ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್ಮ್ಯಾನ್ ಮಿಥಾಲಿ ರಾಜ್ ಎಲ್ಲಾ ಮಾದರಿಯ ಅಂತರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಘೋಷಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮಿಥಾಲಿ ಇಷ್ಟು ವರ್ಷಗಳ ಕಾಲ ತಂಡವನ್ನು ಮುನ್ನಡೆಸಿದ್ದಕ್ಕಾಗಿ ನನ್ನಗೆ ಗೌರವವಿದೆ. ಕ್ರಿಕೆಟ್ ನನ್ನನ್ನು ಒಬ್ಬ ವ್ಯಕ್ತಿಯಾಗಿ ರೂಪಿಸಿದೆ ಮತ್ತ೮ ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ರೂಪಿಸಲು ಆಶಾದಾಯಕವಾಗಿ ಸಹಾಯ ಮಾಡಿದೆʼ.
ಮುಂದುವರೆದು, ತಮ್ಮನ್ನು ಬೆಂಬಲಿಸಿದ ಪ್ರತಿಯೊಬ್ಬರಿಗು ಧನ್ಯವಾದಗಳನ್ನು ತಿಳಿಸಿದ್ದಾರೆ ಮತ್ತು ಜೀವನದ ಎರಡನೇ ಇನ್ನಿಂಗ್ಸ್ ಶುರು ಮಾಡುವುದಕ್ಕೆ ಉತ್ಸೂಕನಾಗಿದ್ದೇನೆ ಎಂದು ತಮ್ಮ ಟ್ವಿಟರ್ ಬರಹದಲ್ಲಿ ತಿಳಿಸಿದ್ದಾರೆ.







