ಸೋಮವಾರ ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರುವ ಐದು ರಾಜ್ಯಗಳ ಚುನಾವಣೆಯಲ್ಲಿ ಸ್ವಲ್ಪ ಹೆಚ್ಚು ಕಡಿಮೆ ಆಗಬಹುದು. ಆದರೆ, 2023ಕ್ಕೆ ರಾಜ್ಯದಲ್ಲಿ ಬಿಜೆಪಿ ಹೊಸ ಶಕ್ತಿಯೊಂದಿಗೆ ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ, ‘ವಾಜಪೇಯಿ ಆಡಳಿತದಲ್ಲಿ ನಾನು ಮಂತ್ರಿ ಆಗಿದ್ದೆ. ನನ್ನಷ್ಟು ಯೋಗ್ಯತೆ, ಅರ್ಹತೆ ಬಿಜೆಪಿಯಲ್ಲಿ ಯಾರಿಗಿದೆ?’ ಎಂದು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಪ್ರಶ್ನಿಸಿದರು.
ರೈತ ಜಮೀನು ಕಿತ್ತು ತಿನ್ನುವ ಸರ್ಕಾರ
https://youtu.be/QX4g82NAFtg
Read moreDetails