• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಫೋನ್ ಕಾಲ್ ರೆಕಾರ್ಡಿಂಗ್ ನಲ್ಲಿ ಇರೋದು ಮುನಿರತ್ನ ಅವರದ್ದೇ ಧ್ವನಿ – FSL ರಿಪೋರ್ಟ್ ನಲ್ಲಿ ಧೃಢ ! 

Chetan by Chetan
November 26, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಫೋನ್ ಕಾಲ್ ರೆಕಾರ್ಡಿಂಗ್ ನಲ್ಲಿ ಇರೋದು ಮುನಿರತ್ನ ಅವರದ್ದೇ ಧ್ವನಿ – FSL ರಿಪೋರ್ಟ್ ನಲ್ಲಿ ಧೃಢ ! 
Share on WhatsAppShare on FacebookShare on Telegram

ಬೆಂಗಳೂರಿನ (Bengaluru) ರಾಜರಾಜೇಶ್ವರಿ ನಗರ (Rajarajeshwari nagar) ಕ್ಷೇತ್ರದ BJP ಶಾಸಕ ಮುನಿರತ್ನ ವಿರುದ್ಧ ದಾಖಲಾಗಿದ್ದ ಜಾತಿ ನಿಂದನೆ ಪ್ರಕರಣ ಸಂಬಂಧ, ಅದು ಶಾಸಕರದ್ದೇ ಧ್ವನಿ ಹೌದಾ ಅಲ್ವಾ ಎಂದು ದೃಢೀಕರಿಸಲು ಆ ಆಡಿಯೋ ರೆಕಾರ್ಡ್ ಅನ್ನು FSLಗೆ ಕಳುಹಿಸಲಾಗಿತ್ತು.

ADVERTISEMENT

ಇದೀಗ ಈ ಆಡಿಯೋ ಮಾದರಿಯ ವರದಿ ಲಭ್ಯವಾಗಿದ್ದು, ಈ ಆಡಿಯೋದಲ್ಲಿ ಕೇಳಿಬಂದಿರುವುದು ಬಿಜೆಪಿ ಶಾಸಕ ಮುನಿರತ್ನ (MLA muniratna) ಅವರದ್ದೇ ಧ್ವನಿ ಎನ್ನುವುದು ಲ್ಯಾಬ್ ರಿಪೋರ್ಟ್ ನಲ್ಲಿ ದೃಢವಾಗಿದೆ. ಹೀಗಾಗಿ ಮುನಿರತ್ನಗೆ ಆತಂಕ ಎದುರಾಗಿದೆ.

ಗುತ್ತಿಗೆದಾರರಿಗೆ ನಿಂದಿಸಿ, ಜಾತಿ ನಿಂದನೆ ಮಾಡಿದ್ದಾರೆ ಎಂಬ ಪ್ರಕರಣ ಇದೀಗ ದೃಢಪಡುವ ಲಕ್ಷಣಗಳು ಗೋಚರಿಸುತ್ತಿವೆ.ಈ ಹಿಂದೆ ಶಾಸಕರು ತಮ್ಮ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ BBMP ಗುತ್ತಿಗೆದಾರ ವೇಲು ನಾಯ್ಕ‌ರ್ ವೈಯಾಲಿಕಾವಲ್ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

Tags: ಎಫ್.ಎಸ್.ಎಲ್ ರಿಪೋರ್ಟ್ಜಾತಿ ನಿಂದನೆ ಕೇಸ್ಮುನಿರತ್ನ ಆಡಿಯೋಶಾಸಕ ಮುನಿರತ್ನ
Previous Post

ಜಾತಿ ವ್ಯವಸ್ಥೆಯಿಂದಲೇ ಅಸಮಾನತೆ-ಮನುಷ್ಯ ತಾರತಮ್ಯ ಸೃಷ್ಟಿಯಾಗಿದೆ:ಸಿ.ಎಂ.ಸಿದ್ದರಾಮಯ್ಯ

Next Post

ಹರಿದಾಸರ ದಿನಚರಿ” ಚಲನಚಿತ್ರಕ್ಕೆ ಸೆನ್ಸಾರ್.

Related Posts

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 
Top Story

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

by ಪ್ರತಿಧ್ವನಿ
April 16, 2026
0

ಬಹುಕೋಟಿ ರೂಪಾಯಿ ಸಾಲ ವಂಚನೆ ಪ್ರಕರಣದಲ್ಲಿ  ಇಡಿ ಮಹತ್ವದ ಕ್ರಮ ಕೈಗೊಂಡಿದ್ದು, ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ ಐದು ದಿನಗಳ ಕಸ್ಟಡಿಯನ್ನು ನ್ಯಾಯಾಲಯ ಮಂಜೂರು ಮಾಡಿದೆ.ಈ...

Read moreDetails
114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

April 16, 2026
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
Next Post

ಹರಿದಾಸರ ದಿನಚರಿ" ಚಲನಚಿತ್ರಕ್ಕೆ ಸೆನ್ಸಾರ್.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!