ಕೊಡಗಿನಲ್ಲಿ ಭೂಕುಸಿತ ತಡೆಗೆ “ಮಿಯಾವಾಕಿ” ವನ ನಿರ್ಮಾಣ ಯೋಜನೆ ಸೂಕ್ತವೇ?
ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಕಾವೇರಿ ನಿಸರ್ಗಧಾಮದಲ್ಲಿ ಸಮೃದ್ಧವಾಗಿ ಬೆಳೆದು ನಿಂತಿರುವ ಮಿಯಾವಾಕಿ ವನ ಪ್ರವಾಸಿಗರ ಗಮನ ಸೆಳೆಯುತ್ತಿದೆ. ಕಳೆದ ಮೂರು ವರ್ಷಗಳಿಂದ ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ಜಲಪ್ರಳಯ ಉಂಟಾಗಿ ಬೆಟ್ಟಗುಡ್ಡಗಳು ಕುಸಿದು ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿತ್ತು. ಜೊತೆಗೆ ಬೆಟ್ಟಗಳ ತಪ್ಪಲಿನಲ್ಲಿ ವಾಸಿಸುತ್ತಿದ್ದ ಅನೇಕ ಜನರು, ಪ್ರಾಣಿ,ಪಕ್ಷಿಗಳು ಪ್ರಾಕೃತಿಕ ವಿಕೋಪಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡರು. ಪ್ರತಿ ವರ್ಷ ಆಗಸ್ಟ್ ನಲ್ಲಿ ಸಂಭವಿಸುವ ಈ ದುರಂತವನ್ನು ತಪ್ಪಿಸಲು ವಿಶೇಷ ಹಾಗೂ ಶಾಶ್ವತ ಯೋಜನೆ ಕಾರ್ಯರೂಪಕ್ಕೆ ತರಬೇಕು ಎಂಬ … Continue reading ಕೊಡಗಿನಲ್ಲಿ ಭೂಕುಸಿತ ತಡೆಗೆ “ಮಿಯಾವಾಕಿ” ವನ ನಿರ್ಮಾಣ ಯೋಜನೆ ಸೂಕ್ತವೇ?
Copy and paste this URL into your WordPress site to embed
Copy and paste this code into your site to embed