• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಾಸಕ ಹೆಚ್.ಕೆ.ಪಾಟೀಲ್ ಬರದ ಬಗ್ಗೆ ಪತ್ರ ಬರೆದಿರುವುದು ರಾಜ್ಯ ಸರ್ಕಾರದ ನಿಷ್ಕ್ರೀಯ ಆಡಳಿತಕ್ಕೆ ಸಾಕ್ಷಿ : ಜೆಡಿಎಸ್ ವ್ಯಂಗ್ಯ

ಪ್ರತಿಧ್ವನಿ by ಪ್ರತಿಧ್ವನಿ
September 21, 2026
in Top Story, ಕರ್ನಾಟಕ, ರಾಜಕೀಯ
0
ಶಾಸಕ ಹೆಚ್.ಕೆ.ಪಾಟೀಲ್ ಬರದ ಬಗ್ಗೆ ಪತ್ರ ಬರೆದಿರುವುದು ರಾಜ್ಯ ಸರ್ಕಾರದ ನಿಷ್ಕ್ರೀಯ ಆಡಳಿತಕ್ಕೆ ಸಾಕ್ಷಿ : ಜೆಡಿಎಸ್ ವ್ಯಂಗ್ಯ
Share on WhatsAppShare on FacebookShare on Telegram

ಬೆಂಗಳೂರು : ಗದಗ ಕ್ಷೇತ್ರದ ಹಿರಿಯ ಶಾಸಕರಾದ ಹೆಚ್.ಕೆ. ಪಾಟೀಲ್ ಅವರು ರಾಜ್ಯದ ಬರ ಪರಿಸ್ಥಿತಿಯ ಗಂಭೀರತೆಯನ್ನು ಎತ್ತಿ ತೋರಿಸಿರುವುದು ರಾಜ್ಯ ಕಾಂಗ್ರೆಸ್  ಸರ್ಕಾರದ ನಿಷ್ಕ್ರಿಯ ಆಡಳಿತಕ್ಕೆ ಸಾಕ್ಷಿ ಎಂದು ಜೆಡಿಎಸ್ ವ್ಯಂಗ್ಯವಾಡಿದೆ.

ADVERTISEMENT

ಈ ಕುರಿತು ಎಕ್ಸ್ (ಟ್ವೀಟರ್)ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಶಾಸಕರಾದ ಹೆಚ್.ಕೆ. ಪಾಟೀಲ್ ಅವರು ರಾಜ್ಯದ ಬರ ಪರಿಸ್ಥಿತಿಯ ಗಂಭೀರತೆಯನ್ನು ಎತ್ತಿ ತೋರಿಸಿರುವುದು ರಾಜ್ಯ ಕಾಂಗ್ರೆಸ್  ಸರ್ಕಾರದ ನಿಷ್ಕ್ರಿಯ ಆಡಳಿತಕ್ಕೆ ಸಾಕ್ಷಿ. ಮುಖ್ಯಮಂತ್ರಿಗಳ ಆದೇಶಕ್ಕೆ ಬೆಲೆಯೇ ಇಲ್ಲ, ಅಧಿಕಾರಿಗಳು ನಿಮ್ಮ ಮಾತನ್ನು ಧಿಕ್ಕರಿಸುತ್ತಿದ್ದಾರೆ ಎಂದು   ಪತ್ರ ಬರೆದು ಅಳಲು ತೋಡಿಕೊಂಡಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ.

Rahul Gandhi : ದೇಶದ 'ವ್ಯವಸ್ಥೆ'ಯ ಚುಕ್ಕಾಣಿ ಹಿಡಿದಿರುವ 6 ಹೆಸರುಗಳು ಇಲ್ಲಿವೆ.. #pratidhvani

ಸಿಎಂ ಡಿ.ಕೆ. ಶಿವಕುಮಾರ್ ಅವರೇ, ಸರ್ಕಾರವನ್ನು ನೀವು ನಡೆಸುತ್ತಿದ್ದೀರೋ ಅಥವಾ ಎಸಿ ರೂಮಿನಲ್ಲಿ ಕುಳಿತಿರುವ ಅಧಿಕಾರಿಗಳೋ? ಸರ್ಕಾರದ ಆಡಳಿತ ಯಂತ್ರಕ್ಕೂ ಮಳೆಮಾಪನ ಯಂತ್ರದಂತೆ “ಅನಾರೋಗ್ಯ” ಕಾಡುತ್ತಿದೆಯೇ? ಎಂದು ಪ್ರಶ್ನಿಸಿದೆ.

ಗದಗ ಕ್ಷೇತ್ರದ ಹಿರಿಯ ಶಾಸಕರಾದ ಹೆಚ್.ಕೆ. ಪಾಟೀಲ್ ಅವರು ರಾಜ್ಯದ ಬರ ಪರಿಸ್ಥಿತಿಯ ಗಂಭೀರತೆಯನ್ನು ಎತ್ತಿ ತೋರಿಸಿರುವುದು @INCKarnataka ಸರ್ಕಾರದ ನಿಷ್ಕ್ರಿಯ ಆಡಳಿತಕ್ಕೆ ಸಾಕ್ಷಿ!

ಮುಖ್ಯಮಂತ್ರಿಗಳ ಆದೇಶಕ್ಕೆ ಬೆಲೆಯೇ ಇಲ್ಲ, ಅಧಿಕಾರಿಗಳು ನಿಮ್ಮ ಮಾತನ್ನು ಧಿಕ್ಕರಿಸುತ್ತಿದ್ದಾರೆ ಎಂದು   ಪತ್ರ ಬರೆದು ಅಳಲು ತೋಡಿಕೊಂಡಿದ್ದಾರೆ.… pic.twitter.com/p7MeZsmbq1

— Janata Dal Secular (@JanataDal_S) September 21, 2026

ಮಳೆಯೇ ಇಲ್ಲದೆ 40-60% ಕೊರತೆ ಇದ್ದರೂ, 27 ತಾಲ್ಲೂಕುಗಳಲ್ಲಿ ರೈತರು ಸಮೃದ್ಧವಾಗಿದ್ದಾರೆ ಎಂದು ಅಧಿಕಾರಿಗಳು ಹಗಲುಗನಸು ಕಾಣುತ್ತಿರಬೇಕು. ಬೆಂಗಳೂರಿನ ಎಸಿ ರೂಮಿನಲ್ಲಿ ಕುಳಿತಿರುವ ಅಧಿಕಾರಿಗಳು ಉತ್ತರ ಕರ್ನಾಟಕ ಭಾಗದ ರೈತರ ಹಣೆಬರಹ ಬರೆಯುತ್ತಿದ್ದಾರೆ ಎಂದು ಕಿಡಿಕಾರಿದೆ.

Rahul Gandhi : ಮೋದಿಯ ಆಪ್ತರ ವಿರುದ್ಧ ರಾಹುಲ್ ವಾಗ್ದಾಳಿ.. #pratidhvani

ಇದು ಐಟಿ-ಬಿಟಿ ರಾಜ್ಯವೋ ಅಥವಾ ನಿಮ್ಮದು ಶಿಲಾಯುಗದ ಆಡಳಿತವೋ? ಡಿಜಿಟಲ್ ಯುಗದಲ್ಲಿ ಅಧಿಕಾರಿಗಳು ಕಳುಹಿಸುವ ಪತ್ರ ಅದೇ ಊರಿಗೆ ತಲುಪಲು 10 ದಿನ ಬೇಕಂತೆ.  ಅಧಿಕಾರಿಗಳು ಸರ್ಕಾರಕ್ಕೆ ‘ಮಸಿ ಬಳಿಯುವ ಕೆಲಸ’ ಮಾಡುತ್ತಿದ್ದಾರೆ ಎಂದು ಸ್ವತಃ ಎಚ್.ಕೆ. ಪಾಟೀಲ್ ಅವರೇ ದಾಖಲೆಯಲ್ಲಿ ಸರ್ಟಿಫಿಕೇಟ್ ಕೊಟ್ಟ ಮೇಲೆ ನಾವೇನು ಹೇಳುವುದು? ಎಂದು ಜೆಡಿಎಸ್ ಟ್ವೀಟ್ ಮಾಡಿದೆ.

Tags: Administrative FailureCongress GovernmentDK ShivakumarDrought CrisisFarmer IssuesGadag MLAHK PatilInactive AdministrationJDS KarnatakaKarnataka DroughtKarnataka PoliticsNorth Karnataka Farmers
Previous Post

ಶಾಸಕ ಸ್ಥಾನಕ್ಕೆ ರಾಜೀನಾಮೆ ಹೇಳಿಕೆ : ಹೆಚ್.ಕೆ. ಪಾಟೀಲರಿಗೆ ದಿನೇಶ್ ಗೂಳಿಗೌಡ ಬಹಿರಂಗ ಪತ್ರ

Next Post

`LPG’ ಗ್ರಾಹಕರ ಗಮನಕ್ಕೆ : ಸಬ್ಸಿಡಿ ಸಿಲಿಂಡರ್ ಪಡೆಯಲು ತಪ್ಪದೇ ಈ ಕೆಲಸ ಮಾಡಿ.!

Related Posts

KPSC ಮುಚ್ಚುವ ಬಗ್ಗೆ ಚಿಂತನೆ : ಸಿಎಂ ಡಿ.ಕೆ ಶಿವಕುಮಾರ್ ಮಹತ್ವದ ಹೇಳಿಕೆ
Top Story

KPSC ಮುಚ್ಚುವ ಬಗ್ಗೆ ಚಿಂತನೆ : ಸಿಎಂ ಡಿ.ಕೆ ಶಿವಕುಮಾರ್ ಮಹತ್ವದ ಹೇಳಿಕೆ

by ಪ್ರತಿಧ್ವನಿ
September 22, 2026
0

ಬೆಂಗಳೂರು : ಕೆಪಿಎಸ್ ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಚಿಂತನೆಯಲ್ಲಿದ್ದೇವೆ ಎಂದು  ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿದರು. https://youtu.be/nqHVSFNYLq0?si=YvQSA59nqZ9EPAmg ಸುದ್ದಿಗಾರರೊಂದಿಗೆ...

Read moreDetails
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನ

September 22, 2026
SBI ಕಳ್ಳಾಟಕ್ಕೆ ಚಾಟಿ ಬೀಸಿದ ಸುಪ್ರೀಂಕೋರ್ಟ್​..! ನಾಳೆ ಲಾಸ್ಟ್​ ಡೇಟ್​..

SBI ಮಹತ್ವದ ಸೂಚನೆ: ವೇತನ ಹಾಗೂ ಪಿಂಚಣಿದಾರರು ಸೆಪ್ಟೆಂಬರ್ 25ರೊಳಗೆ ಈ ಕೆಲಸ ಮುಗಿಸಿಕೊಳ್ಳಿ!

September 22, 2026
ಏಷ್ಯನ್ ಗೇಮ್ಸ್: ಸ್ಮೃತಿ ಮಂಧಾನ ಭರ್ಜರಿ ಆಟ; ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಚಿನ್ನದ ಪದಕ

ಏಷ್ಯನ್ ಗೇಮ್ಸ್: ಸ್ಮೃತಿ ಮಂಧಾನ ಭರ್ಜರಿ ಆಟ; ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಚಿನ್ನದ ಪದಕ

September 22, 2026
ಸರ್ಕಾರಿ ಪಿಯು ಕಾಲೇಜುಗಳಲ್ಲಿ 814 ಉಪನ್ಯಾಸಕರ ಹುದ್ದೆಗಳ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಅನುಮೋದನೆ

ಸರ್ಕಾರಿ ಪಿಯು ಕಾಲೇಜುಗಳಲ್ಲಿ 814 ಉಪನ್ಯಾಸಕರ ಹುದ್ದೆಗಳ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಅನುಮೋದನೆ

September 22, 2026
Next Post
ವಾಣಿಜ್ಯ ಬಳಕೆಯ ಸಿಲಿಂಡರ್ ದರ ಇಳಿಕೆ! ಇಂದಿನಿಂದಲೇ ಜಾರಿ!

`LPG’ ಗ್ರಾಹಕರ ಗಮನಕ್ಕೆ : ಸಬ್ಸಿಡಿ ಸಿಲಿಂಡರ್ ಪಡೆಯಲು ತಪ್ಪದೇ ಈ ಕೆಲಸ ಮಾಡಿ.!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada