• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ?! ಸುಳಿವು ಕೊಟ್ರಾ ಸಚಿವ ಸತೀಶ್ ಜಾರಕಿಹೊಳಿ ?!

Chetan by Chetan
November 27, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ?! ಸುಳಿವು ಕೊಟ್ರಾ ಸಚಿವ ಸತೀಶ್ ಜಾರಕಿಹೊಳಿ ?!
Share on WhatsAppShare on FacebookShare on Telegram

ರಾಜ್ಯದ ಉಪಚುನಾವಣೆಯ ಫಲಿತಾಂಶ (Bypoll results) ಹೊರಬಂದಿದ್ದು, ಮೂರಕ್ಕೆ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ ನಂತರ ಸಿಎಂ (Cm) ಕೊಂಚ ರಿಲ್ಯಾಕ್ಸ್ ಮೂಡ್ ಗೆ ಜಾರಿದ್ದು, ಇದರ ಬೆನ್ನಲ್ಲೇ ಈಗ ರಾಜ್ಯ ಸರ್ಕಾರದಲ್ಲಿ ಸಂಪುಟ ಪುನಾರಚನೆಯ ಕಸರತ್ತು ಶುರುವಾದಂತಿದೆ. 

ADVERTISEMENT

ಇದೀಗ ಕೆಲವೊಂದು ಸಚಿವರ (Ministers)ಎದೆಯಲ್ಲಿ ಢವ ಢವ ಶುರುವಾಗಿದ್ದು, ಈ ಮಧ್ಯೆ ಶೀಘ್ರದಲ್ಲಿಯೇ ರಾಜ್ಯ ಸಚಿವ ಸಂಪುಟ ಪುನಾರಚನೆ ಆಗಬಹುದು ಎಂದು ಸಚಿವ ಸತೀಶ್ ಜಾರಕಿಹೊಳಿ (Satish jarakiholi) ಹೇಳುವ ಮೂಲಕ ಆಪರೇಷನ್ ಸಂಪುಟದ  ಸುಳಿವು ಕೊಟ್ಟಿದ್ದಾರೆ.

ಇನ್ನೇನು ಆರಂಭವಾಗಲಿರುವ ಬೆಳಗಾವಿಯ ಚಳಿಗಾಲದ ಅಧಿವೇಶನದ (Winter session) ನಂತರ ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆಯಾಗುವ ಸಾಧ್ಯತೆಯಿದ್ದು, ಎಲ್ಲಾ ಹೈಕಮಾಂಡ್ ನಾಯಕರ ವಿವೇಚನೆಗೆ ಬಿಟ್ಟಿದ್ದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಕಿದ್ದಾರೆ. 

ಇನ್ನು ಇದೇ ವೇಳೆ ಕೆಪಿಸಿಸಿ (KPCC) ಅಧ್ಯಕ್ಷ ಗಾದಿಯ ಬಗ್ಗೆ ಮಾತನಾಡಿದ ಸಚಿವರು, ಅಧ್ಯಕ್ಷ ಸ್ಥಾನಕ್ಕಾಗಿ ತಾವು ಆಕಾಂಕ್ಷಿಯೂ ಅಲ್ಲ ಮತ್ತು ಅಧ್ಯಕ್ಷರ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ರಾಜ್ಯದಲ್ಲಿ ಅಥವಾ ದೆಹಲಿ ಮಟ್ಟದಲ್ಲಿ ನಡೆದಿಲ್ಲ ಎಂದರು.

Tags: ಕ್ಯಾಬಿನೆಟ್ಸಚಿವ ಸತೀಶ್ ಜಾರಕಿಹೊಳಿಸಂಪುಟ ಪುನಾರಚನೆಸಿಎಂ ಸಿದ್ದರಾಮಯ್ಯ
Previous Post

ತಮಿಳಿನ ಸ್ಟಾರ್ ನಟ ಧನುಷ್ ದಾಂಪತ್ಯದಲ್ಲಿ ಬಿರುಕು – ಕೋರ್ಟ್ ನಿಂದ ವಿಚ್ಛೇದನ ಪಡೆದ ದಂಪತಿ ! 

Next Post

ನನಗೆ ಹಿಂದೂ,ಮುಸ್ಲಿಂ, ಕ್ರೈಸ್ತರು ಎಲ್ಲರೂ ಒಂದೇ ಸಮಾನರು ! ಎಲ್ಲಾ ಧರ್ಮವನ್ನೂ ಗೌರವಿಸಬೇಕು – ಸಿಎಂ ಸಿದ್ದರಾಮಯ್ಯ ! 

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
Next Post
ಬಡ ಕುಟುಂಬಗಳಿಗೆ ಸಿಎಂ ಅಭಯ ! ಬಿಪಿಎಲ್ ಕಾರ್ಡ್ ರದ್ದತಿ ಕುರಿತು ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ !

ನನಗೆ ಹಿಂದೂ,ಮುಸ್ಲಿಂ, ಕ್ರೈಸ್ತರು ಎಲ್ಲರೂ ಒಂದೇ ಸಮಾನರು ! ಎಲ್ಲಾ ಧರ್ಮವನ್ನೂ ಗೌರವಿಸಬೇಕು - ಸಿಎಂ ಸಿದ್ದರಾಮಯ್ಯ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada