• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಯುವ ಕಾಂಗ್ರೆಸ್ ಅಧ್ಯಕ್ಷನ ನಿರ್ಮಾಣ ಹಂತದ ಮನೆಯನ್ನ ಕೆಡವಿದ ದುಷ್ಕರ್ಮಿಗಳು

ಪ್ರತಿಧ್ವನಿ by ಪ್ರತಿಧ್ವನಿ
August 25, 2023
in Top Story, ಇತರೆ / Others, ಇದೀಗ, ಕರ್ನಾಟಕ
0
ಯುವ ಕಾಂಗ್ರೆಸ್ ಅಧ್ಯಕ್ಷನ ನಿರ್ಮಾಣ ಹಂತದ ಮನೆಯನ್ನ ಕೆಡವಿದ ದುಷ್ಕರ್ಮಿಗಳು
Share on WhatsAppShare on FacebookShare on Telegram

ದಕ್ಷಿಣ ಕನ್ನಡ ( Dakshina kannada ) ಜಿಲ್ಲೆಯ ಪುತ್ತೂರಿನ ( Putturu ) ಯುವ ಕಾಂಗ್ರೆಸ್ (Youth Congress ) ಅಧ್ಯಕ್ಷನ President ) ನಿರ್ಮಾಣ ಹಂತದ ಮನೆಯನ್ನ ( house ) ದುಷ್ಕರ್ಮಿಗಳು ಕೆಡವಿದ ಘಟನೆ ದ.ಕ. ಜಿಲ್ಲೆಯ ಪುತ್ತೂರು ತಾಲೂಕಿನ ಬಪ್ಪಳಿಗೆ ಎಂಬಲ್ಲಿ ನಡೆದಿದೆ

ADVERTISEMENT

ಯುವ ಕಾಂಗ್ರೆಸ್ ನ ಪುತ್ತೂರು ನಗರ ಅಧ್ಯಕ್ಷ ಮೋನು ಬಪ್ಪಳಿಗೆ ಅವರ ನಿರ್ಮಾಣ ಹಂತದ ಮನೆಯನ್ನು‌ ಕೆಡವಲಾಗಿದೆ.ನಿರ್ಮಾಣ ಹಂತದಲ್ಲಿರುವ ಮನೆಯ ಆಯ ಕಲ್ಲುಗಳನ್ನ ಕಿತ್ತು ಬಿಸಾಕಿದ ದುಷ್ಕರ್ಮಿಗಳು,ನಿನ್ನೆ ಮನೆಯ ಕೆಲಸ ಕಾರ್ಯಗಳ ಬಗ್ಗೆ ಕಾಂಟ್ರ್ಯಾಕ್ಟ್ ಅವರಲ್ಲಿ ವಿಚಾರಿಸಲು ಬಂದಿದ್ದರು.ದುಷ್ಕರ್ಮಿಗಳು ಕಲ್ಲುಗಳನ್ನ ಕಿತ್ತಾಕಿರುವ ಸಾಧ್ಯತೆ ಇದ್ದು, ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಈ ಸುದ್ದಿಯನ್ನು ಓದಿದ್ದೀರಾ ? : ಮೋದಿ ಪದವಿ ಅವಹೇಳನ | ಅರವಿಂದ್‌ ಕೇಜ್ರಿವಾಲ್‌ ವಿಚಾರಣೆಗೆ ತಡೆ ನೀಡಲು ʼಸುಪ್ರೀಂʼ ನಕಾರ

ಇದೀಗ ಈ ಘಟನೆಯ ಕುರಿತು ಸಾರ್ವಜನಿಕ ವಲಯದಲ್ಲಿ ವ್ಯಾಪಕವಾದ ಆಕ್ರೋಶ ವ್ಯಕ್ತವಾಗ್ತಾ ಇದ್ದು, ಸಂತ್ರಸ್ತ ಮೋನು ಬಪ್ಪಳಿಗೆ ಅವರ ಬಳಿ ಹೆಚ್ಚಿನ ಮಾಹಿತಿ ಪಡೆದಿರುವ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.

Tags: bappaligeCongress GovernmentMangalore
Previous Post

ಮೋದಿ ಪದವಿ ಅವಹೇಳನ | ಅರವಿಂದ್‌ ಕೇಜ್ರಿವಾಲ್‌ ವಿಚಾರಣೆಗೆ ತಡೆ ನೀಡಲು ʼಸುಪ್ರೀಂʼ ನಕಾರ

Next Post

ಸೌದಿ ಜೈಲಿನಿಂದ ಸಂಸದ ನಳೀನ್ ಕುಮಾರ್‌ ಕಟೀಲ್‌ಗೆ ಬಂತು ಇ-ಮೇಲ್..!

Related Posts

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”
Top Story

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

by ಪ್ರತಿಧ್ವನಿ
April 21, 2026
0

 ಬೆಂಗಳೂರು : ದಾವಣಗೆರೆ ಉಪಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ. ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್‌ ಜಬ್ಬಾರ್‌ ರಾಜೀನಾಮೆಯಿಂದ ಆರಂಭವಾದ...

Read moreDetails
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

April 21, 2026
Next Post
ಸೌದಿ ಜೈಲಿನಿಂದ ಸಂಸದ ನಳೀನ್ ಕುಮಾರ್‌ ಕಟೀಲ್‌ಗೆ ಬಂತು ಇ-ಮೇಲ್..!

ಸೌದಿ ಜೈಲಿನಿಂದ ಸಂಸದ ನಳೀನ್ ಕುಮಾರ್‌ ಕಟೀಲ್‌ಗೆ ಬಂತು ಇ-ಮೇಲ್..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!