• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೆಸ್ಕಾಂ ವ್ಯಾಪ್ತಿಯಲ್ಲಿ ಬಂದ್‌ ಗೆ ಮಿಶ್ರ ಪ್ರತಿಕ್ರಿಯೆ

ಪ್ರತಿಧ್ವನಿ by ಪ್ರತಿಧ್ವನಿ
June 22, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಹೆಸ್ಕಾಂ ವ್ಯಾಪ್ತಿಯಲ್ಲಿ ಬಂದ್‌ ಗೆ ಮಿಶ್ರ ಪ್ರತಿಕ್ರಿಯೆ
Share on WhatsAppShare on FacebookShare on Telegram

ಹೆಸ್ಕಾಂ ವ್ಯಾಪ್ತಿಯಲ್ಲಿ ಧಾರವಾಡ, ಗದಗ , ಹಾವೇರಿ , ಉತ್ತರ ಕನ್ನಡ, ಬೆಳಗಾವಿ. ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಇಂದು ಘೋಷಿಸಿದ್ದ ಬಂದ್‌ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ವಿದ್ಯುತ್‌ ದರ ಏರಿಕೆ ಖಂಡಿಸಿ ಕರೆ ನೀಡಿರುವ ಕರ್ನಾಟಕ ಬಂದ್‌ ಗೆ ಹೆಸ್ಕಾಂ ವ್ಯಾಪ್ತಿಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೆಸ್ಕಾಂ ವ್ಯಾಪ್ತಿಯಲ್ಲಿ ಬಂದ್‌ ಗೆ ಕೆಲವೆಡೆಗೆ ನಿರಸ ಪ್ರತಿಕ್ರಿಯೆ ದೊರೆಯಿತು. ಬಹುತೇಕ ಕಡೆಗಳಲ್ಲಿ ಎಂದಿನಂತೆ ಮಾರುಕಟ್ಟೆ, ಅಂಗಡಿ ಮುಂಗಟ್ಟುಗಳು ಕಾರ್ಯನಿರ್ವಹಿಸುವುದು ಕಂಡು ಬಂದಿತು. ಗದಗ, ಬಾಗಲಕೋಟೆ, ಹಾವೇರಿ, ರಾಣೆಬೆನ್ನೂರು ಹಾಗೂ ವಿಜಯಪುರಗಳಲ್ಲಿ ಬಂದ್‌ ಗೆ ಉತ್ತಮ ಪ್ರತಿಕ್ರಿಯೆ ದೊರೆತಿಲ್ಲ.

ADVERTISEMENT

ಹುಬ್ಬಳ್ಳಿಧಾರವಾಡ, ಬೆಳಗಾವಿ ಹಾಗೂ ಕಾರವಾರ ನಗರಗಳಲ್ಲಿ ಬಂದ್‌ ಗೆ ಉದ್ಯಮಿಗಳು ಹಾಗೂ ವರ್ತಕರು ಬೆಂಬಲ ಸೂಚಿಸಿದ್ದು, ಕಂಡು ಬಂದಿತು. ಕೆಲ ಹೋಟೆಲ್‌ ಗಳು, ತುರ್ತು ಸೇವೆ ಅಂಗಡಿಗಳು ಹಾಗೂ ಸಾರಿಗೆ ವ್ಯವಸ್ಥೆ ಯಥಾಪ್ರಕಾರ ಚಾಲವಣೆಯಲಿದ್ದವು. ಹುಬ್ಬಳ್ಳಿಯಲ್ಲಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಕಚೇರಿಯಿಂದ ಮೆರವಣಿಗೆ ನಡೆಸಿ ತಹಶೀಲ್ದಾರ್‌ ಹಾಗೂ ಜಿಲ್ಲಾಧಿಕಾರಿ ಧಾರವಾಡದವರಿಗೆ ಧರ ಏರಿಕೆಯನ್ನು ಹಿಂಪಡೆಯುವಂತೆ ಮನವಿ ಪತ್ರ ಸಲ್ಲಿಸಿದರು.

Tags: bandhBJPCongress PartyDharwadelectricity ratesHESCOMKarnataka bandhKarnataka ChamberMixed responseVijayapurಬಿಜೆಪಿ
Previous Post

ನಾಳೆಯಿಂದ ಕರಾವಳಿಯಲ್ಲಿ ಯೆಲ್ಲೋ ಅಲರ್ಟ್

Next Post

ವಿದ್ಯುತ್ ತೆರಿಗೆ ಶೇ.3ರಿಂದ 4ರಷ್ಟು ಕಡಿತಕ್ಕೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

Related Posts

ಅಂದು ಅಭಿಮಾನಿಯೊಬ್ಬರ ಅಂತ್ಯಕ್ರಿಯೆಗೆ ಯಶ್‌ ಹೋಗಲೇ ಇಲ್ಲ! ಅದಕ್ಕೆ ಕಾರಣವೇನು ಗೊತ್ತಾ?
ಕರ್ನಾಟಕ

ಅಂದು ಅಭಿಮಾನಿಯೊಬ್ಬರ ಅಂತ್ಯಕ್ರಿಯೆಗೆ ಯಶ್‌ ಹೋಗಲೇ ಇಲ್ಲ! ಅದಕ್ಕೆ ಕಾರಣವೇನು ಗೊತ್ತಾ?

by ಪ್ರತಿಧ್ವನಿ
August 14, 2026
0

ಬೆಂಗಳೂರು: ಕಳೆದ 2021 ರಲ್ಲಿ ಮಂಡ್ಯ ತಾಲ್ಲೂಕಿನ ಕೊಡಿದೊಡ್ಡಿ ಗ್ರಾಮದ ಯುವಕ ಕೃಷ್ಣ ಎಂಬ ಅಭಿಮಾನಿ ಯಶ್ ಮತ್ತು ಸಿದ್ದರಾಮಯ್ಯ ನನ್ನ ಅಂತ್ಯ ಸಂಸ್ಕಾರಕ್ಕೆ ಬರಬೇಕು ಅಂತ...

Read moreDetails
ಅರ್ಮಾನ್ ಮಲ್ಲಿಕ್ ದನಿಯಲ್ಲಿ “ರಾಶಿ” ಸಾಂಗ್‌ ಬಂತು

ಅರ್ಮಾನ್ ಮಲ್ಲಿಕ್ ದನಿಯಲ್ಲಿ “ರಾಶಿ” ಸಾಂಗ್‌ ಬಂತು

August 14, 2026
ಶಾಸಕರ ತೀವ್ರ ವಿರೋಧ, ಡಿಕೆಶಿಗೆ ಮುಜುಗರ : ಈ ಗಂಭೀರ ಆದೇಶ ವಾಪಸ್‌ಗೆ ಸಿಎಂ ಸೂಚನೆ

ಶಾಸಕರ ತೀವ್ರ ವಿರೋಧ, ಡಿಕೆಶಿಗೆ ಮುಜುಗರ : ಈ ಗಂಭೀರ ಆದೇಶ ವಾಪಸ್‌ಗೆ ಸಿಎಂ ಸೂಚನೆ

August 14, 2026
ಅಂದು ಕಾರ್ ಕಾರ್‌ ಹಿಟ್ ಸಾಂಗು ಇಂದು ರನ್ ರನ್ ಸಾಂಗು!

ಅಂದು ಕಾರ್ ಕಾರ್‌ ಹಿಟ್ ಸಾಂಗು ಇಂದು ರನ್ ರನ್ ಸಾಂಗು!

August 14, 2026
NAB IFFM Awards Night 2026: ಕನ್ನಡ ನಟ ರಿಷಭ್ ಶೆಟ್ಟಿಗೆ ಗೌರವ

NAB IFFM Awards Night 2026: ಕನ್ನಡ ನಟ ರಿಷಭ್ ಶೆಟ್ಟಿಗೆ ಗೌರವ

August 14, 2026
Next Post
ವಿದ್ಯುತ್ ತೆರಿಗೆ ಶೇ.3ರಿಂದ 4ರಷ್ಟು ಕಡಿತಕ್ಕೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ವಿದ್ಯುತ್ ತೆರಿಗೆ ಶೇ.3ರಿಂದ 4ರಷ್ಟು ಕಡಿತಕ್ಕೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!