• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭಾರತ್ ಬಂದ್​​​ಗೆ ಮಿಶ್ರ ಪ್ರತಿಕ್ರಿಯೆ. ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್

ಪ್ರತಿಧ್ವನಿ by ಪ್ರತಿಧ್ವನಿ
August 22, 2024
in Top Story, ಇತರೆ / Others
0
Share on WhatsAppShare on FacebookShare on Telegram

ನವದೆಹಲಿ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಕುರಿತು ಒಳಗೆ ಉಪ-ವರ್ಗಗಳನ್ನು ರಚಿಸಲು ರಾಜ್ಯಗಳಿಗೆ ಸುಪ್ರೀಂ ಕೋರ್ಟ್‌ ಸೂಚಿಸಿದ ತೀರ್ಪಿನ ವಿರುದ್ಧ ಪ್ರತಿಭಟನೆಗೆ ಇಂದು ಕರೆ ನೀಡಲಾಗಿದ್ದು, ಇಂದಿನ ಭಾರತ್ ಬಂದ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ADVERTISEMENT

ಅತ್ತ ಉತ್ತರ ಭಾರತದ ಬಿಹಾರದ ಪಾಟ್ನಾದಲ್ಲಿ ಪ್ರತಿಭಟನೆಯು ತೀವ್ರ ಸ್ವೂರೂಪ ಪಡೆದುಕೊಳ್ಳುತ್ತಿದ್ದಂತೆ, ಒತ್ತಾಯದಿಂದ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲು ಪ್ರತಿಭಟನಾಕಾರರು ಯತ್ನಿಸಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.ಈ ವೇಳೆ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ಕೂಡ ಮಾಡಬೇಕಾಯಿತು. ಇನ್ನು ಝಾರ್ಖಂಡ್ನಲ್ಲಿ ಪ್ರತಿಭಟನೆಯು ಯಶಸ್ವಿಯಾಗಿದ್ದು, ಅಲ್ಲಲ್ಲಿ ಟೈಯರ್ಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾ ನಿರತರು ಮೀಸಲಾತಿ ಕುರಿತ ಸುಪ್ರೀಂ ಆದೇಶದ ಬಗ್ಗೆ ಆಕ್ರೋಶ ಹೊರಹಾಕಿದರು.

#WATCH | Bihar: Police lathi-charge people in Patna as they stage protest in support of a day-long Bharat Bandh against the Supreme Court's recent judgment on reservations. pic.twitter.com/5jEMQiagJJ

— ANI (@ANI) August 21, 2024

ಮೀಸಲಾತಿ ಬಚಾವೋ ಸಂಘರ್ಷ ಸಮಿತಿಯು ಇಂದು ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮಾರುಕಟ್ಟೆಗಳನ್ನು ಮುಚ್ಚುವಂತೆ ಎಲ್ಲಾ ವ್ಯಾಪಾರ ಸಂಸ್ಥೆಗಳಿಗೆ ಒತ್ತಾಯಿಸಿ ಭಾರತ್ ಬಂದ್ಗೆ ಕರೆ ನೀಡಿತ್ತು. ಅಗತ್ಯ ಸೇವೆಗಳಾದ ಆಯಂಬುಲೆನ್ಸ್ ಸೇವೆ, ಆಸ್ಪತ್ರೆಗಳು ಮತ್ತು ಅಗತ್ಯ ವೈದ್ಯಕೀಯ, ಔಷಧಿ ಅಂಗಡಿಗಳ ಸೇವೆಗಳು ಕಾರ್ಯನಿರ್ವಹಿಸಿವೆ. ಪೊಲೀಸ್ ಸೇವೆಗಳ ಕಾರ್ಯಾಚರಣೆ ಎಂದಿನಂತೆ ಕಂಡುಬಂದಿದ್ದು, ಬಂದ್‌ಗೆ ಕರೆ ನೀಡಿದರೂ ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು, ಪೆಟ್ರೋಲ್ ಪಂಪ್‌ಗಳು ಕಾರ್ಯನಿರ್ವಹಿಸಿದ್ದು ವರದಿಯಾಗಿದೆ.

Tags: Bharat BandhBharat Bandh protestSuperme court
Previous Post

ಹಸಿರು ಕಾಳು ಮೆಣಸಿಗೆ ಇಲ್ಲದ ತೆರಿಗೆ ಒಣಗಿದ ಕಾಳು ಮೆಣಸಿಗೆ ಹೇರಿಕೆ ; ಬೆಳೆಗಾರರ ತೀವ್ರ ವಿರೋಧ

Next Post

ಏಳು ಮಕ್ಕಳ ಸಾವಿನ ನಂತರ ಉನ್ನಾವೋ ದಲ್ಲಿ ಮೂವರು ಮಕ್ಕಳು ಬ್ಯಾಕ್ಟೀರಿಯಾ ಖಾಯಿಲೆಯಿಂದ ಮರಣ

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post

ಏಳು ಮಕ್ಕಳ ಸಾವಿನ ನಂತರ ಉನ್ನಾವೋ ದಲ್ಲಿ ಮೂವರು ಮಕ್ಕಳು ಬ್ಯಾಕ್ಟೀರಿಯಾ ಖಾಯಿಲೆಯಿಂದ ಮರಣ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada