• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಈ ಬಾರಿ ನನಗೆ ಮಂತ್ರಿ ಸ್ಥಾನ ಬೇಕೇಬೇಕು ! ಮಿನಿಸ್ಟರ್ ಪೋಸ್ಟ್ ಗೆ ಟವೆಲ್ ಹಾಕಿದ ಮಾಗಡಿ ಶಾಸಕ ಬಾಲಕೃಷ್ಣ !

Chetan by Chetan
November 28, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಈ ಬಾರಿ ನನಗೆ ಮಂತ್ರಿ ಸ್ಥಾನ ಬೇಕೇಬೇಕು ! ಮಿನಿಸ್ಟರ್ ಪೋಸ್ಟ್ ಗೆ ಟವೆಲ್ ಹಾಕಿದ ಮಾಗಡಿ ಶಾಸಕ ಬಾಲಕೃಷ್ಣ !
Share on WhatsAppShare on FacebookShare on Telegram

ರಾಜ್ಯ ಸರ್ಕಾರಕ್ಕೆ ಸದ್ಯ ಸಂಪುಟ ಪುನಾರಚನೆ ಟಾಸ್ಕ್ ಎದುರಾಗಿದ್ದು, ಈ ಮಧ್ಯೆ ಒಂದೊಂದೇ ನಾಯಕರು ಎದ್ದು ನಿಲ್ಲಲು ಶುರು ಮಾಡಿದ್ದಾರೆ. ಇದೀಗ ನನಗೆ ಮಂತ್ರಿ ಸ್ಥಾನ ಸಿಗಲೇಬೇಕು, ಸಿಎಂ ಮತ್ತು ಡಿಸಿಎಂ ನನಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ ಎಂದು ಮಾಗಡಿ ಶಾಸಕ ಬಾಲಕೃಷ್ಣ ಹೇಳಿದ್ದಾರೆ. 

ADVERTISEMENT

ಇಂದು ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ಮಾತನಾಡಿದ ಅವರು, ನಾನು ಸಚಿವ ಸ್ಥಾನಕ್ಕೆ ಲಾಬಿ ಮಾಡುವ ಕೆಲಸಕ್ಕೆ ಮುಂದಾಗುವುದಿಲ್ಲ. ಈಗಿನ ಉಪ ಚುನಾವಣೆಯಲ್ಲಿ ನಾನು ಮಾಡಿದ ಕೆಲಸ ಹೈಕಮಾಂಡ್‌ಗೆ ಗೊತ್ತಿದೆ ಎಂದಿದ್ದಾರೆ. 

ಹೀಗಾಗಿ ಬಹಳಷ್ಟು ಶ್ರಮ ವಹಿಸಿ ಕೆಲಸ ಮಾಡಿದ್ದೇವೆ. ಸೋ ಖಂಡಿತ ಪ್ರಮೋಶನ್ ಬೇಕೇಬೇಕು ಎಂದ ಅವರು, ಸಿಪಿ ಯೋಗೇಶ್ವ‌ರ್ ಕೂಡ ಸಚಿವ ಸ್ಥಾನದ ಆಕಾಂಕ್ಷಿಯೇ ಆಗಿದ್ದಾರೆ. ಮಿನಿಸ್ಟರ್ ಆಗೋದಕ್ಕೆ ಯಾರಿಗೆ ತಾನೇ ಆಸೆ ಇರಲ್ಲ? ನನಗೂ ಕೂಡ ಆಸೆ ಇದೆ ಎಂದಿದ್ದಾರೆ.

Tags: ಮಾಗಡಿ ಬಾಲಕೃಷ್ಣಸಚಿವ ಸಂಪುಟಸಂಪುಟ ಪುನಾರಚನೆ
Previous Post

ನಾನು ಸಚಿವ ಸ್ಥಾನಕ್ಕೋಸ್ಕರ ಯಾರ ಮನೆ ಬಾಗಿಲಿಗೂ ಹೋಗಲ್ಲ – ಕೊತ್ತೂರು ಮಂಜುನಾಥ್ ಅಚ್ಚರಿ ಹೇಳಿಕೆ ! 

Next Post

ಜವಳಿ ಉದ್ಯಮದಿಂದ ಸಾವಯವ ಕೃಷಿ ಕೈಗೊಂಡು ಲಕ್ಷಗಟ್ಟಲೆ ಆದಾಯ ಗಳಿಸುತ್ತಿರುವ ಯುವತಿ,

Related Posts

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   
ಕರ್ನಾಟಕ

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

by ಪ್ರತಿಧ್ವನಿ
May 1, 2026
0

ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಕೆಡಿ ಚಿತ್ರ ಏಪ್ರಿಲ್ 30ರಂದು ಭರ್ಜರಿಯಾಗಿ ಬಿಡುಗಡೆಯಾಗಿ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಸುಮಾರು 400ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಬಿಡುಗಡೆಯಾದ...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

May 1, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
Next Post

ಜವಳಿ ಉದ್ಯಮದಿಂದ ಸಾವಯವ ಕೃಷಿ ಕೈಗೊಂಡು ಲಕ್ಷಗಟ್ಟಲೆ ಆದಾಯ ಗಳಿಸುತ್ತಿರುವ ಯುವತಿ,

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!