• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿದರಗೂಡು ಗ್ರಾಮದಲ್ಲಿ ವಾಲ್ಮೀಕಿ ಸಮುದಾಯ ಭವನಕ್ಕೆ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಭೂಮಿ ಪೂಜೆ

ಪ್ರತಿಧ್ವನಿ by ಪ್ರತಿಧ್ವನಿ
February 28, 2023
in Top Story, ಇತರೆ / Others
0
ಬಿದರಗೂಡು ಗ್ರಾಮದಲ್ಲಿ ವಾಲ್ಮೀಕಿ ಸಮುದಾಯ ಭವನಕ್ಕೆ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಭೂಮಿ ಪೂಜೆ
Share on WhatsAppShare on FacebookShare on Telegram

ತಾಂಡವಪುರ: ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಬಿದರಗೂಡು ಗ್ರಾಮದಲ್ಲಿ ಸುಮಾರು 20 ಲಕ್ಷ ರೂಗಳ ವೆಚ್ಚದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯ ಭವನಕ್ಕೆ ಶಾಸಕ ಡಾ.ಯತಿಂದ್ರ ಸಿದ್ದರಾಮಯ್ಯನವರು ಭೂಮಿ ಪೂಜೆ ನೆರವೇರಿಸಿದರು.

ADVERTISEMENT

ಬಳಿಕ ಮಾತನಾಡಿದ ಶಾಸಕರು, ಈ ಗ್ರಾಮದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸಮುದಾಯದ ಮುಖಂಡರುಗಳು ಹಲವಾರು ಬಾರಿ ನನ್ನ ಗಮನಕ್ಕೆ ತಂದು ಮನವಿ ಮಾಡಿದರು ಅವರ ಮನವಿಗೆ ಸ್ಪಂದಿಸಿ ಸುಮಾರು 20 ಲಕ್ಷ ರೂಗಳ ವೆಚ್ಚದಲ್ಲಿ ಉತ್ತಮ ಗುಣಮಟ್ಟದ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದೆ. ಅದೇ ರೀತಿ ಈ ಗ್ರಾಮದ ಎಲ್ಲಾ ಸಮುದಾಯದವರು ತುಂಬು ಹೃದಯದ ಪ್ರೀತಿ ವಿಶ್ವಾಸವನ್ನು ತೋರಿಸಿ ಸನ್ಮಾನಿಸಿ ಗೌರವಿಸಿದ್ದಾರೆ. ನಿಮ್ಮ ಪ್ರೀತಿ ಅಭಿಮಾನಕ್ಕೆ ನಾನು ಸದಾ ಚಿರಋಣಿಯಾಗಿರುತ್ತೇನೆ ಇನ್ನು ಮುಂದೆ ಸಹ ಇದೇ ರೀತಿ ನಿಮ್ಮ ಪ್ರೀತಿ ಅಭಿಮಾನ ಸಹಕಾರ ವಿಶ್ವಾಸ ಇರಲಿ ಎಂದು ಗ್ರಾಮಸ್ಥರಲ್ಲಿ ವಿನಂತಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್ ಸಿ ಬಸವರಾಜು, ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ, ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀನಿವಾಸ, ಬಿಕೆ ಮಹಾದೇವ, ರಾಜಶೇಖರ ಮೂರ್ತಿ, ಮಾಲಮ್ಮ, ನಾಯಕ ಸಮುದಾಯದ ಮುಖಂಡರಾದ ಸಣ್ಣ ಸೋಮ ನಾಯಕ, ಗಿರಿ ನಾಯಕ, ಗುರುರಾಜು, ರಾಂಪುರ ಗ್ರಾಮ ಪಂಚಾಯತಿ ಬೂತ್ ಮಠದ ಅಧ್ಯಕ್ಷ ಬಸವರಾಜ ಮೂರ್ತಿ, ತಾಲೂಕು ಕುರುಬರ ಸಂಘದ ಅಧ್ಯಕ್ಷ ಕೆಂಪಣ್ಣ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ದಕ್ಷಿಣ ಮೂರ್ತಿ, ಎಂ ಮಹದೇವಸ್ವಾಮಿ, ಚಿಕ್ಕಣ್ಣ, ಧರ್ಮ ಸೇರಿದಂತೆ ಎಲ್ಲ ಸಮುದಾಯದ ಯುವಕ ಸಂಘದವರು ಮುಖಂಡರುಗಳು ಪಕ್ಷದ ಕಾರ್ಯಕರ್ತರು ಹಾಜರಿದ್ದರು.

Tags: Congress PartyDr Yathindra SiddaramaiahMysore
Previous Post

ಯಡಿಯೂರಪ್ಪ-ಬಸವರಾಜ ಬೊಮ್ಮಾಯಿ ಅಣ್ಣ ತಮ್ಮನಂತೆ ಇದ್ದಾರೆ: ಕೆ ಎಸ್ ಈಶ್ವರಪ್ಪ

Next Post

ನಾಳೆ ಬಿಜೆಪಿ ಸೇರ್ಪಡೆಗೊಳ್ಳುತ್ತಿರುವ ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್ ರಾವ್

Related Posts

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 
ಇತರೆ / Others

ಈ ತಿಂಗಳು ಲಾಂಚ್‌ ಆಗಲಿವೆ ಇಷ್ಟೆಲ್ಲಾ ಹೊಸ  ಫೋನ್‌ಗಳು! 

by ಪ್ರತಿಧ್ವನಿ
March 4, 2026
0

ಈ ತಿಂಗಳು ಯಾವೆಲ್ಲಾ ಫೋನ್‌ ಲಾಂಚ್‌ ಆಗಲಿವೆ, ಆಗಿವೆ ಅನ್ನೋದನ್ನು ನೋಡೋಣ.ಸ್ಯಾಮ್‌ಸಂಗ್ ಗ್ಯಾಲಕ್ಸಿ S26 ಸರಣಿಯಿಂದ ವಿವೋ V70 ಸರಣಿಯವರೆಗೆ, ಫೆಬ್ರವರಿ 2026 ರಲ್ಲಿ ಎಲ್ಲಾ ವಿಭಾಗಗಳಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
Next Post
ನಾಳೆ ಬಿಜೆಪಿ ಸೇರ್ಪಡೆಗೊಳ್ಳುತ್ತಿರುವ ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್ ರಾವ್

ನಾಳೆ ಬಿಜೆಪಿ ಸೇರ್ಪಡೆಗೊಳ್ಳುತ್ತಿರುವ ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್ ರಾವ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!