• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

Chetan by Chetan
July 2, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 
Share on WhatsAppShare on FacebookShare on Telegram
ADVERTISEMENT

ಸಿಎಂ ಸಿದ್ದರಾಮಯ್ಯರನ್ನು (Cm siddaramaiah) ಮೊದಲು ಸೋನಿಯಾ ಗಾಂಧಿಗೆ (Sonia gandhi ) ಭೇಟಿ ಮಾಡಿಸಿದ್ದೇ ನಾನು, ಆತನ ಅದೃಷ್ಟ ಚೆನ್ನಾಗಿತ್ತು ಹೀಗಾಗಿ ಸಿಎಂ ಆದ ಎಂಬ ಶಾಸಕ ಬಿ.ಆರ್ ಪಾಟೀಲರ (BR Patil) ವಿಡಿಯೋ ವೈರಲ್ ಆದ ಬೆನ್ನಲ್ಲೇ, ಶಾಸಕ ಯು ಟರ್ನ್ ಹೊಡೆದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಬಿ.ಆರ್ ಪಾಟೀಲ್ , ಯಾರೋ ನನ್ನ ಹಾಗೂ ಸಿಎಂ ಸಿದ್ದರಾಮಯ್ಯರ ಸಂಬಂಧ ಹಾಳು ಮಾಡಲು ಈ ವಿಡಿಯೋ ಬಿಟ್ಟಿದ್ದಾರೆ.ನನ್ಮ ಹೇಳಿಕೆಯನ್ನು ತಿರುಚಿ ತೇಜೋವಧೆ ಮಾಡಲಾಗಿದೆ ಎಂದಿದ್ದಾರೆ. 

Surjewalaಭೇಟಿಯಾಗಿ ನನ್ನ ಬೇಸರ ಎಲ್ಲವನ್ನೂ ಹೇಳಿದ್ದೀನಿ ನೋಡೋಣ ಎಂದ BR ಪಾಟೀಲ್ #pratidhvani

ನಾನು ನನ್ನ ಕೆ.ಆರ್ ಪೇಟೆಯಲ್ಲಿ ಸ್ನೇಹಿತರ ಜೊತೆ ಮಾತನ್ನಾಡುವಾಗ ಸಿದ್ದರಾಮಯ್ಯರ ವಿಚಾರ ಪ್ರಸ್ತಾಪವಾಯಿತು.ಆಗ ಸಿದ್ದರಾಮಯ್ಯ ಲಕ್ಕಿ ಲಾಟರಿಯಿಂದ ಸಿಎಂ ಆದರು ಅಂತಾ ಹೇಳಿದೆ.ಆದರೆ ನಾನು ಸೋನಿಯಾ ಗಾಂಧಿಯನ್ನ ಭೇಟಿ ಮಾಡಿಸಿದೆ ಎಂಬುದು ತಪ್ಪು ಎಂದಿದ್ದಾರೆ. 

ನಾನೂ ಕೂಡ ಸೋನಿಯಾ ಗಾಂಧಿ ಭೇಟಿಗೆ ಅವರ ಜೊತೆ ಹೋಗಿದ್ದೆ.ಸಿದ್ದರಾಮಯ್ಯ ಒಬ್ಬ ಮಾಸ್ ಲೀಡರ್.ಅವರನ್ನ ಸಿಎಂ ಮಾಡುವ ಶಕ್ತಿ‌ ನನಗೆ ಇಲ್ಲಾ ನನ್ನ ಅವರ ಆತ್ಮೀಯ ಸಂಬಂಧವನ್ನು ಹಾಳು ಮಾಡಲು ಕೆಲವರು ಉದ್ದೇಶಪೂರ್ವಕವಾಗಿ ಯತ್ನಿಸುತ್ತಿದ್ದಾರೆ ಎಂದು ಬಿ.ಆರ್ ಪಾಟೀಲ್ ಹೇಳಿದ್ದಾರೆ. 

ನಾವು ಒಟ್ಟು ಒಂಬತ್ತು ಜನ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಗೆ ಬಂದೆವು.ಕಾಂಗ್ರೆಸ್ ಕೂಡ ಅವರ ಜನಬೆಂಬಲ ನೋಡಿ ಸಿಎಂ ಮಾಡಿತು ಎಂದು ಶಾಸಕ  ಬಿ.ಆರ್ ಪಾಟೀಲ್ ತೇಪೆ ಹಚ್ಚಿದ್ದಾರೆ. 

DCM Dkshivakumar Nandi hills ಸಂಪುಟ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೆಸರು ಚೇಂಜ್ ಪ್ರಸ್ತಾಪ. Cabinet
Tags: ಬಿ ಆರ್ ಪಾಟೀಲ್ಯು ಟರ್ನ್ಲಕ್ಕಿ ಲಾಟರಿಸಿಎಂ ಸಿದ್ದರಾಮಯ್ಯಸೋನಿಯಾ ಗಾಂಧಿ
Previous Post

ಇನ್ನೇನು ಬಂದೇಬಿಟ್ಟ ನೋಡಿ ಡೆವಿಲ್..! – ನಟ ದರ್ಶನ್ ಅಭಿಮಾನಿಗಳಿಗೆ ಚಿತ್ರತಂಡದಿಂದ ಬಿಗ್ ಅಪ್ಡೇಟ್ 

Next Post

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

Related Posts

Shakti Scheme: ಶಕ್ತಿ ಯೋಜನೆ ದುರ್ಬಳಕೆಗೆ ಸರ್ಕಾರದ ಬ್ರೇಕ್‌: ಇನ್ಮುಂದೆ ಹೊಸ ರೂಲ್ಸ್‌..!
Top Story

Shakti Scheme: ಶಕ್ತಿ ಯೋಜನೆ ದುರ್ಬಳಕೆಗೆ ಸರ್ಕಾರದ ಬ್ರೇಕ್‌: ಇನ್ಮುಂದೆ ಹೊಸ ರೂಲ್ಸ್‌..!

by ಪ್ರತಿಧ್ವನಿ
February 14, 2026
0

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡುತ್ತಿರುವ ಶಕ್ತಿ ಯೋಜನೆಯಲ್ಲಿ ಮಹತ್ವದ ಬದಲಾವಣೆ ತರಲು ರಾಜ್ಯ ಸರ್ಕಾರ...

Read moreDetails
ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

February 14, 2026
ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

February 14, 2026
IND vs Pak: ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

IND vs Pak: ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
Next Post
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು - ಶಾಸಕರಿಗೆ ಡಿಕೆ ವಾರ್ನಿಂಗ್ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada