• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Santhosh Lad: ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯಗಳ ಲೋಕಾರ್ಪಣೆ ನೆರವೇರಿಸಿದ ಸಚಿವ ಸಂತೋಷ್‌ ಲಾಡ್‌..!!

ಪ್ರತಿಧ್ವನಿ by ಪ್ರತಿಧ್ವನಿ
August 4, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ (Santhosh S Lad) ಅವರು, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಶಿವಮೊಗ್ಗ ತಾಲೂಕಿನ ಸಿದ್ಲೀಪುರದಲ್ಲಿ ನಿರ್ಮಿಸಲಾದ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯಗಳನ್ನು ಇಂದು ಲೋಕಾರ್ಪಣೆಗೊಳಿಸಿ ಕಾರ್ಮಿಕರ ಬಳಕೆಗೆ ಅನುಕೂಲ ಮಾಡಿಕೊಟ್ಟರು.

ADVERTISEMENT

ಜಿಲ್ಲೆಯ ದೇವಕಾತಿಕೊಪ್ಪ ಕೈಗಾರಿಕಾ ಪ್ರದೇಶದಲ್ಲಿ ವಲಸೆ ಕಾರ್ಮಿಕರು ಹಾಗೂ ಅವರ ಕುಟುಂಬದ ಅವಲಂಬಿತರು ಉಳಿದುಕೊಳ್ಳಲು ಈ ವಸತಿ ಸಮುಚ್ಚಯಗಳನ್ನು ನಿರ್ಮಿಸಲಾಗಿದೆ.

ಈ ವೇಳೆ ಶಾಸಕರಾದ ಚನ್ನಬಸಪ್ಪ(Channabasappa), ಶಾರದಾ ಪೂರ್ಯನಾಯಕ್(Sharada Pooryanayak), ವಿಧಾನ ಪರಿಷತ್‌ ಸದಸ್ಯರಾದ ಡಿ ಎಸ್‌ ಅರುಣ್‌(DS Arun), ಡಾ.ಧನಂಜಯ ಸರ್ಜಿ(Dr.Dhananjay Sarji), ಕಾರ್ಮಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags: BJPChannabasappaCongress PartyDK ShivakumarDr Dhananjay Sarjids arunLabour MInisterMinisterSanthosh S LadSharada Pooryanayak
Previous Post

Santhosh Lad: ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀ ಸಂತೋಷ್ ಲಾಡ್..!!

Next Post

DK Shivakumar: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

ಹಣ ಕಡಿತಕ್ಕೂ ಮುನ್ನ ಎಚ್ಚರಿಕೆ ಕಡ್ಡಾಯ: ಆಟೋ-ಡೆಬಿಟ್ ನಿಯಮದಲ್ಲಿ ಆರ್‌ಬಿಐ ದೊಡ್ಡ ಬದಲಾವಣೆ
ವಾಣಿಜ್ಯ

ಹಣ ಕಡಿತಕ್ಕೂ ಮುನ್ನ ಎಚ್ಚರಿಕೆ ಕಡ್ಡಾಯ: ಆಟೋ-ಡೆಬಿಟ್ ನಿಯಮದಲ್ಲಿ ಆರ್‌ಬಿಐ ದೊಡ್ಡ ಬದಲಾವಣೆ

by ಪ್ರತಿಧ್ವನಿ
April 25, 2026
0

ಬ್ಯಾಂಕ್ ಖಾತೆಯಿಂದ ಅನಿರೀಕ್ಷಿತವಾಗಿ ಹಣ ಕಡಿತವಾಗುವ ಸಮಸ್ಯೆಗೆ ಅಂತ್ಯ ಹಾಡಲು Reserve Bank of India (ಆರ್‌ಬಿಐ) ಮಹತ್ವದ ನಿಯಮ ಜಾರಿಗೊಳಿಸಿದೆ. ಇನ್ನು ಮುಂದೆ ಗ್ರಾಹಕರ ಖಾತೆಯಿಂದ...

Read moreDetails
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಂವಿಧಾನ ಸಮಾನತೆ ಮತ್ತು ಮಹಿಳಾ ಮೀಸಲಾತಿ

ಸಂವಿಧಾನ ಸಮಾನತೆ ಮತ್ತು ಮಹಿಳಾ ಮೀಸಲಾತಿ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
Next Post

DK Shivakumar: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada