• Home
  • About Us
  • ಕರ್ನಾಟಕ
Thursday, June 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ದೂರು ನೀಡಲು ಹೋದ ಅಪ್ತಾಪ್ರೆ ಮೇಲೆ ಅಧಿಕಾರಿಯಿಂದ ಅತ್ಯಾಚಾರ!

ಪ್ರತಿಧ್ವನಿ by ಪ್ರತಿಧ್ವನಿ
May 4, 2022
in ದೇಶ
0
ದೂರು ನೀಡಲು ಹೋದ ಅಪ್ತಾಪ್ರೆ ಮೇಲೆ ಅಧಿಕಾರಿಯಿಂದ ಅತ್ಯಾಚಾರ!
Share on WhatsAppShare on FacebookShare on Telegram

ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಕುರಿತು ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದರೆ ಅಲ್ಲಿ ಮುಖ್ಯ ಠಾಣಾಧಿಕಾರಿ (SHO) ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಉತ್ತರಪ್ರದೇಶ ಲಲಿತ್ಪುರದಲ್ಲಿ ನಡೆದಿದೆ.

ADVERTISEMENT

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಠಾಣಾಧಿಕಾರಿ ಸೇರಿದಂತೆ ಐವರ ವಿರುದ್ದ ಎಫ್ಐಆರ್(FIR)ಅನ್ನು IPC ಸೆಕ್ಷನ್ 363(ಅಪಹರಣ), 376(ಅತ್ಯಾಚಾರ), 376B(ತನ್ನ ವಶದಲ್ಲಿದ್ದ ಮಹಿಳೆಯೊಂದಿಗೆ ಸರ್ಕಾರಿ ಅಧಿಕಾರಿ ಸಂಭೋಗ), 120B(ಪಿತೂರಿ), ಪೋಕ್ಸೋ ಹಾಗೂ ಎಸ್ಸಿ/ಎಸ್ಟಿ ಕಾಯ್ದೆ ಸೇರಿದಂತೆ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣವನ್ನ ದಾಖಲಿಸಿ ಮೂವರನ್ನು ಬಂಧಿಸಲಾಗಿದೆ.
ಪ್ರಸ್ತುತ ಪೊಲೀಸ್ ಅಧಿಕಾರಿಯನ್ನು ತಲೆಮಾರಿಸಿಕೊಂಡಿದ್ದು ತೀವ್ರ ಶೋಧ ನಡೆದಿದೆ ಮತ್ತು ಅಧಿಕಾರಿಯನ್ನು ಸೇವೆಯಿಂದ ಶಾಶ್ವತವಾಗಿ ಅಮಾನತು ಮಾಡಲಾಗಿದೆ. ಸಂತ್ರಸ್ತೆ ನೀಡಿರುವ ದೂರಿನ ಆರೋಪದ ಮೇಲೆ ದೂರು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಂತ್ರಸ್ತೆ ತಾಯಿ ತಮ್ಮ ಮಗಳನ್ನು ಏಪ್ರಿಲ್ 22ರಂದು ನಾಲ್ವರು ಮಧ್ಯಪ್ರದೇಶದ ಭೋಪಾಲ್ಗೆ ಕರೆದೊಯ್ದು ಮೂರು ದಿನಗಳ ಕಾಲ ಚಿತ್ರಹಿಂಸೆ ನೀಡಿದ್ದಾರೆ ಆರೋಪಿಗಳು ನಂತೆ ಪಾಲಿ ಪೊಲೀಸ್ ಬಳಿ ಬಿಟ್ಟು ಹೋಗಿದ್ದು ಅಲ್ಲಿ ದೂರು ನೀಡಲು ಹೋದಾಗ ಠಾಣಾಧಿಕಾರಿ ಅತ್ಯಾಚಾರ ವೆಸಗಿದ್ದಾನೆ ಎಂದು ದೂರಿದ್ದಾರೆ.

ಬಾಲಕಿ ನಂತರ ಸುಧಾರಿಸಿಕೊಂಡು ಹತ್ತಿರದಲ್ಲಿದ್ದ ಸರ್ಕಾರೇತರ ಸಂಸ್ಥೆ ಚೈಲ್ಡ್ಲೈನ್ ಹೆಲ್ಪಲೈನಗೆ ತಲುಪಿ ನಡೆದ ಘಟನೆಯನ್ನು ಸದಸ್ಯರ ಬಳಿ ವಿವರಿಸಿದ್ದಾಳೆ. ಎನ್ಜಿಒ ಸದಸ್ಯರು ಪೊಲೀಸ್ ವರಿಷ್ಠಾಧಿಕಾರಿ(DGP)ಯನ್ನು ಸಂಪರ್ಕಿಸಿ ಘಟನೆ ಬಗ್ಗೆ ವಿವರಿಸಿದಾಗ ಎಫ್ಐಆರ್(FIR)ಅನ್ನು ದಾಖಲಿಸಿ ತನಿಖೆ ಮಾಡಲಾಗುತ್ತಿದೆ.

ಈ ಕುರಿತು ಮಾತನಾಡಿರುವ ಪೊಲೀಸ್ ವರಿಷ್ಠಾಧಿಕಾರಿ(DGP) ನಿಖಿಲ್ ಪಾಠಕ್ ಘಟನೆ ಸಂಬಂಧ ಈಗಾಗಲೇ ಮೂವರನ್ನು ಬಂಧಿಸಿದ್ದು ಇನ್ನುಳಿದ ಇಬ್ಬರು ಆರೋಪಿಗಳಿಗೆ ಶೋಧ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಈ ಘಟನೆ ರಾಜಕೀಯ ತಿರುವು ಪಡೆದುಕೊಂಡಿದ್ದು ಪ್ರತಿಪಕ್ಷ ಸಮಾಜವಾದಿ ಹಾಗು ಕಾಂಗ್ರೆಸ್ ನಾಯಕರು ಯೋಗಿ ಸರ್ಕಾರದ ವಿರುದ್ದ ಹರಿಹಾಯ್ದಿದ್ದಾರೆ.

ರಾಜ್ಯದ ಹೆಣ್ಣುಮಕ್ಕಳು ಎಲ್ಲಿಗೆ ಹೋಗಬೇಕು ಮತ್ತು ಯಾರನ್ನು ನಂಬಬೇಕು ಎಂದು ಸಮಾಜವಾದಿ ಪಕ್ಷದ ವಕ್ತಾರರು ಪ್ರಶ್ನಿಸಿದ್ದಾರೆ. ಮುಂದುವರೆದು, ಸದ್ಯ ಉದ್ಭವವಾಗಿರುವ ಪ್ರಶ್ನೆ ಏನೆಂದರೆ ಯಾರನ್ನು ನಂಬಬೇಕು ಮತ್ತು ಯಾರನನ್ನು ನಂಬಬಾರದು ಎಂದು ಪ್ರಶ್ನಿಸಿದೆ.

माननीय राष्ट्रीय अध्यक्ष श्री अखिलेश यादव जी लखनऊ से 10:30 बजे ललितपुर के लिए हुए रवाना।

थाने में एस.ओ द्वारा दुष्कर्म का शिकार हुई नाबालिग पीड़िता के परिजनों से करेंगे मुलाकात।

— Samajwadi Party (@samajwadiparty) May 4, 2022

ಈ ನಡುವೆ ಸಮಾಜವಾದಿ ಪಕ್ಷದ ಮುಖಸ್ಥ ಪ್ರತಿಪಕ್ಷ ನಾಯಕ ಅಖಿಲೇಶ್ ಯಾದವ್ ಸಂತ್ರಸ್ತೆಯ ಕುಟುಂಬದವರನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಘಟನೆಯ ಕುರಿತು ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕಿ, ಉತ್ತರ ಪ್ರದೇಶ ಉಸ್ತುವಾರಿ ಪ್ರಿಯಾಂಕ ಗಾಂಧಿ ವಾದ್ರಾ ಪೊಲೀಸ್ ಠಾಣೆಗಳು ಮಹಿಳೆಯರಿಗೆ ಸುರಕ್ಷಿತವಲ್ಲದಿದ್ದರೆ ಅವರು ದೂರು ನೀಡಲು ಎಲ್ಲಿಗೆ ಹೋಗಬೇಕು ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಇಂತಹ ಘಟನೆಗಳನ್ನು ತಡೆಯಲು ರಾಜ್ಯ ಸರ್ಕಾರಗಂಭೀರ ಕಾನೂನುಗಳನ್ನು ಜಾರಿಗೆ ತರಬೇಕು ಎಂದು ಹೇಳಿದ್ದಾರೆ.

ललितपुर में एक 13 साल की बच्ची के साथ गैंगरेप और फिर शिकायत लेकर जाने पर थानेदार द्वारा बलात्कार की घटना दिखाती है कि "बुलडोजर" के शोर में कानून व्यवस्था के असल सुधारों को कैसे दबाया जा रहा है।

अगर महिलाओं के लिए थाने ही सुरक्षित नहीं होंगे तो वो शिकायत लेकर जाएंगी कहां?…1/3 pic.twitter.com/4QWrmRS9SP

— Priyanka Gandhi Vadra (@priyankagandhi) May 4, 2022
Tags: BJPCongress PartyMinor girl alleges she was raped by SHO when she visited police station to file gang-rape caseನರೇಂದ್ರ ಮೋದಿಬಿಜೆಪಿ
Previous Post

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಪುತ್ರಿಗೆ ಜೀವ ಬೆದರಿಕೆ, ದೂರು ದಾಖಲು

Next Post

ತಮಿಳುನಾಡಿನಲ್ಲಿ ಅಡ್ಡಪಲ್ಲಕ್ಕಿ ಉತ್ಸವವನ್ನು ರದ್ದು ಮಾಡಿದ ಸರ್ಕಾರ

Related Posts

ಅಂಕಣ

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
June 12, 2025
0

ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಜಾಥಾ ಕಾರ್ಯಕ್ರಮದಲ್ಲಿ ಸಚಿವ ಸಂತೋಷ್‌ ಲಾಡ್‌.ಜಿಲ್ಲಾ ಮಟ್ಟದ ಅಧಿಕಾರಿಗಳು ಜಾಗೃತರಾಗಿ ಕೆಲಸ ಮಾಡಿಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಾರ್ಮಿಕ‌ ಇಲಾಖೆಯ...

Read moreDetails

Shiva Rajkumar: ಶಿವಣ್ಣಗೆ ಕನ್ನಡದಲ್ಲೇ ವಿಶ್‌ ಮಾಡಿದ ತಮಿಳಿನ ಕಮಲ್‌ ಹಾಸನ್..!!!

June 11, 2025

Bangalore Stampede: ಬಿಜೆಪಿಗರು ಐಸಿಸಿ ಅಧ್ಯಕ್ಷ ಜಯ್ ಶಾ ವಿರುದ್ಧ ಹೋರಾಟ ಮಾಡಲಿ : ಬಿ.ಕೆ.ಹರಿಪ್ರಸಾದ್..!!

June 11, 2025
ಕಾಲ್ತುಳಿತದಲ್ಲಿ ಸತ್ತಿದ್ದು 37 ಅಲ್ಲ..82 ಜನ – ಕೋಲಾಹಲ ಎಬ್ಬಿಸಿದ ಬಿಬಿಸಿ ವಾಸ್ತವ ವರದಿ ! 

ಕಾಲ್ತುಳಿತದಲ್ಲಿ ಸತ್ತಿದ್ದು 37 ಅಲ್ಲ..82 ಜನ – ಕೋಲಾಹಲ ಎಬ್ಬಿಸಿದ ಬಿಬಿಸಿ ವಾಸ್ತವ ವರದಿ ! 

June 11, 2025

ಅವನಿಗೆ 25, ಅವಳಿಗೆ 36.. ರೂಮಿಗೆ ಕರೆದೊಯ್ದು ಹ** ಮಾಡಿದ್ದಾದರು ಏಕೆ..?

June 9, 2025
Next Post
ತಮಿಳುನಾಡಿನಲ್ಲಿ ಅಡ್ಡಪಲ್ಲಕ್ಕಿ ಉತ್ಸವವನ್ನು ರದ್ದು ಮಾಡಿದ ಸರ್ಕಾರ

ತಮಿಳುನಾಡಿನಲ್ಲಿ ಅಡ್ಡಪಲ್ಲಕ್ಕಿ ಉತ್ಸವವನ್ನು ರದ್ದು ಮಾಡಿದ ಸರ್ಕಾರ

Please login to join discussion

Recent News

Top Story

ಡಿಸಿಎಂ DK ಬೆಂಗಳೂರು, ರಾಮನಗರ, ಕನಕಪುರಕ್ಕೆ ಬೇಲಿ ಹಾಕ್ಕೊಂಡವ್ರೆ!

by ಪ್ರತಿಧ್ವನಿ
June 12, 2025
ಹುಚ್ಚು ರೀಲ್ಸ್ ರಾಣಿಯರ ಜಮಾನದಲ್ಲಿ,ಒಳ್ಳೆಯವರು ಕಾಣುವುದು ಕೆಲವರು
Top Story

ಹುಚ್ಚು ರೀಲ್ಸ್ ರಾಣಿಯರ ಜಮಾನದಲ್ಲಿ,ಒಳ್ಳೆಯವರು ಕಾಣುವುದು ಕೆಲವರು

by ಪ್ರತಿಧ್ವನಿ
June 12, 2025
Top Story

ವರ್ಗಾವಣೆಗೊಂಡಿದ್ದ ಐಪಿಎಸ್ ಹೇಮಂತ್ ನಿಂಬಾಳ್ಕರ್ 16ದಿನಗಳ ವಿದೇಶ ಪ್ರವಾಸಕ್ಕೆ ರಜೆ.

by ಪ್ರತಿಧ್ವನಿ
June 11, 2025
Top Story

ರಾಜ್ಯದಲ್ಲಿ ಕೋವಿಡ್ ಕಾರಣದಿಂದಾಗಿ ಯಾವುದೇ ಸಾವುಗಳಾಗಿಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

by ಪ್ರತಿಧ್ವನಿ
June 11, 2025
ಕುಸುಮ್‌ ಸಿಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ
Top Story

ಕುಸುಮ್‌ ಸಿಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
June 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಬಾಲ ಕಾರ್ಮಿಕ ಪದ್ಧತಿ ಬಗೆಗಿನ ಅರಿವು ಮನೆಗಳಿಂದಲೇ ಮೂಡಲಿʼ: ಸಚಿವ ಸಂತೋಷ್‌ ಲಾಡ್‌

June 12, 2025

ಡಿಸಿಎಂ DK ಬೆಂಗಳೂರು, ರಾಮನಗರ, ಕನಕಪುರಕ್ಕೆ ಬೇಲಿ ಹಾಕ್ಕೊಂಡವ್ರೆ!

June 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada