• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿಗೆ ಜನರ ಸಮಸ್ಯೆಗಳಿಗಿಂತ ತನ್ನ ಪ್ರತಿಷ್ಠೆಯೇ ಹೆಚ್ಚು: ಮಧು ಬಂಗಾರಪ್ಪ ಆಕ್ರೋಶ

ಪ್ರತಿಧ್ವನಿ by ಪ್ರತಿಧ್ವನಿ
August 21, 2026
in Top Story, ಕರ್ನಾಟಕ, ರಾಜಕೀಯ
0
ಬಿಜೆಪಿಗೆ ಜನರ ಸಮಸ್ಯೆಗಳಿಗಿಂತ ತನ್ನ ಪ್ರತಿಷ್ಠೆಯೇ ಹೆಚ್ಚು: ಮಧು ಬಂಗಾರಪ್ಪ ಆಕ್ರೋಶ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ರಾಜ್ಯದ ಅಭಿವೃದ್ಧಿ ವಿಚಾರಗಳ ಕುರಿತು ವಿಧಾನಮಂಡಲದಲ್ಲಿ ಚರ್ಚೆ ನಡೆಸಲು ಬಿಜೆಪಿಗೆ ಎಳ್ಳಷ್ಟೂ ಆಸಕ್ತಿ ಇಲ್ಲ. ಹೀಗಾಗಿ ಸದನದ ಕಲಾಪಕ್ಕೆ ನಿರಂತರವಾಗಿ ಅಡ್ಡಿಪಡಿಸುವ ಮೂಲಕ ಜನವಿರೋಧಿಯಾಗಿ ವರ್ತಿಸುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಆಕ್ರೋಶ ವ್ಯಕ್ತಪಡಿಸಿದರು.

Veena Kashappanavar on BJP : ಈಗ ಹೋರಾಡೋ ಇವ್ರು ಹಿಂದೆ ಜೈಲಿಗೆ ಹೋಗಿದ್ದನ್ನು ನೆನಪಿಸಿಕೊಳ್ಳಲಿ.. #pratidhvani

ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, “ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಮಹತ್ವದ ವಿಚಾರಗಳ ಕುರಿತು ಸದನದಲ್ಲಿ ಸಮಗ್ರ ಚರ್ಚೆ ನಡೆಯಬೇಕು. ಆದರೆ, ಬಿಜೆಪಿ ಸದಸ್ಯರು ಉದ್ದೇಶಪೂರ್ವಕವಾಗಿ ಕಲಾಪಕ್ಕೆ ಅಡ್ಡಿಪಡಿಸುತ್ತಿದ್ದು, ಜನರ ಸಮಸ್ಯೆಗಳು ಹಾಗೂ ಅಭಿವೃದ್ಧಿಯ ವಿಚಾರಗಳು ಚರ್ಚೆಯಾಗದಂತೆ ಮಾಡುತ್ತಿದ್ದಾರೆ. ಬಿಜೆಪಿಯ ಈ ನಡೆಯಿಂದ ಆ ಪಕ್ಷಕ್ಕೆ ಪ್ರಜಾತಾಂತ್ರಿಕ ವ್ಯವಸ್ಥೆಯ ಮೇಲೆ ಗೌರವವಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಜನರ ಸಮಸ್ಯೆಗಳಿಗಿಂತ ಬಿಜೆಪಿಗೆ ತನ್ನ ಪ್ರತಿಷ್ಠೆಯೇ ಹೆಚ್ಚಾಗಿ” ಎಂದು ದೂರಿದರು.

 “ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಹಾಗೂ ರಾಜ್ಯದ ಅಭಿವೃದ್ಧಿಗೆ ಅಗತ್ಯವಾದ ನೀತಿ-ನಿರ್ಧಾರಗಳನ್ನು ರೂಪಿಸಲು ವಿಧಾನಮಂಡಲದ ಕಲಾಪ ಅತ್ಯಂತ ಮಹತ್ವದ್ದಾಗಿದೆ. ಆದರೆ, ಪ್ರತಿಪಕ್ಷವು ರಚನಾತ್ಮಕ ಚರ್ಚೆಗೆ ಮುಂದಾಗದೆ ಸದನದ ಕಲಾಪವನ್ನು ಅಡ್ಡಿಪಡಿಸುವುದನ್ನೇ ರಾಜಕೀಯ ಅಸ್ತ್ರವನ್ನಾಗಿ ಮಾಡಿಕೊಂಡಿದೆ. ಯಾವುದೇ ವಿಷಯದ ಕುರಿತು ಚರ್ಚಿಸಲು ನಾವು ಸಿದ್ಧರಿದ್ದೇವೆ ಎಂದರೂ ಅವಕಾಶ ನೀಡದೆ, ಸದನದ ಘನತೆಗೆ ಧಕ್ಕೆ ತರುವ ಕೆಲಸವನ್ನು ಮಾಡುತ್ತಿದೆ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ” ಎಂದರು.

Poornima Srinivas : Nagendra ರಾಜೀನಾಮೆಯ ಪ್ರಶ್ನೆಯಿಲ್ಲ, BJP ಗೂಬೆ ಕೂರಿಸುವುದನ್ನು ನಿಲ್ಲಿಸಲಿ..#pratidhvani

“ರಾಜ್ಯದ ಅಭಿವೃದ್ಧಿ, ಶಿಕ್ಷಣ, ರೈತರು, ಯುವಜನರು ಹಾಗೂ ಜನಸಾಮಾನ್ಯರ ಬದುಕಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧವಿದೆ. ಪ್ರತಿಪಕ್ಷವೂ ಸಹ ಜವಾಬ್ದಾರಿಯುತವಾಗಿ ನಡೆದುಕೊಂಡು ಸದನದ ಸಮಯವನ್ನು ಸದುಪಯೋಗಪಡಿಸಿಕೊಳ್ಳಬೇಕು” ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ಸಿದ್ದರಾಮಯ್ಯನಿಗೆ ಬೈದ ಜೆಡಿಎಸ್ ನಾಯಕರು ರೊಚ್ಚಿಗೆದ್ದ ಮಗ #pratidhvani
Previous Post

‘ಶುದ್ದೀಕರಣ’ ವಿಷಯದಲ್ಲಿ ಪಕ್ಷದ ನಾಯಕರ ಮೌನ: ಮಲ್ಲಿಕಾರ್ಜುನ ಖರ್ಗೆ ಬೇಸರ

Next Post

ಈ ವಿಚಾರಕ್ಕೆ ಬಿಜೆಪಿ ಶಾಸಕರು ಸದನದಿಂದ ಪಲಾಯನ: ಬಿ.ಕೆ ಹರಿಪ್ರಸಾದ್

Related Posts

ಈ ವಿಚಾರಕ್ಕೆ ಬಿಜೆಪಿ ಶಾಸಕರು ಸದನದಿಂದ ಪಲಾಯನ: ಬಿ.ಕೆ ಹರಿಪ್ರಸಾದ್
Top Story

ಈ ವಿಚಾರಕ್ಕೆ ಬಿಜೆಪಿ ಶಾಸಕರು ಸದನದಿಂದ ಪಲಾಯನ: ಬಿ.ಕೆ ಹರಿಪ್ರಸಾದ್

by ಪ್ರತಿಧ್ವನಿ
August 21, 2026
0

ಬೆಂಗಳೂರು: ರಾಜ್ಯದ ಜನರ ಸಂಕಷ್ಟಕ್ಕಿಂತ ಬಿಜೆಪಿ ಶಾಸಕರಿಗೆ ಸದನದಲ್ಲಿ ರಾಜಕೀಯ ಗದ್ದಲವೇ ಪ್ರತಿಷ್ಟೆಯಾಗಿರುವುದು ನಾಚಿಕೆಗೇಡು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಬಿಜೆಪಿ...

Read moreDetails
‘ಶುದ್ದೀಕರಣ’ ವಿಷಯದಲ್ಲಿ ಪಕ್ಷದ ನಾಯಕರ ಮೌನ: ಮಲ್ಲಿಕಾರ್ಜುನ ಖರ್ಗೆ ಬೇಸರ

‘ಶುದ್ದೀಕರಣ’ ವಿಷಯದಲ್ಲಿ ಪಕ್ಷದ ನಾಯಕರ ಮೌನ: ಮಲ್ಲಿಕಾರ್ಜುನ ಖರ್ಗೆ ಬೇಸರ

August 21, 2026
ಬೆಂಗಳೂರು: ಕಾರಿನಲ್ಲಿ ಪತ್ತೆಯಾದ ಬರೋಬ್ಬರಿ 9 ಕೋಟಿ ನಗದು ಯಾರಿಗೆ ಸೇರಿದ್ದು..?

ಬೆಂಗಳೂರು: ಕಾರಿನಲ್ಲಿ ಪತ್ತೆಯಾದ ಬರೋಬ್ಬರಿ 9 ಕೋಟಿ ನಗದು ಯಾರಿಗೆ ಸೇರಿದ್ದು..?

August 21, 2026
22 ಭಾರತೀಯರಿದ್ದ ಹಡಗುಗಳ ಅಪಹರಣ: ಯೆಮೆನ್, ಸೊಮಾಲಿಯಾ ಕರಾವಳಿಯಲ್ಲಿ ಹೆಚ್ಚಿದ ಆತಂಕ

22 ಭಾರತೀಯರಿದ್ದ ಹಡಗುಗಳ ಅಪಹರಣ: ಯೆಮೆನ್, ಸೊಮಾಲಿಯಾ ಕರಾವಳಿಯಲ್ಲಿ ಹೆಚ್ಚಿದ ಆತಂಕ

August 21, 2026
ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಕಾಲ್  ಮಾಡಿದ್ದು ಇವರಿಗೆ!CDR ಪರಿಶೀಲನೆಯಲ್ಲಿ ಸ್ಫೋಟಕ ಮಾಹಿತಿ ಬಯಲು

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಕಾಲ್  ಮಾಡಿದ್ದು ಇವರಿಗೆ!CDR ಪರಿಶೀಲನೆಯಲ್ಲಿ ಸ್ಫೋಟಕ ಮಾಹಿತಿ ಬಯಲು

August 21, 2026
Next Post
ಈ ವಿಚಾರಕ್ಕೆ ಬಿಜೆಪಿ ಶಾಸಕರು ಸದನದಿಂದ ಪಲಾಯನ: ಬಿ.ಕೆ ಹರಿಪ್ರಸಾದ್

ಈ ವಿಚಾರಕ್ಕೆ ಬಿಜೆಪಿ ಶಾಸಕರು ಸದನದಿಂದ ಪಲಾಯನ: ಬಿ.ಕೆ ಹರಿಪ್ರಸಾದ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!