• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಟಿಕೆಟ್​ಗಾಗಿ ಜೆಡಿಎಸ್​ ಬಿಟ್ಟು ಬಿಜೆಪಿ ಸೇರಿದ್ದ ಮಾಜಿ ಶಾಸಕ ಎಟಿ ರಾಮಸ್ವಾಮಿಗೆ ಭಾರಿ ನಿರಾಸೆ..!

ಪ್ರತಿಧ್ವನಿ by ಪ್ರತಿಧ್ವನಿ
April 12, 2023
in Top Story, ರಾಜಕೀಯ
0
ಟಿಕೆಟ್​ಗಾಗಿ ಜೆಡಿಎಸ್​ ಬಿಟ್ಟು ಬಿಜೆಪಿ ಸೇರಿದ್ದ ಮಾಜಿ ಶಾಸಕ ಎಟಿ ರಾಮಸ್ವಾಮಿಗೆ ಭಾರಿ ನಿರಾಸೆ..!
Share on WhatsAppShare on FacebookShare on Telegram

ಹಾಸನ : ಸಾಕಷ್ಟು ಲೆಕ್ಕಾಚಾರಗಳ ಬಳಿಕ ಬಿಜೆಪಿ ಹೈಕಮಾಂಡ್​ ಕೊನೆಗೂ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ರಿಲೀಸ್​ ಮಾಡಲಿದೆ. ಈ ಅಭ್ಯರ್ಥಿಗಳ ಪಟ್ಟಿಯಲ್ಲಿ ಬಿಜೆಪಿಯ ಹಲವು ಶಾಸಕರಿಗೆ ಭಾರೀ ನಿರಾಶೆಯಾಗಿದೆ. ಈ ಬಾರಿ ಬಿಜೆಪಿಯಿಂದ ಟಿಕೆಟ್​ ಸಿಗಬಹುದೆಂಬ ನಿರೀಕ್ಷೆಯಲ್ಲಿ ಜೆಡಿಎಸ್​ ತೊರೆದಿದ್ದ ಮಾಜಿ ಶಾಸಕ ಎಟಿ ರಾಮಸ್ವಾಮಿಗೆ ಬಿಜೆಪಿ ಹೈಕಮಾಂಡ್​ ಶಾಕ್​ ನೀಡಿದೆ.

ADVERTISEMENT
ಎ.ಟಿ ರಾಮಸ್ವಾಮಿ

ಎಟಿ ರಾಮಸ್ವಾಮಿಗೆ ಈ ಬಾರಿ ಬಿಜೆಪಿಯಿಂದ ಅರಕಲಗೂಡು ಕ್ಷೇತ್ರದ ಟಿಕೆಟ್ ಫಿಕ್ಸ್​ ಎಂದೇ ಹೇಳಲಾಗಿತ್ತು. ಆದರೆ ಅಚ್ಚರಿಯ ನಡೆ ಎಂಬಂತೆ ಬಿಜೆಪಿ ಅರಕಲಗೂಡು ಟಿಕೆಟ್​ನ್ನು ಯೋಗ ರಮೇಶ್​ಗೆ ನೀಡಿದೆ. ಬಿಜೆಪಿಯಿಂದ ಟಿಕೆಟ್​ ನಿರೀಕ್ಷೆಯಿಟ್ಟುಕೊಂಡು ಜೆಡಿಎಸ್​ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಎಟಿ ರಾಮಸ್ವಾಮಿ ಇದೀಗ ಅತಂತ್ರ ಸ್ಥಿತಿಗೆ ತಲುಪಿದ್ದಾರೆ.

ಕಳೆದ ಬಾರಿಯೂ ಬಿಜೆಪಿ ಯೋಗ ರಮೇಶ್​ಗೆ ಟಿಕೆಟ್​​ ನೀಡಿತ್ತು.ಆದರೆ ಅವರು ಚುನಾವಣೆಯಲ್ಲಿ ಸೋತಿದ್ದರು. ಈ ಬಾರಿಯೂ ಯೋಗ ರಮೇಶ್​ ಮೇಲೆಯೇ ನಂಬಿಕೆ ಇಟ್ಟಿರುವ ಬಿಜೆಪಿ ಹೈಕಮಾಂಡ್​ ಎಟಿ ರಾಮಸ್ವಾಮಿಗೆ ಸರಿಯಾಗಿಯೇ ಗುನ್ನಾ ಇಟ್ಟಿದೆ.

Tags: ArakalaguruAT RamaswamyBJPJDSYoga Rameshಅರಕಲಗೂರುಎಟಿ ರಾಮಸ್ವಾಮಿಜೆಡಿಎಸ್​ಬಿಜೆಪಿಯೋಗ ರಮೇಶ್​
Previous Post

ಬಿಜೆಪಿ ಪಟ್ಟಿ ಪ್ರಕಟ​​: DK ಶಿವಕುಮಾರ್, ಸಿದ್ದರಾಮಯ್ಯಗೆ ಸಚಿವರೇ​​ ಎದುರಾಳಿ..

Next Post

ಬಿಜೆಪಿಯಿಂದ ಕೈ ತಪ್ಪಿದ ಟಿಕೆಟ್​ : ಮಾಜಿ ಸಚಿವ ಆರ್.ಶಂಕರ್ ರಾಜೀನಾಮೆಗೆ ನಿರ್ಧಾರ

Related Posts

ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?
Top Story

ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ: ಕಾರಣವೇನು ಗೊತ್ತೆ ?

by ಪ್ರತಿಧ್ವನಿ
May 2, 2026
0

ಖ್ಯಾತ ನಟ-ನಿರ್ದೇಶಕ ರಿಷಭ್ ಶೆಟ್ಟಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿರುವುದು ಸಿನಿ ಹಾಗೂ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.ಈ ಬಗ್ಗೆ...

Read moreDetails
ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

ಕೃಷಿಯನ್ನು ಲಾಭದಾಯಕವಾಗಿಸಲು ವೈಜ್ಞಾನಿಕ ನೆರವನ್ನು ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ..

May 2, 2026
ಜೀವಾವಧಿ ಶಿಕ್ಷೆ ಹಿನ್ನೆಲೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅಮಾನ್ಯ – ಧಾರವಾಡ ಕ್ಷೇತ್ರ ಖಾಲಿ

ಜೀವಾವಧಿ ಶಿಕ್ಷೆ ಹಿನ್ನೆಲೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅಮಾನ್ಯ – ಧಾರವಾಡ ಕ್ಷೇತ್ರ ಖಾಲಿ

May 2, 2026
ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

May 2, 2026
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
Next Post
ಬಿಜೆಪಿಯಿಂದ ಕೈ ತಪ್ಪಿದ ಟಿಕೆಟ್​ : ಮಾಜಿ ಸಚಿವ ಆರ್.ಶಂಕರ್ ರಾಜೀನಾಮೆಗೆ ನಿರ್ಧಾರ

ಬಿಜೆಪಿಯಿಂದ ಕೈ ತಪ್ಪಿದ ಟಿಕೆಟ್​ : ಮಾಜಿ ಸಚಿವ ಆರ್.ಶಂಕರ್ ರಾಜೀನಾಮೆಗೆ ನಿರ್ಧಾರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!