• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವಾರದಲ್ಲಿ ಒಂದು ದಿನ ಕಡ್ಡಾಯವಾಗಿ ಖಾದಿ ಧರಿಸುವ ಆದೇಶ ಹೊರಡಿಸಲು ಸಚಿವ ಸಂತೋಷ್‌ ಲಾಡ್‌ ಅವರಿಂದ ಸಿಎಂಗೆ ಮನವಿ

ಪ್ರತಿಧ್ವನಿ by ಪ್ರತಿಧ್ವನಿ
December 25, 2024
in ಕರ್ನಾಟಕ, ರಾಜಕೀಯ
0
ವಾರದಲ್ಲಿ ಒಂದು ದಿನ ಕಡ್ಡಾಯವಾಗಿ ಖಾದಿ ಧರಿಸುವ ಆದೇಶ ಹೊರಡಿಸಲು  ಸಚಿವ ಸಂತೋಷ್‌ ಲಾಡ್‌ ಅವರಿಂದ ಸಿಎಂಗೆ ಮನವಿ
Share on WhatsAppShare on FacebookShare on Telegram

ಬೆಂಗಳೂರು, ಡಿಸೆಂಬರ್‌ 25: ಬೆಳಗಾವಿ ಹಮ್ಮಿಕೊಂಡಿರುವ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಆಚರಣೆಯ ಹಿನ್ನೆಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸ್ಮರಣೆಯು ಚಿರಕಾಲ ಇರಲು ರಾಜ್ಯ ಸರ್ಕಾರಿ ಅಧಿಕಾರಿಗಳು, ನೌಕರರು/ ನಿಗಮ ಮಂಡಳಿಯ ಅಧಿಕಾರಿಗಳು, ನೌಕರರು ಕೆಲಸದ ದಿನಗಳಲ್ಲಿ ವಾರದಲ್ಲಿ ಒಂದು ದಿನ ಕಡ್ಡಾಯವಾಗಿ ಖಾದಿ ಧರಿಸಬೇಕು ಎಂಬ ಆದೇಶವನ್ನು ಹೊರಡಿಸಲು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಮನವಿ ಮಾಡಿದ್ದಾರೆ.

ADVERTISEMENT

‘ಖಾದಿ ಎಂಬುದು ಕೇವಲ ಬಟ್ಟೆಯಲ್ಲಿ ಅದೊಂದು ಜೀವನ ಪದ್ಧತಿ ಸ್ವಾವಲಂಬಿ ಬದುಕಿನ ರೂಪಕ ಖಾದಿ ತೊಟ್ಟವರಿಗೆ ಸತ್ಯ ಮತ್ತು ಅಹಿಂಸೆ ಕೂಡ ಒಂದು ಪ್ರತ ಎನ್ನುವ ಹಿರಿಯರ ನುಡಿಯಿರುತ್ತದೆ. ಗಾಂಧೀಜಿಯವರಿಗೆ ಸ್ವಾತಂತ್ರ್ಯ ಹೋರಾಟಕ್ಕೆ ಹಾಗು ಸ್ವದೇಶಿ ಚಳವಳಿಯಲ್ಲಿ ಖಾದಿ ತಯಾರಿಕೆ ಮತ್ತು ಉಪಯೋಗಿಸುವುದು ಪ್ರಬಲ ಅಸ್ತ್ರವಾಗಿತ್ತು ಗಾಂಧೀಜಿಯವರು ಗ್ರಾಮ ಸ್ವರಾಜ್ಯದ ಬಗ್ಗೆ ದೊಡ್ಡ ಕನಸು ಹೊಂದಿದ್ದರು. ಖಾದಿಯ ಜೊತೆಗೆ ಗಾಂಧೀಜಿಯವರ ಆದರ್ಶ ಹಾಗು ಸ್ವಾತಂತ್ರ್ಯ ಚಳವಳಿಯ ನೆನಪುಗಳು ಎಲ್ಲ ಕಾಲಕ್ಕೂ ಅಗತ್ಯವಾದ ನೈತಿಕತೆಯನ್ನು ಸೂಚಿಸುವಂತಿವೆ ಎಂದು ಹೇಳಿದ್ದಾರೆ.

TB Timmapur: ವಕ್ಫ್‌ ವಿಚಾರದಲ್ಲಿ ನಮ್ಮ ಸರ್ಕಾರ ತಪ್ಪು ಮಾಡಿದ್ದು ಏನು..! #bjp #waqt #waqfboard #farmer

1924 ರಲ್ಲಿ ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವು ನಾಳೆಯಿಂದ ಮೂರು ದಿನ ಬೆಳಗಾವಿಯಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಾರದಲ್ಲಿ ಒಂದು ದಿನ ಕಡ್ಡಾಯವಾಗಿ ಖಾದಿ ಧರಿಸಬೇಕು ಎಂಬ ಆದೇಶ ಹೊರಡಿಸಿದರೆ ಸೂಕ್ತವಾಗಿರುತ್ತದೆ ಎಂಬ ಆಶಯ ನನ್ನದು ಎಂದು ತಿಳಿಸಿದ್ದಾರೆ.

Tags: minister santosh ladminister santosh lad on siddaramaiahmla santosh lad on cm siddaramaiahsanthosh ladSantosh Ladsantosh lad about siddaramaiahsantosh lad ballarysantosh lad chebbi nagarajsantosh lad foundationsantosh lad latest newssantosh lad mlasantosh lad newssantosh lad on cm siddaramaiahsantosh lad on siddaramaiahsantosh lad siddaramaiahsantosh lad speechsantosh lad videosiddaramaiah
Previous Post

ರಾಗದಲೆಗಳಲ್ಲಿ ತೇಲಿಸುವ ಮಧುರ ಮಾಂತ್ರಿಕ

Next Post

ಸ್ಮೃತಿ ಮಂಧಾನಾ ಹೊಳೆವ ತಾರೆ: ಭಾರತಕ್ಕೆ ವಿಶ್ವಾಸದ ಸರಣಿ ಜಯ

Related Posts

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ
Top Story

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

by ಪ್ರತಿಧ್ವನಿ
May 13, 2026
0

ಬೆಂಗಳೂರು : ರಾಜ್ಯದ ಶಾಲಾ - ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೆ ತರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿ, ರಾಜ್ಯಾದ್ಯಂತ ಎಲ್ಲ...

Read moreDetails
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

May 13, 2026
ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

May 13, 2026
Next Post
ಸ್ಮೃತಿ ಮಂಧಾನಾ ಹೊಳೆವ ತಾರೆ: ಭಾರತಕ್ಕೆ ವಿಶ್ವಾಸದ ಸರಣಿ ಜಯ

ಸ್ಮೃತಿ ಮಂಧಾನಾ ಹೊಳೆವ ತಾರೆ: ಭಾರತಕ್ಕೆ ವಿಶ್ವಾಸದ ಸರಣಿ ಜಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada