಾಮರ್ಶೆ ನಡೆಸಲಿದ್ದಾರೆ.
ಶಾಲಾ ಕಾಲೇಜುಗಳಿಗೆ ರಜೆ: ಧಾರವಾಡ ಜಿಲ್ಲೆಯ ಬಹುತೇಕ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ನಿರಂತರವಾಗಿ ಮತ್ತು ವ್ಯಾಪಕವಾಗಿ ಮಳೆಯಾಗುತ್ತಿದ್ದು, ಶಾಲಾ ಕಾಲೇಜು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಎಲ್ಲ ಅಂಗನವಾಡಿ, ಪ್ರಾಥಮಿಕಶಾಲೆ, ಪ್ರೌಢಶಾಲೆ, ಪಿಯು ಮತ್ತು ಪದವಿ ಕಾಲೇಜುಗಳಿಗೆ ಜೂ.13 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

Tags: DCM DK ShivakumarDK ShivakumarHubballi DharwadKarnatakaLabour MInisterMinistersanthosh ladsiddaramaiah
Previous Post

ಬಹು ನಿರೀಕ್ಷಿತ “45” ಚಿತ್ರದ ಹಾಡಿಗೆ ಉಗಾಂಡದಿಂದ ಬಂದ ನೃತ್ಯಗಾರರು..

Next Post

16ನೇ ಹಣಕಾಸು ಆಯೋಗಕ್ಕೆ ಸಲ್ಲಿಸಿದ ರಾಜ್ಯದ ಶಿಫಾರಸ್ಸುಗಳ ಕುರಿತು ಮುಖ್ಯಮಂತ್ರಿಗಳು ನಡೆಸಿದ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು

Related Posts

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Top Story

ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

by ಪ್ರತಿಧ್ವನಿ
May 13, 2026
0

ನವದೆಹಲಿ: ಇಂಧನ ಉಳಿತಾಯ ಮತ್ತು ಮಿತವ್ಯಯ ಕ್ರಮಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದು ಇದೀಗ ದೇಶಾದ್ಯಂತ ಚರ್ಚೆಗೆ...

Read moreDetails
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

May 13, 2026
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

May 13, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
Next Post

16ನೇ ಹಣಕಾಸು ಆಯೋಗಕ್ಕೆ ಸಲ್ಲಿಸಿದ ರಾಜ್ಯದ ಶಿಫಾರಸ್ಸುಗಳ ಕುರಿತು ಮುಖ್ಯಮಂತ್ರಿಗಳು ನಡೆಸಿದ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!