• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಹಾಲಿ ಪಶುಸಂಗೋಪನೆ ಸಚಿವ ವೆಂಕಟೇಶ್ ಮೆಂಟಲ್ ಆಗಿದ್ದಾರೆ : ಪ್ರಭು ಚೌವ್ಹಾಣ್

Any Mind by Any Mind
June 6, 2023
in ರಾಜಕೀಯ
0
ಹಾಲಿ ಪಶುಸಂಗೋಪನೆ ಸಚಿವ ವೆಂಕಟೇಶ್ ಮೆಂಟಲ್ ಆಗಿದ್ದಾರೆ : ಪ್ರಭು ಚೌವ್ಹಾಣ್
Share on WhatsAppShare on FacebookShare on Telegram

ಬೀದರ್​ : ಗೋಹತ್ಯೆ ನಿಷೇಧ ಕಾಯ್ದೆ ಬಗ್ಗೆ ಪಶುಸಂಗೋಪನೆ ಸಚಿವ ವೆಂಕಟೇಶ್ ಹೇಳಿಕೆಯನ್ನು ಮಾಜಿ ಪಶು‌ಸಂಗೋಪನೆ ಸಚಿವ ಪ್ರಭು ಚೌವ್ಹಾಣ್ ಖಂಡಿಸಿದ್ದಾರೆ. 1964ರ ಕಾಯ್ದೆಯನ್ನು ಜಾರಿಗೆ ತಂದಿದ್ದೆ ಕಾಂಗ್ರೆಸ್, ಅದನ್ನ ಕಠಿಣ‌ವಾಗಿ ಮಾಡಿದ್ದು ನಾವು, ಅದು ಗೋ ರಕ್ಷಣೆಗೆ ಸಹಾಯವಾಗಿತ್ತು.ಆದ್ರೆ ಇಗ ಪಶುಸಂಗೋಪನೆ ಸಚಿವ ಜಾನುವಾರುಗಳನ್ನ ಯಾಕೆ ಕಟ್ ಮಾಡಬಾರದು ಅನ್ನುತ್ತಿರುವುದನ್ನ ನಾನು ಖಂಡಿಸುತ್ತೆನೆ ಎಂದು ಮಾಜಿ ಪಶುಸಂಗೋಪನೆ ಸಚಿವ ಪ್ರಭು ಚೌವ್ಹಾಣ್ ಹೇಳಿದ್ದಾರೆ.

ADVERTISEMENT

ಹಾಲಿ ಪಶುಸಂಗೋಪನೆ ಸಚಿವ ವೇಂಕಟೇಶ್ ಅವರು ಮೆಂಟಲ್ ಆಗಿದ್ದಾರೆ ಅಂತ ಮಾಜಿ ಪಶುಸಂಗೋಪನೆ ಸಚಿವ ಪ್ರಭು ಚೌವಾಣ ಬೀದರ್ ನಲ್ಲಿ ಹೇಳಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯಾ ನವರಿಗೆ ವೇಂಕಟೇಶ್ ಅವರ ಅವರ ಖಾತೆ ಬದಲಿಸಲು ಮಾಜಿ ಸಚಿವ ಪ್ರಭು ಚೌವ್ಹಾಣ್ ಆಗ್ರಹಿಸಿದ್ದಾರೆ. ಮುಸ್ಲಿಂ ಸಮಾಜಕ್ಕೆ ಖುಷ್ ಮಾಡಲು ಕಾಂಗ್ರೆಸ್ ಈ ರೀತಿ ಮಾಡುತ್ತಿದೆ ಎಂದು ಮಾಜಿ ಸಚಿವ ಪ್ರಭು ಚೌವ್ಹಾಣ್ ಹೇಳಿದ್ದಾರೆ.

ಗೋಹತ್ಯೆ ನಿಷೇಧ ಕಾಯ್ದೆಯನ್ನ ರದ್ದು ಮಾಡಲು‌ ಕಾಂಗ್ರೆಸ್ ಮುಂದಾದರೆ ರಾಜ್ಯದ ಮಠಾದೀಶರು, ಬಿಜೆಪಿ ಪಕ್ಷದ ಕಾರ್ಯಕರ್ತರು ರಾಜ್ಯಾಧ್ಯಂತ ಉಗ್ರ ಹೋರಾಟ ಮಾಡಲಿದ್ದಾರೆ ಎಂದು ಸರ್ಕಾರಕ್ಕೆ ಮಾಜಿ ಸಚಿವ ಪ್ರಭು ಚೌವ್ಹಾಣ್ ಎಚ್ಚರಿಸಿದ್ದಾರೆ.

Tags: Animal Husbandry Minister K. VenkateshBangalorePrabhu Chavansiddaramaiahಕಾಂಗ್ರೆಸ್​ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್​ಪ್ರಭು ಚವ್ಹಾಣ್​ಬೆಂಗಳೂರುಸಿದ್ದರಾಮಯ್ಯ
Previous Post

JDS ಪಕ್ಷ ಉಳಿಸಿಕೊಳ್ಳಲು ಕುಮಾರಸ್ವಾಮಿ ಪರದಾಟ.. ಆಶ್ರಯಕ್ಕಾಗಿ ಆಸೆಗಣ್ಣು..!

Next Post

ಅರಬ್ಬಿ ಸಮುದ್ರದಲ್ಲಿ ಬಿಪರ್​ಜಾಯ್​ ಚಂಡಮಾರುತ ಅಬ್ಬರ : ಕರ್ನಾಟಕದಲ್ಲಿ ಭಾರಿ ಮಳೆ

Related Posts

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು
ರಾಜಕೀಯ

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

by ಪ್ರತಿಧ್ವನಿ
April 24, 2026
0

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಭೇಟಿಗಳ ಕುರಿತು ಕುತೂಹಲ ಮೂಡಿಸುವ ಹೇಳಿಕೆ ನೀಡಿದ್ದಾರೆ. “ನಾನು ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೇನೆ, ಆದರೆ ಯಾರು ಎಂಬುದನ್ನು...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

April 23, 2026
Next Post
ಅರಬ್ಬಿ ಸಮುದ್ರದಲ್ಲಿ ಬಿಪರ್​ಜಾಯ್​ ಚಂಡಮಾರುತ ಅಬ್ಬರ : ಕರ್ನಾಟಕದಲ್ಲಿ ಭಾರಿ ಮಳೆ

ಅರಬ್ಬಿ ಸಮುದ್ರದಲ್ಲಿ ಬಿಪರ್​ಜಾಯ್​ ಚಂಡಮಾರುತ ಅಬ್ಬರ : ಕರ್ನಾಟಕದಲ್ಲಿ ಭಾರಿ ಮಳೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!