• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕುಡಿದ ಮತ್ತಲ್ಲಿ `KSRTC’ ಬಸ್ ಗೆ ಕಲ್ಲು ತೂರಿದ ಕಿಡಿಗೇಡಿಗಳು : ಓರ್ವ ಆರೋಪಿ ಅರೆಸ್ಟ್!

ಪ್ರತಿಧ್ವನಿ by ಪ್ರತಿಧ್ವನಿ
August 30, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಮಂಡ್ಯ:ಸರ್ಕಾರಿ ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಯುವಕರ ತಂಡ ಬಸ್ ಗೆ ಕಲ್ಲು ಹೊಡೆದ ಪರಿಣಾಮ ಬಸ್ಸಿನ ಗಾಜು ಪುಡಿ ಪುಡಿಯಾಗಿ ಮಹಿಳೆ ಗಾಯಗೊಂಡಿರುವ ಘಟನೆ ಮದ್ದೂರು ಪಟ್ಟಣದ ಕೊಪ್ಪ ಸರ್ಕಲ್ ಬಳಿ ಗುರುವಾರ ಸಂಜೆ ನಡೆದಿದೆ.

ADVERTISEMENT

ಮಹೇಶ್, ಗಿರೀಶ್, ಮಧುಕುಮಾರ್, ಯಶವಂತ್, ದೀಪು ಎಂಬ 5 ಮಂದಿ ಯುವಕರ ತಂಡ ಕಂಠ ಪೂರ್ತಿ ಕುಡಿದು ಕೊಪ್ಪ ಸರ್ಕಲ್ ಬಳಿ ಬೆಂಗಳೂರಿಗೆ ತೆರಳುತ್ತಿದ್ದ (KA -42-F-2146) ಬಸ್ ಹತ್ತಲು ಮುಂದಾಗಿದ್ದಾರೆ.ಯುವಕರು ಬಸ್ ಹತ್ತಲು ತಡ ಮಾಡಿದ ಪರಿಣಾಮ ನಿರ್ವಾಹಕ ಇವರನ್ನು ಬಿಟ್ಟು ತೆರಳಲು ಚಾಲಕನಿಗೆ ಸೂಚನೆ ನೀಡಿದ್ದಾನೆ.

ಇದರಿಂದ ಆಕ್ರೋಶಗೊಂಡ ಯುವಕರ ಗುಂಪು ಬಸ್ ಮುಂದಕ್ಕೆ ಚಲಿಸುತ್ತಿದ್ದಂತೆ ಹಿಂಬದಿ ಗಾಜಿಗೆ ಕಲ್ಲಿನಿಂದ ತೂರಿದ್ದಾರೆ. ಈ ವೇಳೆ ಕಲ್ಲು ಬಸ್ಸಿನ ಹಿಂಬದಿ ಗಾಜಿಗೆ ಒಡೆದ ಪರಿಣಾಮ ಗಾಜು ಪುಡಿ ಪುಡಿಯಾಗಿ ಬಸ್ ನಲ್ಲಿದ್ದ ಮಹಿಳೆಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಇದರಿಂದ ಆತಂಕಗೊಂಡ ಪ್ರಯಾಣಿಕರು ಏನಾಯಿತೆಂದು ವಿಚಾರಿಸಿದಾಗ ಯುವಕರು ಕಲ್ಲು ತೂರಿರುವುದು ಬೆಳಕಿಗೆ ಬಂದಿದೆ.

ಯುವಕರು ಮದ್ಯಪಾನ ಮಾಡಿದ್ದರು ಎಂದು ಪ್ರಯಾಣಿಕರು ಹಾಗೂ ಬಸ್ ನಿರ್ವಾಹಕ ಅನುಮಾನ ವ್ಯಕ್ತಪಡಿಸಿದ್ದಾರೆ. ನಂತರ ಬಸ್ ನಿರ್ವಾಹಕ ಬಸ್ ಅನ್ನು ನಿಲ್ಲಿಸಿ ಸಾರ್ವಜನಿಕರ ಸಹಾಯದಿಂದ ಅಲ್ಲೆ ಇದ್ದ ಒಬ್ಬ ಯುವಕನನ್ನು ಹಿಡಿದುಕೊಳ್ಳುತ್ತಿದ್ದಂತೆ ನಾಲ್ವರು ಯುವಕರು ಪರಾರಿಯಾಗಿದ್ದಾರೆ.

ಯುವಕರು ಯಾವ ಊರು ಹಾಗೂ ಮಹಿಳೆ ಯಾರು, ಯಾವ ಊರ ಎಂಬ ಮಾಹಿತಿ ತಿಳಿದು ಬಂದಿಲ್ಲ. ಬಳಿಕ ಪೋಲೀಸರಿಗೆ ಒಬ್ಬನನ್ನು ಒಪ್ಪಿಸಿ ನಂತರ ಬಸ್ ನಲ್ಲಿದ್ದ ಪ್ರಯಾಣಿಕರನ್ನು ಬೇರೆ ಬಸ್ಸಿನಲ್ಲಿ ತೆರಳಲು ಅವಕಾಶ ಮಾಡಿಕೊಟ್ಟು ನಂತರ ಪೋಲೀಸರು ಬಸ್ಸನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Tags: #police departmentSliderTransport Minister Ramalingareddy
Previous Post

16ನೆ ಹಣಕಾಸು ಆಯೋಗವು ಕರ್ನಾಟಕ ಸರ್ಕಾರದ ಜೊತೆ ಸಮಾಲೋಚನೆ ನಡೆಸಿದೆ.

Next Post

ಆಕ್ಷೇಪಾರ್ಹ ಹೇಳಿಕೆ; ಮಮತಾ ಬ್ಯಾನರ್ಜಿ ವಿರುದ್ದ ಪೋಲೀಸ್‌ ದೂರು ನೀಡಿದ ವಕೀಲ

Related Posts

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ
Top Story

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

by ಪ್ರತಿಧ್ವನಿ
April 11, 2026
0

2019ರಲ್ಲಿ ಒಂದು ಕನಸು ಆರಂಭವಾಯಿತು…ಸತ್ಯದ ಧ್ವನಿಯನ್ನು ಜನರಿಗೆ ತಲುಪಿಸುವ ಕನಸು…ಆ ಕನಸಿನ ಹೆಸರು – ಪ್ರತಿಧ್ವನಿ ನ್ಯೂಸ್. ಇಂದು, 2026ರ ಏಪ್ರಿಲ್ 11… ಪ್ರತಿಧ್ವನಿ ತನ್ನ ಏಳು...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
Next Post

ಆಕ್ಷೇಪಾರ್ಹ ಹೇಳಿಕೆ; ಮಮತಾ ಬ್ಯಾನರ್ಜಿ ವಿರುದ್ದ ಪೋಲೀಸ್‌ ದೂರು ನೀಡಿದ ವಕೀಲ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada