• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ಮಾಡಿದ ಸಚಿವರು

ಪ್ರತಿಧ್ವನಿ by ಪ್ರತಿಧ್ವನಿ
November 22, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

6 ಕೋಟಿ ವೆಚ್ಚದಲ್ಲಿ ಇಂದಿರಮ್ಮನ ಕೆರೆ ಅಭಿವೃದ್ಧಿ ಕಾಮಗಾರಿ: ಸಂತೋಷ್‌ ಲಾಡ್‌(Santhosh Lad)

ADVERTISEMENT

Dharwad: ಅಳ್ನಾವರ ತಾಲೂಕಿನ ಇಂದಿರಮ್ಮನ ಕೆರೆಯ ಅಭಿವೃದ್ಧಿ ಕಾಮಗಾರಿಯನ್ನು ಸುಮಾರು 6 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ (Santhosh Lad) ಅವರು ಹೇಳಿದರು.
ಇಂದು ಬೆಳಿಗ್ಗೆ ಅವರು ಅಳ್ನಾವರ ತಾಲೂಕಿನ ಇಂದಿರಮ್ಮನ ಕೆರೆಯ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ಮಾಡುವ ಮೂಲಕ ಚಾಲನೆ ನೀಡಿ, ಮಾತನಾಡಿದರು.

ಕಾಮಗಾರಿಯ ಸಂದರ್ಭದಲ್ಲಿ ಗುತ್ತಿಗೆದಾರರು ಹಾಗೂ ಸಾರ್ವಜನಿಕರು ಸಹಕರಿಸಬೇಕು. ಕೆರೆಯ ಕಾಮಗಾರಿಯನ್ನು 9 ತಿಂಗಳ ಅವಧಿಯೊಳಗೆ ಮುಗಿಸಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚನೆಯನ್ನು ನೀಡಿದರು.

ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಬೋಸರಾಜು (Minister Bosaraju) ಅವರು ಅಧಿಕಾರಿಗಳ ಜೊತೆ ಬಂದು ಕೆರೆಯ ಸುತ್ತ ಮುತ್ತಲಿನ ಪ್ರದೇಶವನ್ನು ಪರಿಶೀಲಿಸಿದರು. ನಾವೆಲ್ಲರೂ ಒಂದೇ. ಇದು ಸರ್ಕಾರದ ಕೆಲಸ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡೋಣ. ಇದಕ್ಕೆ ಎಲ್ಲರ ಸಹಭಾಗಿತ್ವ ಅವಶ್ಯಕ. ಸುಮಾರು 2 ಸಾವಿರ ಹೆಕ್ಟೇರ್ ಅಂದರೆ 5 ಸಾವಿರ ಎಕರೆಗೆ ಕೆರೆಯ ನೀರು ಉಪಯೋಗವಾಗಲಿದೆ. ರೈತರಿಗೆ ಬರಗಾಲದ ಸಂದರ್ಭದಲ್ಲಿ ಬೆಳೆ ಬೆಳೆಯಲು ಕೆರೆ ನೀರು ಉಪಯೋಗಿಸಲು ಸಹಾಯಕವಾಗಲಿದೆ. ಮುಂದಿನ ದಿನಗಳಲ್ಲಿ ರೈತರಿಗೆ ನೀರು ಸರಬರಾಜು ಆಗುತ್ತದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಅಳ್ನಾವರ (Alnavar) ತಾಲೂಕಿನ ತಹಶೀಲ್ದಾರ ಬಸವರಾಜ ಬೆಣ್ಣಿಶಿರೋರ(Tahasildar Basavaraj Bennishirora), ತಾಲ್ಲೂಕು ಮಟ್ಟದ ಅಧಿಕಾರಿಗಳು, ಹುಲಿಕೇರಿ ಗ್ರಾಮಸ್ಥರು ಉಪಸ್ಥಿತರಿದ್ದರು.

Tags: AlnavarBJPCongress PartyLabour DepartmentMinisterMinister Bosarajusanthosh ladTahasildharಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕೋಟ್ಯಾಧಿಪತಿ ಕೈಗಾರಿಕೋದ್ಯಮಿ ಗೌತಮ್‌ ಆದಾನಿ ವಿರುದ್ದ ಬಂಧನ ವಾರಂಟ್‌ ಹೊರಡಿಸಿದ್ದು ಯಾವಾಗ ಗೊತ್ತೇ ?

Next Post

ಭಕ್ತಿ, ಜ್ಞಾನ, ಸಂಸ್ಕೃತಿ ಸಂಗಮವೇ ಬಿಜಿಎಸ್: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

Shakti Scheme: ಶಕ್ತಿ ಯೋಜನೆ ದುರ್ಬಳಕೆಗೆ ಸರ್ಕಾರದ ಬ್ರೇಕ್‌: ಇನ್ಮುಂದೆ ಹೊಸ ರೂಲ್ಸ್‌..!
Top Story

Shakti Scheme: ಶಕ್ತಿ ಯೋಜನೆ ದುರ್ಬಳಕೆಗೆ ಸರ್ಕಾರದ ಬ್ರೇಕ್‌: ಇನ್ಮುಂದೆ ಹೊಸ ರೂಲ್ಸ್‌..!

by ಪ್ರತಿಧ್ವನಿ
February 14, 2026
0

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡುತ್ತಿರುವ ಶಕ್ತಿ ಯೋಜನೆಯಲ್ಲಿ ಮಹತ್ವದ ಬದಲಾವಣೆ ತರಲು ರಾಜ್ಯ ಸರ್ಕಾರ...

Read moreDetails
ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

February 14, 2026
ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

February 14, 2026
IND vs Pak: ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

IND vs Pak: ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
Next Post

ಭಕ್ತಿ, ಜ್ಞಾನ, ಸಂಸ್ಕೃತಿ ಸಂಗಮವೇ ಬಿಜಿಎಸ್: ಡಿಸಿಎಂ ಡಿ.ಕೆ. ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada