• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಾಸನದಿಂದ ದೇವೇಗೌಡರನ್ನೇ ಹೊರಬಿದ್ದರು ನನ್ನ ಬಿಡ್ತಾರಾ.. ? : ಎ.ಟಿ. ರಾಮಸ್ವಾಮಿ..!

ಪ್ರತಿಧ್ವನಿ by ಪ್ರತಿಧ್ವನಿ
February 18, 2023
in Top Story, ರಾಜಕೀಯ
0
ಹಾಸನದಿಂದ ದೇವೇಗೌಡರನ್ನೇ ಹೊರಬಿದ್ದರು ನನ್ನ ಬಿಡ್ತಾರಾ.. ? : ಎ.ಟಿ. ರಾಮಸ್ವಾಮಿ..!
Share on WhatsAppShare on FacebookShare on Telegram

ಹಾಸನ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಜೆಡಿಎಸ್‌ ಪಕ್ಷದಲ್ಲಿ ಪ್ರತಿ ಬಾರಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಗೆ ಈಗ ತಲೆ ಬಿಸಿಯಾಗಿದೆ ಎಂದು ಹೇಳಬಹುದು.

ADVERTISEMENT

ಆದರೆ ಈಗ ಜೆಡಿಎಸ್‌ ಪಕ್ಷದ ಮುಖಂಡರು ಪಕ್ಷಾಂತರ ಪರ್ವ ಆರಂಭಿಸಿದ್ದು, ಈಗ ಅರಕಲಗೂಡು ಶಾಸಕ ಎ.ಟಿ ರಾಮಸ್ವಾಮಿ ಅವರ ಸರದಿಯಾಗಿದೆ.

ಈ ಕುರಿತು ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಎಚ್.ಡಿ.ದೇವೇಗೌಡರಂತಹ ಮುತ್ಸದ್ದಿ ರಾಜಕಾರಣಿಯನ್ನು ಮೂಲೆಗುಂಪು ಮಾಡಿದ್ದು ನನಗೆ ತುಂಬಾ ನೋವಾಗಿದೆ. ಅಂತಹ ಮಹಾನ್ ನಾಯಕನನ್ನೇ ಜಿಲ್ಲೆಯಿಂದ ಹೊರದಬ್ಬಿದವರು ನನ್ನನ್ನು ಬಿಡ್ತಾರಾ ಎಂದು ಜೆಡಿಎಸ್‌ ಪಕ್ಷದ ಬಗ್ಗೆ ಕಿಡಿಕಾರಿದ್ದಾರೆ.

ಇವರ ಸ್ವಾರ್ಥಕ್ಕಾಗಿ ನನ್ನನ್ನ ಬಲಿ ಕೊಡಕ್ಕೆ ಹೊರಟಿಲ್ಲ. ನಮ್ಮ ಜನರನ್ನ ಮತ್ತು ನಮ್ಮ ರೈತರನ್ನ ಬಲಿ ಕೊಡೋಕೆ ಹೊರಟಿದ್ದಾರೆ ನಾನು ಕೆಟ್ಟವನು ಅವರಿಗೆ ಟಿಕೆಟ್ ಕೊಡಬೇಡಿ ಎಂದು ಜನರಿಂದ ಹೇಳಿಸಿದ್ರು ಆದರೆ, ನಾನು ಅವರ ಹಾಗೆ ಮೈಕ್ ಹಾಕಿಕೊಂಡು ಮನೆ ಮುಂದೆ ಗಲಾಟೆ ಮಾಡಲು ಆಗುತ್ತಾದಾ ಎನ್ನುವ ಮೂಲಕ ಮಾಜಿ ಸಚಿವ ಎಚ್ ಡಿ ರೇವಣ್ಣ ಮತ್ತು ಅವರ ಪುತ್ರರ ವಿರುದ್ಧ ಎಟಿ ರಾಮಸ್ವಾಮಿ ಗುಡುಗಿದ್ದಾರೆ.

ಜೆಡಿಎಸ್‌ ಪಕ್ಷವನ್ನು ಬಿಟ್ಟು ಅನ್ಯ ಪಕ್ಷಗಳಿಗೆ ಹಲವು ಜೆಡಿಎಸ್‌ ನಾಯಕರು ಹೋಗುತ್ತಿದ್ದು, ಹಾಸನ ಜಿಲ್ಲೆಯಲ್ಲಿ ಶಿವಲಿಂಗೇಗೌಡ ಬಳಿಕ ಅರಕಲಗೊಡು ಶಾಸಕ ಎ.ಟಿ. ರಾಮಸ್ವಾಮಿ ಪಕ್ಷ ತೊರೆಯಲು ರೆಡಿ ಇದ್ದಾರೆ ಎನ್ನುವ ಮಾತು ರಾಜಿಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

Tags: A T RamaswamyJDS Karnataka
Previous Post

ಕ್ಷುಲ್ಲಕ ಕಾರಣಕ್ಕೆ  ಜಗಳ: ಸ್ನೇಹಿತನಿಂದಲೇ ಯುವಕನಿಗೆ ಚೂರಿ ಇರಿತ

Next Post

ಕಾಂಗ್ರೆಸ್ ನಿಂದ “ಸಾಕಪ್ಪ ಸಾಕು ಕಿವಿ ಮೇಲೆ ಹೂವ’” ಪೋಸ್ಟರ್ ಅಭಿಯಾನ

Related Posts

ದೇವೇಗೌಡರ ಭೇಟಿಯಿಂದ ಜಿಟಿ ದೇವೇಗೌಡ ರಾಜಕೀಯಕ್ಕೆ ಟ್ವಿಸ್ಟ್ !
Top Story

ದೇವೇಗೌಡರ ಭೇಟಿಯಿಂದ ಜಿಟಿ ದೇವೇಗೌಡ ರಾಜಕೀಯಕ್ಕೆ ಟ್ವಿಸ್ಟ್ !

by ಪ್ರತಿಧ್ವನಿ
May 15, 2026
0

ಬೆಂಗಳೂರು : ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡಿದ್ದಾರೆ ಎನ್ನಲಾಗುತ್ತಿದ್ದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಅವರು ದಿಢೀರ್ ಬೆಳವಣಿಗೆಯಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ...

Read moreDetails
ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

May 15, 2026
ಪಶ್ಚಿಮ ಏಷ್ಯಾ ಕಗ್ಗಂಟು ಗಂಭೀರ : ಭಾರತದಲ್ಲೇ ಇರಾನ್ ವಿದೇಶಾಂಗ ಸಚಿವರ ಸ್ಪೋಟಕ ಮಾತು

ಪಶ್ಚಿಮ ಏಷ್ಯಾ ಕಗ್ಗಂಟು ಗಂಭೀರ : ಭಾರತದಲ್ಲೇ ಇರಾನ್ ವಿದೇಶಾಂಗ ಸಚಿವರ ಸ್ಪೋಟಕ ಮಾತು

May 15, 2026
ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

ಪಶ್ಚಿಮ ಏಷ್ಯಾ ಶಾಂತಿಗೆ ಭಾರತದ ಬೆಂಬಲ : ಮೋದಿ ಹೇಳಿಕೆಯಿಂದ ಹೊಸ ರಾಜತಾಂತ್ರಿಕ ಸಂದೇಶ

May 15, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
Next Post
ಕಾಂಗ್ರೆಸ್ ನಿಂದ “ಸಾಕಪ್ಪ ಸಾಕು ಕಿವಿ ಮೇಲೆ ಹೂವ’” ಪೋಸ್ಟರ್ ಅಭಿಯಾನ

ಕಾಂಗ್ರೆಸ್ ನಿಂದ “ಸಾಕಪ್ಪ ಸಾಕು ಕಿವಿ ಮೇಲೆ ಹೂವ’” ಪೋಸ್ಟರ್ ಅಭಿಯಾನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!