• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಚಿವ ಶಿವರಾಜ್ ತಂಗಡಗಿ ಆಸ್ಪತ್ರೆಗೆ ದಾಖಲು!

ಪ್ರತಿಧ್ವನಿ by ಪ್ರತಿಧ್ವನಿ
March 22, 2026
in ಕರ್ನಾಟಕ
0
ಸಚಿವ ಶಿವರಾಜ್ ತಂಗಡಗಿ ಆಸ್ಪತ್ರೆಗೆ ದಾಖಲು!
Share on WhatsAppShare on FacebookShare on Telegram

ಬೆಂಗಳೂರು, ಮಾ.22 :

ADVERTISEMENT

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿ, ಅವರನ್ನು ತುಮಕೂರಿನ ಸಿದ್ಧಗಂಗಾ ಹಾಸ್ಪಿಟಲ್ ಗೆ ದಾಖಲಿಸಲಾಗಿದೆ.ಸ್ವಕ್ಷೇತ್ರ ಕನಗಿರಿಯಿಂದ ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದ ವೇಳೆ ತುಮಕೂರು ಸಮೀಪ ಸಚಿವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಸಮೀಪದ ಸಿದ್ದಗಂಗಾ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ.

LPG Cylinder Crisis: ನಮಗೆ ಬೆಂಕಿ ಹಾಕೋಕೆ ಬಿಡಲ್ಲಾ, ಅಕ್ಕಪಕ್ಕದವರು ಕಂಪ್ಲೇಂಟ್ ಮಾಡ್ತಾರೆ..! #pratidhvani

ಸದ್ಯ ವೈದ್ಯರು ಸಚಿವರಿಗೆ ತಪಾಸಣೆ ನಡೆಸುತ್ತಿದ್ದು, ಎದೆನೋವಿನ ಕಾರಣವನ್ನು ಪರಿಶೀಲಿಸುತ್ತಿದ್ದಾರೆ. ತಜ್ಞ ವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಅಗತ್ಯವಿರುವ ಎಲ್ಲಾ ಪರೀಕ್ಷೆಗಳು ಕೈಗೊಳ್ಳಲಾಗುತ್ತಿದೆ.

Mallikarjun Bhattarahalli,:  ಮೇಡಂ ಹುಳಿಯಾರಿಗೆ ಎಂಟ್ರಿ ಕೊಟ್ರೆ ನಿಮಗೆ ಕಸ, ಗಬ್ಬು ವಾಸನೆ ಸ್ವಾಗತ ಮಾಡುತ್ತೆ.!

ವೈದ್ಯಕೀಯ ಮೂಲಗಳ ಪ್ರಕಾರ, ಸಚಿವರ ಆರೋಗ್ಯದಲ್ಲಿ ಯಾವುದೇ ಗಂಭೀರ ಅಪಾಯ ಇಲ್ಲ. ಸಣ್ಣ ಮಟ್ಟದ ಎದೆನೋವು ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ತಪಾಸಣೆ ಪೂರ್ಣಗೊಂಡ ಬಳಿಕ ಅವರು ಬೆಂಗಳೂರಿನತ್ತ ಪ್ರಯಾಣ ಮುಂದುವರಿಸುವ ಸಾಧ್ಯತೆ ಇದೆ.ಸಚಿವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ರಾಜಕೀಯ ವಲಯದ ನಾಯಕರು ಹಾಗೂ ಬೆಂಬಲಿಗರು ಶೀಘ್ರ ಗುಣಮುಖತೆಗೆ ಹಾರೈಸಿದ್ದಾರೆ.

Tags: heart painMinister Shivraj Thangadgi admitted to hospitalpratidavanitumakuru
Previous Post

ಮನೆ ಕೆಲಸದಲ್ಲಿ  ಪತ್ನಿಯಷ್ಟೇ ಪತಿಗೂ ಜವಾಬ್ದಾರಿ – ಸುಪ್ರೀಂ ಕೋರ್ಟ್

Next Post

ಈ ಕನ್ನಡ ಕಥೆ ಕದ್ದು ಸಿನಿಮಾ ಮಾಡಿದ್ದರಾ ಶಾರುಖ್ ಖಾನ್? ನಾಗಾಭರಣ ಹೇಳಿಕೆಗೆ ಮರುಜೀವ

Related Posts

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ
ಕರ್ನಾಟಕ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

by ಪ್ರತಿಧ್ವನಿ
April 30, 2026
0

ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರುನಲ್ಲಿ ಮಳೆಯ ಪರಿಣಾಮ ಉಂಟಾದ...

Read moreDetails
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
Next Post
ಈ ಕನ್ನಡ ಕಥೆ ಕದ್ದು ಸಿನಿಮಾ ಮಾಡಿದ್ದರಾ ಶಾರುಖ್ ಖಾನ್? ನಾಗಾಭರಣ ಹೇಳಿಕೆಗೆ ಮರುಜೀವ

ಈ ಕನ್ನಡ ಕಥೆ ಕದ್ದು ಸಿನಿಮಾ ಮಾಡಿದ್ದರಾ ಶಾರುಖ್ ಖಾನ್? ನಾಗಾಭರಣ ಹೇಳಿಕೆಗೆ ಮರುಜೀವ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!