• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ಸಿದ್ದರಾಮಯ್ಯ ಹೊಡೆತಕ್ಕೆ ವಿರೋಧ ಪಕ್ಷ ಶೇಕ್ ಆಗೋಗಿದೆ ! ಬಿಜೆಪಿ ವಿರುದ್ಧ ಸಚಿವ ತಂಗಡಗಿ ವಾಗ್ದಾಳಿ !

Chetan by Chetan
November 26, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಿಎಂ ಸಿದ್ದರಾಮಯ್ಯ ಹೊಡೆತಕ್ಕೆ ವಿರೋಧ ಪಕ್ಷ ಶೇಕ್ ಆಗೋಗಿದೆ ! ಬಿಜೆಪಿ ವಿರುದ್ಧ ಸಚಿವ ತಂಗಡಗಿ ವಾಗ್ದಾಳಿ !
Share on WhatsAppShare on FacebookShare on Telegram

ಸಿಎಂ ಸಿದ್ದರಾಮಯ್ಯ (Cm siddaramaiah) ನೀಡಿರುವ ಹೊಡೆತಕ್ಕೆ ಬಿಜೆಪಿ (Bjp) ಹಾಗೂ ಜೆಡಿಎಸ್ (Jds) ನಾಯಕರು ಕಂಪ್ಲೀಟ್ ಶೇಕ್ ಆಗ್ತಿದ್ದಾರೆ ಅಂತ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

ADVERTISEMENT

ಮೈಸೂರಿನ (Mysuru) ಮುಡಾ ಅಕ್ರಮ ಕೇಸ್ (Muda scam) ವಿಚಾರವಾಗಿ ಪ್ರತಿಪಕ್ಷಗಳ ಆರೋಪದ ಬಗ್ಗೆ ಬೆಳಗಾವಿಯಲ್ಲಿ ಮಾತನಾಡಿದ ಸಚಿವ ಶಿವರಾಜ್ ತಂಗಡಗಿ (Shivaraj tangadagi), ರಾಜಕೀಯ ಪ್ರೇರಿತ ಕೇಸ್‌ ಹಾಕಿದ್ದಕ್ಕೆ ರಾಜಕೀಯವಾಗಿ ಈಗಾಗಲೇ ಉತ್ತರ ಕೊಟ್ಟಿದ್ದೀವಿ. ಸಿಎಂ ವಿರುದ್ಧ ಕೇಸ್‌ ಹಾಕಿದ್ದಕ್ಕೆ ಜನ ರೊಚ್ಚಿಗೆದ್ದಿದ್ದಾರೆ ಎಂದು ಸ್ಪಷ್ಟವಾಗಿದೆ ಎಂದಿದ್ದಾರೆ.

ರಾಜ್ಯದಲ್ಲಿ ಮೊನ್ನೆ ಮೊನ್ನೆಯಷ್ಟೇ ಮೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದಿದೆ. ಈ ಮೂಲಕ ಬಿಜೆಪಿ ಜೆಡಿಎಸ್‌ಗೆ ರಾಜ್ಯದ ಜನರು ಯಾರ ಪರ ಇದ್ದಾರೆ ಎಂಬ ಸ್ಪಷ್ಟ ಸಂದೇಶ ರವಾನೆಯಾಗಿದೆ. ಕಾಂಗ್ರೆಸ್‌ನವರು (Congress) ಬ್ರಿಟಿಷರನ್ನೇ ದೇಶ ಬಿಟ್ಟು ಓಡಿಸಿದ್ವಿ. ಇನ್ನು ಬಿಜೆಪಿಯವರು ಯಾವ ಲೆಕ್ಕ ಅಂತ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Tags: ಮುಡಾ ಹಗರಣಸಚಿವ ಶಿವರಾಜ್ ತಂಗಡಗಿಸಿಎಂ ಸಿದ್ದರಾಮಯ್ಯ
Previous Post

ಸಂವಿಧಾನ ವಿರೋಧಿಗಳು ಮತ್ತು ಮನುಸ್ಮೃತಿ ಬಗ್ಗೆ ಎಚ್ಚರವಹಿಸಿ:ಸಿಎಂ ಸಿದ್ದರಾಮಯ್ಯ ಕರೆ

Next Post

ಬೀದರ್‌ ಜಿಲ್ಲೆಯಲ್ಲಿ ಲಘು ಭೂಕಂಪನ, ರಿಕ್ಟರ್‌ ಮಾಪಕದಲ್ಲಿ 2.6ರಷ್ಟು ತೀವ್ರತೆ ದಾಖಲು

Related Posts

ಭಾನುವಾರ ಬೆಳಗ್ಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಲಿರುವ ಸಿಎಂ ಡಿ ಕೆ ಶಿವಕುಮಾರ್
ರಾಜಕೀಯ

ಭಾನುವಾರ ಬೆಳಗ್ಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಲಿರುವ ಸಿಎಂ ಡಿ ಕೆ ಶಿವಕುಮಾರ್

by ಪ್ರತಿಧ್ವನಿ
June 7, 2026
0

*ವಿಧಾನಸೌಧದಿಂದ ಕನಕಪುರ ರಸ್ತೆ ಕೊನೇ ಮೆಟ್ರೋ ಸ್ಟೇಷನ್ ವರೆಗೆ ಪ್ರಯಾಣ* *ಬೆಂಗಳೂರು, ಜೂ.7:* ಸಾರ್ವಜನಿಕರಿಗೆ ತೊಂದರೆ ಆಗಬಹುದಾದ "ಜೀರೋ ಟ್ರಾಫಿಕ್" ಕಾರು ಪ್ರಯಾಣ ತಪ್ಪಿಸಲು ಸಿಎಂ ಡಿ...

Read moreDetails
ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

ಯಾವುದೇ ಅಸಮಾಧಾನ ಇಲ್ಲ, ಈ ಕುರಿತ ವರದಿ ಆಧಾರರಹಿತ: ಸಚಿವ ಕೆ.ಜೆ ಜಾರ್ಜ್

June 6, 2026
ಮಹಿಳಾ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳಿಗೆ 1000 ರೂ. ಘೋಷಣೆ : ಎಲ್ಲಿ..? ಯಾವ ಯೋಜನೆ..?

ಮಹಿಳಾ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳಿಗೆ 1000 ರೂ. ಘೋಷಣೆ : ಎಲ್ಲಿ..? ಯಾವ ಯೋಜನೆ..?

June 5, 2026
ರಾಜ್ಯಸಭೆ ಚುನಾವಣೆಗೆ ಖರ್ಗೆ ನಾಮಪತ್ರ ಸಲ್ಲಿಕೆ : ಮತ್ತೊಮ್ಮೆ ಆಯ್ಕೆ ಬಯಸಿದ ಹಿರಿಯ ನಾಯಕ..

ರಾಜ್ಯಸಭೆ ಚುನಾವಣೆಗೆ ಖರ್ಗೆ ನಾಮಪತ್ರ ಸಲ್ಲಿಕೆ : ಮತ್ತೊಮ್ಮೆ ಆಯ್ಕೆ ಬಯಸಿದ ಹಿರಿಯ ನಾಯಕ..

June 5, 2026
ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ಗೆ ವಿರೋಧ : ಪ್ರತಿಭಟನೆಗೂ ಮೊದಲೇ ಯತ್ನಾಳ್ ಪೊಲೀಸ್ ವಶಕ್ಕೆ..

ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ಗೆ ವಿರೋಧ : ಪ್ರತಿಭಟನೆಗೂ ಮೊದಲೇ ಯತ್ನಾಳ್ ಪೊಲೀಸ್ ವಶಕ್ಕೆ..

June 5, 2026
Next Post

ಬೀದರ್‌ ಜಿಲ್ಲೆಯಲ್ಲಿ ಲಘು ಭೂಕಂಪನ, ರಿಕ್ಟರ್‌ ಮಾಪಕದಲ್ಲಿ 2.6ರಷ್ಟು ತೀವ್ರತೆ ದಾಖಲು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!