• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೇಂದ್ರೀಯ ತನಿಖಾ ಸಂಸ್ಥೆಗಳ ದುರುಪಯೋಗ : ವಿರೋಧ ಪಕ್ಷಗಳ ಅರ್ಜಿ ನಿರಾಕರಿಸಿದ ಸುಪ್ರೀಂ

ಪ್ರತಿಧ್ವನಿ by ಪ್ರತಿಧ್ವನಿ
April 5, 2023
in Top Story, ಇದೀಗ, ದೇಶ
0
ಕೇಂದ್ರೀಯ ತನಿಖಾ ಸಂಸ್ಥೆಗಳ ದುರುಪಯೋಗ : ವಿರೋಧ ಪಕ್ಷಗಳ ಅರ್ಜಿ ನಿರಾಕರಿಸಿದ ಸುಪ್ರೀಂ
Share on WhatsAppShare on FacebookShare on Telegram

ನವದೆಹಲಿ: ಏ.೦5: ಭಾರತ ಸರ್ಕಾರವು ದೇಶದ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡುತ್ತಿದೆ ಎಂದು ವಿರೋಧ ಪಕ್ಷಗಳು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ಮಾಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಕೇಂದ್ರ ಸರ್ಕಾರ ರಾಜಕೀಯ ವಿರೋಧಿಗಳಿಗೆ ಕಿರುಕುಳ ನೀಡಲು, ಬೆದರಿಸಲು ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದ 14 ವಿಪಕ್ಷಗಳ ಅರ್ಜಿಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆಯಾಗಿದೆ. ವಿಪಕ್ಷಗಳ ಪರವಾಗಿ ಅಭಿಶೇಕ್ ಮನು ಸಿಂಘ್ವಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿ 2014ರಲ್ಲಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದಾಗಿನಿಂದಲೂ ವಿಪಕ್ಷಗಳ ನಾಯಕರ ವಿರುದ್ಧ ದಾಖಲಾಗುವ ಜಾರಿ ನಿರ್ದೇಶನಾಲಯದ ಪ್ರಕರಣಗಳು ಹಾಗೂ ಸಿಬಿಐ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಹೆಚ್ಚಳ ಕಂಡಿದೆ ಎಂದು ಅರ್ಜಿಯಲ್ಲಿ ಕೇಂದ್ರದ ವಿರುದ್ಧ ಆರೋಪಿಸಿದ್ದರು.

ADVERTISEMENT

ಕಳೆದ 10 ವರ್ಷಗಳಿಗೆ ಹೋಲಿಕೆ ಮಾಡಿದರೆ ಜಾರಿ ನಿರ್ದೇಶನಾಲಯ ೭ ವರ್ಷಗಳಲ್ಲಿ ೬ ಪಟ್ಟು ಹೆಚ್ಚು ಪ್ರಕರಣಗಳನ್ನು ದಾಖಲಿಸಿದೆ ಆದರೆ ಈ ಪ್ರಕರಣಗಳ ಪೈಕಿ ಶೇ.23 ರಷ್ಟು ಮಾತ್ರ ಅಪರಾಧಕ್ಕೆ ಶಿಕ್ಷೆ ಕೊಡಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಎದುರು ಅಂಕಿ-ಅಂಶಗಳನ್ನು ಬಿಚ್ಚಿಟ್ಟಿದ್ದರು. ಸಿಬಿಐ ಹಾಗೂ ಜಾರಿ ನಿರ್ದೇಶನಾಲಯಗಳಲ್ಲಿ ದಾಖಲಾಗಿರುವ ಶೇ.95 ರಷ್ಟು ಪ್ರಕರಣಗಳು ದೇಶಾದ್ಯಂತ ಇರುವ ವಿಪಕ್ಷಗಳ ರಾಜಕಾರಣಿಗಳ ವಿರುದ್ಧವೇ ಆಗಿದೆ. ಇದು ರಾಜಕಾರಣಿಗಳ ವಿರುದ್ಧದ ದ್ವೇಷದ ರಾಜಕಾರಣವಾಗಿದೆ ಎಂದು ಆರೋಪಿಸಿದರು.

Tags: BJPBJP GovernmentCBI inquiryCongress PartyEDKPCC presidentOpposition Partiessupreme courtSupreme Court of Indiaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸಿನಿಮಾ ತಾರೆಯೊಬ್ಬರು ಬಿಜೆಪಿಗೆ ಸೇರಿದರೆ ಉದಾರವಾದಿಗಳು ಅದನ್ನು ʼಮಾರಾಟʼ ಎನ್ನುತ್ತಾರೆ : ನಟ ಚೇತನ್‌ ಅಹಿಂಸಾ ಟೀಕೆ

Next Post

ಜೆಡಿಎಸ್, ಬಿಜೆಪಿಯ ಬಿ.ಟೀಮ್.. ಕಾಂಗ್ರೆಸ್ ಗೆ ಹೊಂದಾಣಿಕೆ ಮಾಡಿಕೊಳ್ಳುವ ಅಗತ್ಯವಿಲ್ಲ : ರಮೇಶ್ ಬಾಬು

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

ಸುಳ್ಳು ಹೇಳುವ ಮುನ್ನ ವಾಸ್ತವ ಹಾಗೂ ಕಾನೂನು ತಿಳಿದುಕೊಳ್ಳಿ! : ಕೇಂದ್ರ ಸಚಿವ ಹೆಚ್‌ಡಿಕೆ ವಿರುದ್ಧ ನಟರಾಜ್‌ ಗೌಡ ಕಿಡಿ..

April 18, 2026
Next Post
ಜೆಡಿಎಸ್, ಬಿಜೆಪಿಯ ಬಿ.ಟೀಮ್.. ಕಾಂಗ್ರೆಸ್ ಗೆ ಹೊಂದಾಣಿಕೆ ಮಾಡಿಕೊಳ್ಳುವ ಅಗತ್ಯವಿಲ್ಲ : ರಮೇಶ್ ಬಾಬು

ಜೆಡಿಎಸ್, ಬಿಜೆಪಿಯ ಬಿ.ಟೀಮ್.. ಕಾಂಗ್ರೆಸ್ ಗೆ ಹೊಂದಾಣಿಕೆ ಮಾಡಿಕೊಳ್ಳುವ ಅಗತ್ಯವಿಲ್ಲ : ರಮೇಶ್ ಬಾಬು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!