• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸರ್ಕಾರಿ ಶಾಲೆಯ ಕಿಟಕಿ ಗಾಜು ಪುಡಿ ಪುಡಿ ಮಾಡಿದ ದುಷ್ಕರ್ಮಿಗಳು

Any Mind by Any Mind
May 27, 2023
in ಕರ್ನಾಟಕ
0
ಸರ್ಕಾರಿ ಶಾಲೆಯ ಕಿಟಕಿ ಗಾಜು ಪುಡಿ ಪುಡಿ ಮಾಡಿದ ದುಷ್ಕರ್ಮಿಗಳು
Share on WhatsAppShare on FacebookShare on Telegram

ಗದಗ : ಸರ್ಕಾರಿ ಶಾಲೆಯ ಕಿಟಕಿ ಗಾಜುಗಳನ್ನು ಒಡೆದು ಕಿಡಿಗೇಡಿಗಳು ದುಷ್ಕೃತ್ಯ ಮೆರೆದ ಘಟನೆಯು ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಿದರಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಗ್ರಾಮದ ಹೊರವಲಯದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ದುಷ್ಕೃತ್ಯ ಎಸಗಲಾಗಿದೆ.

ADVERTISEMENT

ಪ್ರಸ್ತುತ ಬೇಸಿಗೆ ರಜೆ ನಡೆಯುತ್ತಿದ್ದು ಇದರ ಲಾಭ ಪಡೆದ ದುಷ್ಕರ್ಮಿಗಳು ಶಾಲಾ ಆವರಣದಲ್ಲಿದ್ದ ಹೂವಿನ ಕುಂಡಗಳನ್ನು ಒಡೆದು ಹಾಕಿದ್ದಾರೆ. ಮಾತ್ರವಲ್ಲದೇ ಕಲ್ಲಿನಿಂದ ಎಲ್ಲಾ ಕೊಠಡಿಗಳ ಕಿಟಕಿ ಗಾಜುಗಳನ್ನು ಪುಡಿ ಪುಡಿ ಮಾಡಿದ್ದಾರೆ. ಇದು ಸಾಲದು ಎಂಬಂತೆ ಶಾಲೆಯ ಮುಂಭಾಗದಲ್ಲಿ ಜೋಡಿಸಿ ಇಡಲಾಗಿದ್ದ ಟೈಲ್ಸ್​ನ್ನೂ ಒಡೆದು ಹಾಕಿದ್ದಾರೆ.

ಶಾಲಾ ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗದರ್ಶನದಲ್ಲಿ ನಿರ್ಮಾಣ ಮಾಡಿದ್ದ ಕೈ ತೋಟಕ್ಕೂ ಕಿಡಿಗೇಡಿಗಳು ಹಾನಿಯುಂಟು ಮಾಡಿದ್ದಾರೆ , ಸಂಪೂರ್ಣ ಶಾಲಾ ಆವರಣವನ್ನೇ ದುಷ್ಕರ್ಮಿಗಳು ಹಾಳುಗೆಡವಿದ್ದಾರೆ. ಮುಂಡರಗಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

Tags: act of miscreantsGadagGovernment Senior Primary Schoolvandalism of school window glassಗದಗದುಷ್ಕರ್ಮಿಗಳ ಕೃತ್ಯಶಾಲೆಯ ಕಿಟಕಿ ಗಾಜು ಧ್ವಂಸಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ
Previous Post

Congress MLA HD Tammanna ; ನಾನು ಕಾಂಗ್ರೆಸ್ ಶಾಸಕನಾದರು.. ಸಂಘದ ಸ್ವಯಂ ಸೇವಕ ; ಹೆಚ್.ಡಿ.ತಮ್ಮಣ್ಣ..!

Next Post

MLA Tanvir Seth : ಶಾಸಕ ತನ್ವಿರ್ ಸೇಠ್ ಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

Related Posts

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?
ಕರ್ನಾಟಕ

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ವರ್ಷದ ಆಡಳಿತದ ಬಳಿಕ ಅಧಿಕೃತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಉಪಮುಖ್ಯಮಂತ್ರಿ...

Read moreDetails
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

May 28, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
Next Post
MLA Tanvir Seth : ಶಾಸಕ ತನ್ವಿರ್ ಸೇಠ್ ಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

MLA Tanvir Seth : ಶಾಸಕ ತನ್ವಿರ್ ಸೇಠ್ ಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!