• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, September 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದ ಎಂ.ಕೆ ಸ್ಟಾಲಿನ್ ..! ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್ ಟೀಕೆಗೆ ಖಡಕ್ ಕೌಂಟರ್ 

Chetan by Chetan
March 17, 2025
in Top Story, ಇದೀಗ, ದೇಶ, ರಾಜಕೀಯ
0
ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದ ಎಂ.ಕೆ ಸ್ಟಾಲಿನ್ ..! ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್ ಟೀಕೆಗೆ ಖಡಕ್ ಕೌಂಟರ್ 
Share on WhatsAppShare on FacebookShare on Telegram

ತಮಿಳುನಾಡು ಬಜೆಟ್‌ (Tamilnadu budget) ಪ್ರತಿಯಲ್ಲಿ ನಲ್ಲಿ ರೂಪಾಯಿ ಚಿಹ್ನೆ (Rupee symbol) ಬದಲಾವಣೆ ಮಾಡಿ ತಮಿಳಿನ ರೂಪಾಯಿ ಚಿಹ್ನೆ ಹಾಕಿರುವ ತಮ್ಮ ನಡೆಯನ್ನು ತಮಿಳುನಾಡು ಸಿಎಂ ಸ್ಟಾಲಿನ್ (MK Stalin) ಗಟ್ಟಿ ಧ್ವನಿಯಲ್ಲಿ ಸಮರ್ಥಿಸಿಕೊಂಡಿದ್ದಾರೆ.

ADVERTISEMENT

ಇನ್ನು ಇದೇ ವಿಚಾರವಾಗಿ ಡಿಎಂಕೆ (DMK) ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್‌ಗೆ (Nirmala sitaraman) ತಿರುಗೇಟು ನೀಡಿದ್ದಾರೆ.ಈ ಬಗ್ಗೆ ಮಾತನಾಡಿರುವ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್, ಈ ಹಿಂದೆ ನಿರ್ಮಲಾ ಅವರು ರೂಪಾಯಿ ಚಿಹ್ನೆ ಬದಲು ತಮಿಳಿನ ‘ರೂ’ ಅಕ್ಷರವನ್ನು ಬಳಸಿದ್ದರು.ಈಗ ಯಾಕೆ ವಿರೋಧಿಸುತ್ತಿದ್ದಾರೆ ಎಂ.ಕೆ ಸ್ಟಾಲಿನ್ ಕಿಡಿಕಾರಿದ್ದಾರೆ.

ದಕ್ಷಿಣ ಭಾರತದ ರಾಜ್ಯಗಳ ಮೇಲೆ ಹಿಂದಿ ಹೇರಿಕೆಯನ್ನು ವಿರೋಧಿಸಿ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಕೇಂದ್ರ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದು ಕೆಲವು ದಿನಗಳ ಹಿಂದೆ ಹಿಂದಿ ಹೇರಿಕೆಗೆ ಸೆಡ್ಡು ಹೊಡೆಯಲು ರಾಜ್ಯದ ಬಜೆಟ್ ಪ್ರತಿಯಲ್ಲಿ ಹಿಂದಿ ರುಆಯಿ ಚಿಹ್ನೆಯ ಬದಲು ತಮಿಳಿನ ರೂಪಾಯಿ ಚಿಹ್ನೆಯನ್ನು ಅಧಿಕೃತಗೊಳಿಸಿದ್ದರು. ಈ ಬಗ್ಗೆ ವ್ಯಾಪಕ ಚರ್ಚೆ ಗರಿಗೆದರಿದೆ. 

Tags: Hindi Impositionmk stalinNirmala SitaramanRupee symbolTamilnadu
Previous Post

ಪಾಡ್‌ಕಾಸ್ಟ್‌ನಲ್ಲಿ ಪಾಕ್ ವಿರುದ್ಧ ಕೆರಳಿದ ಪ್ರಧಾನಿ ಮೋದಿ..! ಪಾಕಿಸ್ತಾನ ಒಂದು ಟೆರರ್ ಹಬ್ ಎಂದ ನಮೋ..! 

Next Post

RCB UNBOXING ಇವೆಂಟ್ ಗೆ ಕೌಂಟ್ ಡೌನ್..! ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಅದ್ಧೂರಿ ಕಾರ್ಯಕ್ರಮ !

Related Posts

CBSE 3 ಭಾಷಾ ನೀತಿ: 6ನೇ ತರಗತಿ ವಿದ್ಯಾರ್ಥಿಗಳಿಗೆ ಬಿಗ್ ಅಪ್‌ಡೇಟ್, ಸುಪ್ರೀಂ ಕೋರ್ಟ್ ಮಹತ್ವದ ಸಲಹೆ
Top Story

CBSE 3 ಭಾಷಾ ನೀತಿ: 6ನೇ ತರಗತಿ ವಿದ್ಯಾರ್ಥಿಗಳಿಗೆ ಬಿಗ್ ಅಪ್‌ಡೇಟ್, ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

by ಪ್ರತಿಧ್ವನಿ
September 18, 2026
0

ನವದೆಹಲಿ: ಸಿಬಿಎಸ್‌ಇ (CBSE)ಯ ಮೂರು ಭಾಷಾ ನೀತಿಯನ್ನು 6ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲೇ ಜಾರಿಗೊಳಿಸುವ ಬದಲು, 2027-28ನೇ ಶೈಕ್ಷಣಿಕ ವರ್ಷದಿಂದ ಜಾರಿಗೆ ತರುವ ಬಗ್ಗೆ...

Read moreDetails
ಮೋದಿ ಬರ್ತ್‌ಡೇಗೆ ಶುಭಾಶಯಗಳ ಮಹಾಪೂರ; ರಾಹುಲ್, ಖರ್ಗೆ, ಮುರ್ಮು ಹೇಳಿದ್ದೇನು 

ಮೋದಿ ಬರ್ತ್‌ಡೇಗೆ ಶುಭಾಶಯಗಳ ಮಹಾಪೂರ; ರಾಹುಲ್, ಖರ್ಗೆ, ಮುರ್ಮು ಹೇಳಿದ್ದೇನು 

September 17, 2026
ರಾತ್ರೋರಾತ್ರಿ ಸಿದ್ದರಾಮಯ್ಯ 9 ಅಡಿ ಪ್ರತಿಮೆ ಸ್ಥಾಪನೆ; ಬೆಳಗಿನ ಜಾವವೇ ಪಾಲಿಕೆ-ಪೊಲೀಸರ ಕಾರ್ಯಾಚರಣೆ!

ರಾತ್ರೋರಾತ್ರಿ ಸಿದ್ದರಾಮಯ್ಯ 9 ಅಡಿ ಪ್ರತಿಮೆ ಸ್ಥಾಪನೆ; ಬೆಳಗಿನ ಜಾವವೇ ಪಾಲಿಕೆ-ಪೊಲೀಸರ ಕಾರ್ಯಾಚರಣೆ!

September 17, 2026
ದಾಖಲೆಗಳಿದ್ದರೂ ಕ್ರಮವಿಲ್ಲವೇ? ಕೆಐಎಡಿಬಿ ಪ್ರಕರಣದಲ್ಲಿ ಸಚಿವರ ಮೌನಕ್ಕೆ ಕಾರಣವೇನು?

ದಾಖಲೆಗಳಿದ್ದರೂ ಕ್ರಮವಿಲ್ಲವೇ? ಕೆಐಎಡಿಬಿ ಪ್ರಕರಣದಲ್ಲಿ ಸಚಿವರ ಮೌನಕ್ಕೆ ಕಾರಣವೇನು?

September 17, 2026
ಕರಾವಳಿ–ಮಲೆನಾಡು ಪ್ರವಾಸೋದ್ಯಮಕ್ಕೆ ಪ್ರತ್ಯೇಕ ನೀತಿ; ಸಚಿವ ಸಂಪುಟದ ಮುಂದೆ ಪ್ರಸ್ತಾವನೆ: ಸಚಿವ ಕೆ.ಜೆ. ಜಾರ್ಜ್‌

ಕರಾವಳಿ–ಮಲೆನಾಡು ಪ್ರವಾಸೋದ್ಯಮಕ್ಕೆ ಪ್ರತ್ಯೇಕ ನೀತಿ; ಸಚಿವ ಸಂಪುಟದ ಮುಂದೆ ಪ್ರಸ್ತಾವನೆ: ಸಚಿವ ಕೆ.ಜೆ. ಜಾರ್ಜ್‌

September 17, 2026
Next Post
RCB UNBOXING ಇವೆಂಟ್ ಗೆ ಕೌಂಟ್ ಡೌನ್..! ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಅದ್ಧೂರಿ ಕಾರ್ಯಕ್ರಮ !

RCB UNBOXING ಇವೆಂಟ್ ಗೆ ಕೌಂಟ್ ಡೌನ್..! ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಅದ್ಧೂರಿ ಕಾರ್ಯಕ್ರಮ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!