• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೆತ್ತವರನ್ನು ಕಳೆದುಕೊಂಡ ಮಿಥುನ್ ಎಂಬ ಹುಡುಗನ ಹೊಸ ಕನಸ್ಸಿನ ಕಥೆ “ಮಿಥ್ಯ” .

ಪ್ರತಿಧ್ವನಿ by ಪ್ರತಿಧ್ವನಿ
February 28, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ರಕ್ಷಿತ್ ಶೆಟ್ಟಿ(Rakshith Shetty) ನಿರ್ಮಾಣದ ‌ಹಾಗೂ ಸುಮಂತ್ ಭಟ್ (Sumanth Bhat) ನಿರ್ದೇಶನದ ಈ ಚಿತ್ರದ ಟ್ರೇಲರ್ ಬಿಡುಗಡೆ. ಮಾರ್ಚ್ 7 ರಂದು ಸಿನಿಮಾ ತೆರೆಗೆ .

ADVERTISEMENT

ತಮ್ಮ ಅಭಿನಯದ ಮೂಲಕ‌‌ ಅಭಿಮಾನಿಗಳ ಮನ ಗೆದ್ದಿರುವ ರಕ್ಷಿತ್ ಶೆಟ್ಟಿ (Rakshith Shetty) ಪರಂವಃ ಸ್ಟುಡಿಯೋಸ್ (Param Studios) ಮೂಲಕ ಅನೇಕ ಸದಭಿರುಚಿಯ ಚಿತ್ರಗಳನ್ನು ನಿರ್ಮಿಸಿದ್ದಾರೆ. ಆ ಸಾಲಿಗೆ ಮತ್ತೊಂದು ಸೇರ್ಪಡೆ ಮಿಥ್ಯ. ಪ್ರಸ್ತುತ ವಿಭಿನ್ನ ಕಥಾಹಂದರ ಹೊಂದಿರುವ “ಮಿಥ್ಯ” ಚಿತ್ರದ ಟ್ರೇಲರ್ ಎಲ್ಲರ ಮೆಚ್ಚುಗೆ ಪಡೆದುಕೊಂಡಿದೆ. ಚಿತ್ರ ಮಾರ್ಚ್ 7 ರಂದು ಬಿಡುಗಡೆಯಾಗುತ್ತಿದೆ.

“ಏಕಂ” ಎಂಬ ವೆಬ್ ಸಿರೀಸ್ ಸೇರಿದಂತೆ ಅನೇಕ ಕಿರುಚಿತ್ರಗಳನ್ನು ನಿರ್ದೇಶಿಸಿರುವ ಸುಮಂತ್ ಭಟ್ ಅವರಿಗೆ “ಮಿಥ್ಯ”, ಬೆಳ್ಳಿತೆರೆಯಲ್ಲಿ ಮೊದಲ ನಿರ್ದೇಶನದ ಚಿತ್ರ. ‌
‌‌
ತನ್ನ ಹನ್ನೊಂದನೇ ವಯಸ್ಸಿಗೆ ತಂದೆ ತಾಯಿಯನ್ನು ಕಳೆದುಕೊಂಡ ಹುಡುಗ ಮಿಥುನ್ ಮುಂಬೈನಿಂದ ಉಡುಪಿಗೆ ಬಂದು ತನ್ನ ಚಿಕ್ಕಪ್ಪ, ಚಿಕ್ಕಮ್ಮನ ಆಶ್ರಯ ಪಡೆಯುತ್ತಾನೆ. ಆನಂತರ ಹೊಸ ಪ್ರಪಂಚದ ಹುಡುಕಾಟ, ಹಳೆಯ ಸಂಬಂಧಗಳಲ್ಲಿ ಹೊಸತನವನ್ನು ಕಾಣುವ ಹಾಗೂ ಹೊಸ ಸ್ನೇಹಿತರಲ್ಲಿ ಗೆಳೆತನ‌ ಹುಡುಕುವ ಪಯಣಕ್ಕೆ ಮುಂದಾಗುತ್ತಾನೆ. ಇದೇ ಚಿತ್ರದ ಪ್ರಮುಖ ಕಥಾಹಂದರವಾಗಿದರೂ ಇದು ಮಕ್ಕಳ ಚಿತ್ರವಲ್ಲ. ಮಕ್ಕಳು,‌ ದೊಡ್ಡವರು‌ ಎಲ್ಲರೂ ನೋಡುವಂತಹ ಚಿತ್ರ ಎನ್ನುವ ನಿರ್ದೇಶಕ ಸುಮಂತ್ ಭಟ್, ನಮ್ಮ ಚಿತ್ರ ಈಗಾಗಲೇ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನವಾಗಿ ಜನರ ಮನ ಗೆದ್ದಿದೆ. ಚಿತ್ರ ಮಾರ್ಚ್ 7 ರಂದು ತೆರೆಗೆ ಬರಲಿದೆ ಎಂದು ತಿಳಿಸಿದ್ದಾರೆ.

ಕನ್ನಡದಲ್ಲಿ ಹೊಸ ರೀತಿಯ ಕಥೆಗಳು ಬರುತ್ತಿರಬೇಕು. ಹೊಸಪ್ರಯೋಗಗಳು ಆಗುತ್ತಿರಬೇಕು. ಅಂತಹ ಹೊಸಕಥೆಯೊಂದಿಗೆ ತೆರೆಗೆ ಬರುತ್ತಿರುವ ನಮ್ಮ “ಮಿಥ್ಯ” ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎನ್ನುತ್ತಾರೆ ನಿರ್ಮಾಪಕ‌ ರಕ್ಷಿತ್ ಶೆಟ್ಟಿ.

ಚಿತ್ರದಲ್ಲಿ ಮೂರು ಮುಖ್ಯಪಾತ್ರಗಳಿದೆ. ಮಾಸ್ಟರ್ ಅತೀಶ್ ಎಸ್ ಶೆಟ್ಟಿ ಮಿಥುನ್ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಪ್ರಕಾಶ್ ತುಮ್ಮಿನಾಡು, ರೂಪ ವರ್ಕಾಡ್ ಸಹ ಮುಖ್ಯಭೂಮಿಕೆಯಲ್ಲಿದ್ದಾರೆ.

ಉದಿತ್ ಕುರಾನ ಛಾಯಾಗ್ರಹಣ, ಭುವನೇಶ್ ಮಣಿವಣನ್ ಸಂಕಲನ ಹಾಗೂ ಮಿಥುನ್ ಮುಕುಂದನ್ ಸಂಗೀತ ನಿರ್ದೇಶನ “ಮಿಥ್ಯ” ಚಿತ್ರಕ್ಕಿದೆ.

Tags: Kannada movieMithyaParam Studiosrakshith shettysandalwoodSumanth Bhat
Previous Post

ಡೆವಿಲ್ ಗೆ ಜಾಮೀನು ಷರತ್ತು ಸಡಿಲಿಸಿದ ಹೈಕೋರ್ಟ್…!!

Next Post

ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ ಸಚಿವ ಕೆ.ಜೆ.ಜಾರ್ಜ್..!

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
Next Post

ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ ಸಚಿವ ಕೆ.ಜೆ.ಜಾರ್ಜ್..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada